ದಿನದ ಸುದ್ದಿ

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕೋರ್ಸುಗಳಿಗೆ ಆನ್‍ಲೈನ್ ಪ್ರವೇಶ

Published

on

ಸುದ್ದಿದಿನ,ದಾವಣಗೆರೆ: ಆಗಸ್ಟ್-2020 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ದಾವಣಗೆರೆ ಇಲ್ಲಿ ಆನ್‍ಲೈನ್ ಪ್ರವೇಶಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ವೃತ್ತಿಗಳಿಗೆ ಸಂಬಂಧಿಸಿದ ಕೋರ್ಸುಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು ಆ.17 ರಿಂದ 31 ರವರೆಗೆ www.emptrg.kar.nic.in ಈ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version