ನಿತ್ಯ ಭವಿಷ್ಯ
ಬುಧವಾರ ರಾಶಿ ಭವಿಷ್ಯ -ಜನವರಿ-4,2023 : ಈ ರಾಶಿಯವರಿಗೆ ಯಾರದೋ ಮಾತು ಕೇಳಿ ಪತಿ-ಪತ್ನಿ ಮಧ್ಯೆ ಜಗಳ ಸಂಭವ!
ಈ ರಾಶಿಯವರಿಗೆ ಯಾರದೋ ಮಾತು ಕೇಳಿ ಪತಿ-ಪತ್ನಿ ಮಧ್ಯೆ ಜಗಳ ಸಂಭವ!
ಈ ರಾಶಿಯ ಅವಿವಾಹಿತರಿಗೆ ಕಂಕಣ ಬಲ ಯೋಗ!
ಬುಧವಾರ ರಾಶಿ ಭವಿಷ್ಯ -ಜನವರಿ-4,2023
ಸೂರ್ಯೋದಯ: 06.43 AM, ಸೂರ್ಯಾಸ್ತ : 06.06 PM
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷ, ದಕ್ಷಿಣಾಯಣ
ತಿಥಿ: ಇವತ್ತು ಪೂರ್ಣ ತ್ರಯೋದಶಿ
ನಕ್ಷತ್ರ: ಇವತ್ತು ರೋಹಿಣಿ 06:49 PM ತನಕ ನಂತರ ಮೃಗಶಿರ
ಯೋಗ: ಇವತ್ತು ಶುಭ 07:07 AM ತನಕ ನಂತರ ಶುಕ್ಲ
ಕರಣ: ಇವತ್ತು ಕೌಲವ 10:59 AM ತನಕ ನಂತರ ತೈತಲೆ
ರಾಹು ಕಾಲ: 12:00 ನಿಂದ 01:30 ವರೆಗೂ
ಯಮಗಂಡ: 07:30 ನಿಂದ 09:00 ವರೆಗೂ
ಗುಳಿಕ ಕಾಲ: 10:30 ನಿಂದ 12:00 ವರೆಗೂ
ಅಮೃತಕಾಲ: 03.18 PM to 05.03 PM
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ; ಐಶ್ವರ್ಯಕ್ಕಿಂತ ಆರೋಗ್ಯ ಮೇಲು ಹಾಗಾಗಿ ಆರೋಗ್ಯ ಕಡೆ ಗಮನವಿರಲಿ,ಅಸಹನೆ ಮತ್ತು ಕೋಪ ನಿಮಗೆ ಸಲ್ಲದು, ವಾಹನ ಅಪಘಾತ ಸಂಭವ ಜಾಗ್ರತೆಯಿಂದ ಸಂಚರಿಸಿ ,ಕುಟುಂಬದಲ್ಲಿ ಅಶಾಂತಿ, ಕಾಯಿಲೆಗಾಗಿ ಆಸ್ಪತ್ರೆಗಳ ಅಲೆದಾಟ, ಸಂಜೆಯೊಳಗೆ ಅಶುಭ ಸಮಾಚಾರ,ಗರ್ಭಿಣಿಗೆ ಗರ್ಭಪಾತ ಸಂಭವ, ಪ್ರೇಮ ಪ್ರಕರಣಗಳು ಹೆಚ್ಚಾಗಲಿವೆ, ಪ್ರೇಮದಲ್ಲಿ ಮೋಸ ಸಂಭವ, ಪತಿ-ಪತ್ನಿಯರಲ್ಲಿ ವಿರಸ ಹೆಚ್ಚಾಗುತ್ತದೆ, ಆರೋಗ್ಯದಲ್ಲಿ ಭೀತಿ ಸಂಭವ, ವ್ಯಾಪಾರದಲ್ಲಿ ಏರುಪೇರು ಸಂಭವ, ನಿಮ್ಮ ಕೆಲಸವನ್ನು ಇನ್ನೊಬ್ಬರಿಗೆ ವಹಿಸಬೇಡಿ, ನೀವೇ ಮಾಡುವುದು ಉತ್ತಮ, ಬಂಧುಗಳು ಶತ್ರು ಆಗುವ ಸಂಭವ, ಆಸ್ತಿ ಮಾರಾಟ ಅಥವಾ ಖರೀದಿ ಮೋಸ ಸಂಭವ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಸಾಧ್ಯತೆ, ಉದ್ಯೋಗದಲ್ಲಿ ಬಡ್ತಿ ವಿಳಂಬ ಸಾಧ್ಯತೆ, ಮದುವೆ ಅಡತಡೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ದುಡಿಮೆ ಮತ್ತು ಗಳಿಕೆಯಲ್ಲಿ ಸದಾ ಕಾಲ ಮುಂದೆ ಇರುವಿರಿ,ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಬಗ್ಗೆ ಕಾಳಜಿ ಅಗತ್ಯ, ಕೋರ್ಟ್ ಕಚೇರಿ ವಿವಾದಗಳಿಂದ ಸ್ವಲ್ಪಮಟ್ಟಿನ ಹಿನ್ನಡೆ ಉಂಟಾಗುವ ಸಾಧ್ಯತೆ, ಉದ್ಯಮ ಸ್ಥಾಪನೆ ಕುರಿತು ಚಿಂತನೆ, ರಸಗೊಬ್ಬರ ಕೃಷಿ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ, ಆರೋಗ್ಯ ಇಲಾಖೆ ನೌಕರರಿಗೆ ಬಿಡುವಿಲ್ಲದ ಕೆಲಸದ ಒತ್ತಡ, ಸ್ವಯಂ ಉದ್ಯೋಗ ವ್ಯವಹಾರಗಳಲ್ಲಿ ಚೇತರಿಕೆ, ನಿಮ್ಮ ಪ್ರಯತ್ನದಲ್ಲಿದ್ದ ಲಾಭವಾಗುವ ಸಾಧ್ಯತೆ,ತಪ್ಪು ತೀರ್ಮಾನಗಳಿಂದ ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ, ನಿರ್ಮಾಣ ಬೋರ್ವೆಲ್ ನಿರ್ಮಾಣ ಕೆಲಸಗಳನ್ನು ತೆಗೆದುಕೊಳ್ಳುವ ಸಾಧ್ಯತೆ, ದಂಪತಿಗಳಿಗೆ ಕುಟುಂಬದಲ್ಲಿ ಕಿರಿ-ಕಿರಿ ಸಂಭವ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಕರಕುಶಲತೆ ತರಬೇತಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿಜ್ಞಾನ ಕ್ಷೇತ್ರ ಪದವಿ ಹೊಂದಿದವರಿಗೆ ಉನ್ನತ ಸ್ಥಾನ, ಗುಪ್ತ ಕಾಯಿಲೆಗಳಿಂದ ನರಳಾಟ, ಭೂಮಿ ಮತ್ತು ಮನೆಯ ವಿಷಯದಲ್ಲಿ ಅನುಕೂಲ, ಉದ್ಯಮದಾರರರಿಗೆ ಹಣಕಾಸಿನಲ್ಲಿ ಪ್ರಗತಿ ಹಾಗೂ ಧನಲಾಭ, ಸ್ತ್ರೀ ವರ್ಗದಿಂದ ಸಹಕಾರ, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಬಡ್ತಿ, ಎಲ್ಲಾ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಪ್ರಗತಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ, ಮಗಳ ಕುಟುಂಬದಲ್ಲಿ ಗಣನೀಯ ಸುಧಾರಣೆ, ವಿವಾಹಯೋಗ, ಸಂತಾನಯೋಗ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ನಿಮ್ಮ ಪ್ರತಿಭೆ ಸಾಬೀತು ಪಡಿಸಲು ಉತ್ತಮ ದಿನ, ಅದೃಷ್ಟದ ಸಮಯ ಬಂದಿದೆ, ಶತ್ರುಗಳಿಗೆ ಸೋಲು ಖಚಿತ, ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಸಹಕಾರ, ರಾಜಕಾರಣಿಗಳಿಗೆ ಸಮಾಜದಲ್ಲಿ ಗೌರವ ದೊರೆಯುವ ದಿನ, ಮಾನಸಿಕವಾಗಿ ಉತ್ಸಾಹಿತರಾಗಿ, ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳ ಮಾನಸಿಕ ನೆಮ್ಮದಿ, ಸಹೋದರನಿಂದ ಸಹೋದರಿಗೆ ಧನಾಗಮನ, ಭೂಮಿ ಮನೆಯ ವಿಷಯದಲ್ಲಿ ಸಮಸ್ಯೆ ಪರಿಹಾರ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಸ್ತ್ರೀ ವರ್ಗದಿಂದ ಅಪಮಾನ ಸಾಧ್ಯತೆ,ಆಸ್ತಿ ವಿವಾದ ಕಂಡುಬಂದರೂ ಪರಿಹಾರವಾಗುವುದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಸರ್ಕಾರಿ ಉದ್ಯೋಗ ಪಡೆಯುವಿರಿ, ನಿಂತ ಕಾರ್ಯಗಳು ಮರುಚಾಲನೆ, ಪತ್ನಿಯ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯ ಪ್ರಯತ್ನ ಯಶಸ್ಸು, ನಿರುದ್ಯೋಗಿಗಳಿಗೆ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ ಯೋಗ, ಕಿರಾಣಿ ಸ್ಟೇಷನರಿ ಮಾಲಕರಿಗೆ ಆರ್ಥಿಕ ಚೇತರಿಕೆ, ಮಕ್ಕಳ ನೀಚ ಕಾರ್ಯಗಳಿಂದ ತೊಂದರೆ, ಮಾತಾಪಿತೃ ಆರೋಗ್ಯದಲ್ಲಿ ಕಿರಿಕಿರಿ ಸಂಭವ, ಸಹೋದರನಿಂದ ಸ್ವಲ್ಪ ಆಕಸ್ಮಿಕ ಧನಪ್ರಾಪ್ತಿ, ಕೋರ್ಟ್ ಕೇಸ್ ವಿಳಂಬ, ಹಳೆಯ ಸಾಲ ಮರುಪಾವತಿ ಸಾಧ್ಯತೆ, ಬೆಂಕಿ ಮತ್ತು ವಿದ್ಯುತ್ ಉಪಕರಣಗಳಿಂದ ಅವಗಡ ಸಂಭವ, ಹಳೆಯ ಚಿಂತೆ ಕಾಡುತ್ತಿದೆ, ಸೋದರ ಮಾವನಿಂದ ಧನಸಹಾಯ, ನಂಬಿದ ಸ್ತ್ರೀ-ಪುರುಷ ರಿಂದ ಮನಸ್ತಾಪ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಬೇರೆಯವರ ಪ್ರಭಾವಕ್ಕೆ ಒಳಗಾಗುವಿರಿ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ,ಶತ್ರುಗಳಿಂದ ಕಿರಿಕಿರಿ ಸಂಭವ, ಕೋರ್ಟ್ ಕಚೇರಿಗಳಲ್ಲಿ ಕಾರ್ಯ ವಿಳಂಬ ಸಾಧ್ಯತೆ, ಕುಟುಂಬ ಸದಸ್ಯರಲ್ಲಿ ಭಿನ್ನಾಭಿಪ್ರಾಯ, ಪ್ರೇಮಿಗಳ ಮದುವೆಯಲ್ಲಿ ವಿರಸ, ವ್ಯಾಪಾರದಲ್ಲಿ ಆರ್ಥಿಕ ಕುಸಿತ, ಹಣಕಾಸಿನ ವಿಚಾರವಾಗಿ ಮನಸ್ತಾಪ ಮುಂದುವರೆಯುತ್ತದೆ, ಆಸ್ತಿ ವಿಚಾರಕ್ಕೆ ಜಗಳ ಸಂಭವ, ಭೂಮಿ ಕಟ್ಟಡ ಇತ್ಯಾದಿ ವ್ಯಾಪಾರಿಗಳಿಗೆ ನಷ್ಟ ಸಂಭವ ಸಾಧ್ಯತೆ, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ನಿರಾಸಕ್ತಿ ,ಪ್ರೇಮಿಗಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀ ಸಂಘದವರಿಗೆ ಧನಲಾಭ, ಮಕ್ಕಳ ಆರೋಗ್ಯ ಜಾಗೃತಿ ವಹಿಸಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಬಾರ್ ಅಂಡ್ ರೆಸ್ಟೋರೆಂಟ್ ಉದ್ಯಮದಾರರಿಗೆ ಆದಾಯದಲ್ಲಿ ದ್ವಿಗುಣ ,ಆಗಾಗ ಅನಾರೋಗ್ಯ ಸಂಭವ, ನಂಬಿಕೆಯಿಂದ ಧನ ನಷ್ಟ, ಸಾಲಗಾರರಿಂದ ಕಿರುಕುಳ, ಉದ್ಯೋಗ ಬದಲಾವಣೆ ಸಾಧ್ಯತೆ, ಕೆಲಸದಲ್ಲಿ ಕೆಲವರಿಗೆ ವರ್ಗಾವಣೆ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಸಂಭವ, ಅಪಮಾನ ಮತ್ತು ಅಪವಾದದ ಭಯಭೀತಿ ನಿಮಗೆ ಕಾಡಲಿದೆ, ದಾಯಾದಿಗಳಿಂದ ಆಸ್ತಿ ವಿಚಾರಕ್ಕಾಗಿ ತೊಂದರೆ ಕಾಡುತ್ತದೆ, ಸಂತಾನದ ಸಿಹಿಸುದ್ದಿ ಕುಟುಂಬದಲ್ಲಿ ಸಂತಸ ಕೂಡಿಬರಲಿದೆ,ಮನಸ್ಸಿನ ಆಸೆ ಕೈಗೂಡುತ್ತದೆ, ಪ್ರೇಮಿಗಳ ದಾಂಪತ್ಯದಲ್ಲಿ ಕಿರಿಕಿರಿ, ಬಂಧುಗಳೊಂದಿಗೆ ಕಲಹ, ಮನೆಯಲ್ಲಿ ಅಶಾಂತಿ ವಾತಾವರಣ ಕಂಡು ಬರುತ್ತದೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಸಿಹಿ ತಿನಿಸಿನ ತಯಾರಿಕಾ ಮತ್ತು ವಿತರಣೆಯಲ್ಲಿ ಲಾಭ ಗಳಿಸುವಿರಿ,ಸರಕಾರದ ಅನುಮೋದನೆಯಲ್ಲಿ ನಡೆಸುವ ಪಾಲುದಾರಿಕೆ -ವ್ಯಾಪಾರ- ವ್ಯವಹಾರ- ಭೂ ವ್ಯವಹಾರದಲ್ಲಿ ಲಾಭ ಪಡೆಯುತ್ತಿರಿ,ನಂಬಿದ ಪ್ರೇಮದಲ್ಲಿ ಮೋಸ ಸಂಭವ, ತಂದೆ ಅಥವಾ ಹಿರಿಯರಿಗೆ ಪ್ರಾಣಾಪಾಯ ಸಂಭವ, ಪರಸ್ತ್ರೀ ಗಾಗಿ ಹಣವ್ಯಯ, ಪತ್ನಿಯೊಂದಿಗೆ ವಿರಸ, ಉದ್ಯೋಗ ಸ್ಥಳದಲ್ಲಿ ರಾಜಮನ್ನಣೆ, ನಂಬಿದವರಿಂದ ಕಲಹ, ಪುಸ್ತಕ, ಕಂಪ್ಯೂಟರ್, ದಿನಬಳಕೆ-ವಸ್ತು, ತಂತ್ರಜ್ಞಾನ ಉದ್ಯಮ ಆರ್ಥಿಕ ಚೇತರಿಕೆ ಕಾಣಲಿದೆ, ಪಿತ್ರಾರ್ಜಿತ ಆಸ್ತಿ ಲಭ್ಯ, ಭೂ ವ್ಯಾಪಾರದಲ್ಲಿ ಲಾಭ ,ಇಟ್ಟಿಗೆ ಕಟ್ಟಡ ಸಾಮಗ್ರಿಗಳ ವ್ಯಾಪಾರಿಗಳಿಗೆ ಶುಭಕಾಲ, ಮದುವೆ ಅದೃಷ್ಟ ಕೂಡಿಬರಲಿದೆ, ಸಂಬಳ ಸೌಲಭ್ಯ ಅಧಿಕವಾಗುತ್ತದೆ, ಸರಕಾರಿ ಕೆಲಸಗಳು ಪಡೆಯುವ ಸಾಧ್ಯತೆ, ಬಾಕಿ ಹಣ ವಸುಲಾತಿ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಜಾಗೃತರಾಗಿರಿ, ಸ್ತ್ರಿ ಸಂಘದವರಿಗೆ ಧನಲಾಭ, ಆಸ್ತಿ ವಿಚಾರಕ್ಕಾಗಿ ಮನೆ ಹಿರಿಯರೊಂದಿಗೆ ಭಿನ್ನಾಭಿಪ್ರಾಯ ಮುಂದುವರಿಕೆ, ಭೂಮಿ ಆಸ್ತಿ ವಿಷಯದಲ್ಲಿ ಕಿರಿಕಿರಿ, ಮಾತಾಪಿತೃ ಆರೋಗ್ಯದಲ್ಲಿ ಹಾನಿ, ವ್ಯಾಪಾರ-ವ್ಯವಹಾರದಲ್ಲಿ ಮೋಸದ ಕಾರಣ ಎಚ್ಚರವಾಗಿರಿ, ನಿಧಾನವಾಗಿ ಸಾಲಬಾಧೆ ನಿವಾರಣೆ, ಹಣಕಾಸಿನ ಸ್ಥಿತಿ ಸುಧಾರಣೆ, ವಿದ್ಯಾರ್ಥಿಗಳಿಗೆ ವಿದ್ಯೆಯಲ್ಲಿ ನಿರಾಸಕ್ತಿ, ಪ್ರೇಮಿಗಳ ಮನಸ್ಸು ಚಂಚಲ ಸಂಭವ, ಸರಕಾರಿ ಮತ್ತು ರಾಜಕೀಯ ಕೆಲಸಗಳಲ್ಲಿ ಯಶಸ್ಸು, ಮನೆ ಕಟ್ಟಡ ಪ್ರಾರಂಭದ ಚಿಂತನೆ, ಶುಭ ಮಂಗಳ ಕಾರ್ಯ ಸುದ್ದಿ ಬರಲಿದೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ವ್ಯವಸಾಯ- ಫೋಟೋಗ್ರಾಫಿ- ತೋಟಗಾರಿಕೆ- ಕಲೆ -ಪೇಂಟಿಂಗ್- ಸಂಗೀತ- ವಾದ್ಯಗಳ ನುಡಿಸುವಿಕೆ- ರಾಜಕೀಯ- ನಾಟಕ ಬರವಣಿಗೆ- ಚಿತ್ರರಂಗಗಳಲ್ಲಿ ಒಳ್ಳೆಯ ಹೆಸರು ಪ್ರಶಂಸೆ ಪಡೆಯುತ್ತಿರಿ,ಕುಟುಂಬದ ಶುಭ ಸಮಾರಂಭಗಳಲ್ಲಿ ಭಾಗವಹಿಸುತ್ತೀರಿ, ಆಕಸ್ಮಿಕ ಕಾರ್ಯನಿಮಿತ್ತ ಪ್ರಯಾಣ ಬೆಳೆಸುವಿರಿ, ಭೂಮಿ ಕಟ್ಟಡ ಮರ ಇತ್ಯಾದಿ ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳಿಗೆ ವಿವಾಹ ಕಾರ್ಯಗಳಿಗೆ ಅವಕಾಶ, ವಾಹನ ಚಾಲಕರು ಮೆಕ್ಯಾನಿಕಲ್ ಕಾರ್ಮಿಕರಿಗೆ ಇತ್ಯಾದಿ ವರ್ಗದವರಿಗೆ ಉತ್ತಮ ಫಲದಾಯಕ ಕಾಲ, ಸಮಾಜಸೇವಕರಿಗೆ ಸಮಾಜದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗುವಿರಿ, ಪ್ರೇಮಿಗಳ ಮನಸ್ಸು ಉಲ್ಲಾಸದಿಂದ ಕೂಡಿರುತ್ತದೆ, ಮೂಲವ್ಯಾಧಿ ಬಾಧೆ ಕಂಡುಬರುತ್ತದೆ ಸಾಲ ಮರುಪಾವತಿ ಯಾಗುತ್ತದೆ, ಅಧಿಕಾರಿ ವರ್ಗದವರಿಗೆ ಉಡುಗೊರೆ ರೂಪದಲ್ಲಿ ಹಣ ದೊರೆಯುತ್ತದೆ, ಉದ್ಯೋಗವಕಾಶ, ವಿವಾಹ ಪ್ರಯತ್ನದಲ್ಲಿ ಯಶಸ್ಸು, ದಾಂಪತ್ಯದಲ್ಲಿ ಸುಖ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಇಷ್ಟವಿಲ್ಲದರ ಜೊತೆ ಮದುವೆ, ನಿಮ್ಮ ಮೇಲೆ ಅಪಾರ ನಂಬಿಕೆ ಇರುವ ವ್ಯಕ್ತಿ ದೂರ,ನಿಮ್ಮ ಕೆಲಸ ಕಾರ್ಯಗಳನ್ನು ಆತ್ಮವಿಶ್ವಾಸದಿಂದ ಪ್ರಾರಂಭಿಸಿ, ನಿಮ್ಮ ಶತ್ರುಗಳು ಪೈಪೋಟಿ ಮಾಡಲಿದ್ದಾರೆ, ವ್ಯಾಪಾರದಲ್ಲಿ ನಷ್ಟ ಕಂಡುಬರಲಿದೆ, ಮಿತ್ರನ ಧನ ಸಹಾಯದಿಂದ ಮುನ್ನಡೆ ಸಾಧಿಸುವಿರಿ, ನಿವೇಶನ ಖರೀದಿಗಾಗಿ ಹಣ ಖರ್ಚು ಸಂಭವ, ನಿಮ್ಮ ಪ್ರತಿಭೆಗೆ ತಕ್ಕ ಬೆಲೆ ಸಿಗಲಿದೆ, ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ನಿಮ್ಮ ಆಸೆ ಎಲ್ಲವೂ ನೆರವೇರಲಿದೆ, ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ, ಹೊಟ್ಟೆಗೆ ಸಂಬಂಧಿಸಿದ ನೋವು ದೂರವಾಗುವುದು, ವ್ಯವಹಾರದಲ್ಲಿ ಒಳ್ಳೆಯ ಫಲಿತಾಂಶ ಸಿಗಲಿದೆ, ಪ್ರೇಮಿಗಳ ಸಂಬಂಧ ಚೆನ್ನಾಗಿರುತ್ತದೆ,ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಆರ್ಥಿಕ ನಷ್ಟವಾದರೂ ನಂತರ ವ್ಯವಹಾರದಲ್ಲಿ ಯಶಸ್ಸು ಬರುವುದು, ಉದ್ಯೋಗ ಅಥವಾ ವ್ಯವಹಾರ ಬದಲಾವಣೆ ಸದ್ಯಕ್ಕೆ ಬೇಡ, ಕಾರ್ಯಕ್ಷೇತ್ರದಲ್ಲಿ ಯಶಸ್ವಿಯಾಗಿ ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬರಲಿದೆ,
ಮನೆ ಬಾಗಿಲಿಗೆ ಮದುವೆ ಚರ್ಚೆ ಬರಲಿದೆ, ಸಂತಾನ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು)
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನಾ ರಾಶಿ : ಮದುವೆ ನಂತರ ಬಹುದೊಡ್ಡ ಭಾಗ್ಯೋದಯ- ಐಶ್ವರ್ಯ- ಅಂತಸ್ತು- ಮನೆ- ವಾಹನಗಳನ್ನು ಪಡೆಯುತ್ತೀರಿ, ಮಕ್ಕಳು ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಸ್ತ್ರೀ ಮೂಲಕ ಧನಲಾಭ, ವ್ಯಾಪಾರಿಗಳಿಗೆ ಧನಲಾಭ, ಉದ್ಯೋಗಿಗಳಿಗೆ ಬಡ್ತಿ ಸಂಭವ, ಅಧಿಕಾರಿಗಳಿಗೆ ಧನಲಾಭ ಮತ್ತು ಸ್ಥಾನಮಾನ, ಅವಿವಾಹಿತರಿಗೆ ವಿವಾಹಯೋಗ, ಪ್ರೈವೇಟ್ ಉದ್ಯೋಗದಲ್ಲಿ ಜವಾಬ್ದಾರಿ ಹೆಚ್ಚುತ್ತದೆ, ವಾಹನ ಖರೀದಿ ಯೋಗವಿದೆ,ನೂತನ ಮನೆ ಕಟ್ಟಲು ಪ್ರಯತ್ನಿಸುತ್ತೀರಿ, ಶಾಸಕೋಶ ಸಂಬಂಧಿ ರೋಗದಿಂದ ನರಳುವ ಸಾಧ್ಯತೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403,

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನಿತ್ಯ ಭವಿಷ್ಯ
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ..
ಸೋಮವಾರ- ರಾಶಿ ಭವಿಷ್ಯ ಜನವರಿ-23,2023
ಸೂರ್ಯೋದಯ: 06.46 AM, ಸೂರ್ಯಾಸ್ತ : 06.16 PM
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ಇವತ್ತು ಬಿದಿಗೆ 06:43 PM ತನಕ ನಂತರ ತದಿಗೆ
ನಕ್ಷತ್ರ: ಇವತ್ತು ಶ್ರವಣ 03:21 AM ತನಕ ನಂತರ ಧನಿಷ್ಠ
ಯೋಗ: ಇವತ್ತು ಸಿದ್ಧಿ 05:41 AM ತನಕ ನಂತರ ವ್ಯತೀಪಾತ
ಕರಣ: ಇವತ್ತು ಬಾಲವ 08:33 AM ತನಕ ನಂತರ ಕೌಲವ 06:43 PM ತನಕ ನಂತರ ತೈತಲೆ
ರಾಹು ಕಾಲ:07:30 ನಿಂದ 09:00 ವರೆಗೂ
ಯಮಗಂಡ:10:30 ನಿಂದ 12:00 ವರೆಗೂ
ಗುಳಿಕ ಕಾಲ: 01:30 ನಿಂದ 03:00 ವರೆಗೂ
ಅಮೃತಕಾಲ: 03.18 PM to 04.42 PM
ಅಭಿಜಿತ್ ಮುಹುರ್ತ: ಮ.12:05 ನಿಂದ ಮ.12:50 ವರೆಗೂ
ಮೇಷ:
ಸಂಗಾತಿ ಜೊತೆ ಪುನರ್ಮಿಲನೆಯ ದಿನ,ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ,ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ, ಮದುವೆಗಾಗಿ ಕಲ್ಯಾಣ ಮಂಟಪ ಬುಕಿಂಗ್ ಮಾಡುವಿರಿ, ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.
ನೀವು ಈ ದಿನ ಸಾಕಷ್ಟು ಕೋಪ ಮಾಡಿಕೊಳ್ಳುತ್ತೀರಿ. ಹಲವು ವಿಷಯದಲ್ಲಿ ದುಡುಕಿ ನಿಮ್ಮ ಅತ್ಯಮೂಲ್ಯ ಹಣ ಕಳೆದುಕೊಳ್ಳುವ ಸಾಧ್ಯತೆ. ನಿಮ್ಮ ಕಛೇರಿ ಕಾರ್ಯಗಳು ಅತ್ಯಂತ ವೇಗ ಪಡೆಯಲಿದೆ. ನಿಮ್ಮ ಹಿತ ಶತ್ರುಗಳಿಂದ ನಿಮಗೆ ತೊಂದ್ರೆ ಆಗುವ ಸಾಧ್ಯತೆ. ಮಾತು ಹೆಚ್ಚು ಆಡಬೇಡಿ ಮತ್ತು ಅಂತಹ ಜನರ ಸಂಪರ್ಕ ಇಟ್ಟುಕೊಳ್ಲಬೇಡಿ. ಶಿವಲಿಂಗಕ್ಕೆ ಆರಾಧನೆ ಮಾಡಿ.
ಅದೃಷ್ಟ ಸಂಖ್ಯೆ_ 3.
ಶುಭ ರತ್ನಗಳು_ ಹವಳ, ಮಾಣಿಕ್ಯ, ಪುಷ್ಪರಾಗ.
ಶುಭ ವರ್ಣ_ ಕೆಂಪು, ಹಳದಿ ಕೇಸರಿ.
ಶುಭ ದಿಕ್ಕು_ ಪೂರ್ವ
ಶುಭ ವಾರ_ ಮಂಗಳವಾರ ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ:
ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ
ಸಂಶೋಧನೆ ವಿಭಾಗದಲ್ಲಿ ಕೆಲ್ಸ ಮಾಡುತ್ತಾ ಇರೋ ಜನಕ್ಕೆ ಹೆಚ್ಚಿನ ಅಭಿವೃದಿ. ಆರೋಗ್ಯ ವಿಷಯದಲ್ಲಿ ಅಲ್ಪ ಮಟ್ಟಿಗೆ ಕಿರಿ ಕಿರಿ ಇರಲಿದೆ. ಉದ್ಯೋಗದ ವಿಷಯದಲ್ಲಿ ಸೂಕ್ತ ಸ್ಥಾನಮಾನ ನಿಮಗೆ ದೊರೆಯಲಿದೆ.
ಅದೃಷ್ಟ ಸಂಖ್ಯೆ _7
ಶುಭ ರತ್ನಗಳು_ ವಜ್ರ ,ನೀಲ, ಮರಕತ.
ಶುಭ ದಿಕ್ಕು_ ಉತ್ತರ
ಶುಭವಾರಗಳು_ ಶುಕ್ರವಾರ ಶನಿವಾರ
ಶುಭ ವರ್ಣಗಳು_ ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ:
ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ
ನಿಮ್ಮ ಕೆಲಸಕ್ಕೆ ಕುಟುಂಬ ಜನರು ಮತ್ತು ಮೇಲಿನ ಅಧಿಕಾರಿ ಪ್ರಶಂಶೇ ನೀಡಲಿದ್ದಾರೆ. ಕಾರ್ಯ ಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ನಿಮ್ಮ ಸಹಪಾಠಿಗಳು ಸಹ ಅವಶ್ಯಕ ಇದ್ದಾರೆ. ಸಂಜೆ ನಂತರ ಸಂತೋಷದ ಕೂಟದಲ್ಲಿ ಭಾಗಿ ಆಗುತ್ತೀರಿ. ಹಾಗೆಯೇ ಈ ದಿನ ತಾಯಿಯ ಮಾತುಗಳಿಗೆ ಅತ್ಯಂತ ಹೆಚ್ಚಿನ ಮಹತ್ವ ನೀಡಬೇಕು ಅವರ ಮಾತು ಕೇಳಬೇಕು.
ಅದೃಷ್ಟ ಸಂಖ್ಯೆ _6
ಶುಭ ರತ್ನಗಳು _ಮಾಣಿಕ್ಯ, ಪಚ್ಚೆ ,ವಜ್ರ.
ಶುಭ ದಿಕ್ಕು _ಉತ್ತರ
ಶುಭವಾರ _ಬುಧವಾರ ಶುಕ್ರವಾರ
ಶುಭ ವರ್ಣಗಳು_ ಕೆಂಪು, ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ:
ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.
ನಿಮ್ಮ ಕಚೇರಿ ಕೆಲ್ಸ ಕಾರ್ಯಗಳು ಅತ್ಯಂತ ಸುಗಮ ರೀತಿಯಲ್ಲಿ ನಡೆಯಲಿದೆ. ನಿಮ್ಮ ಸಂಗಾತಿಗೆ ನೂತನ ಉದ್ಯೋಗ ಪ್ರಾಪ್ತಿ ಆಗುವ ಯೋಗ ಸಹ ಇರುತ್ತದೆ. ಹಾಗೆಯೇ ಈ ದಿನ ನಿಮ್ಮ ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಒತ್ತು ಕೊಟ್ಟು ಅದನ್ನ ಶ್ರದ್ಧೆಯಿಂದ ಮಾಡಿರಿ. ರೈತಾಪಿ ವರ್ಗದ ಜನಕ್ಕೆ ಅತ್ಯಂತ ಸಂತಸದ ದಿನ ಆಗಬಹುದು ನಿಮ್ಮ ಬೆಳೆ ಗೆ ನಿರೀಕ್ಷೆ ಹಣ ಬರಬಹುದು.
ಅದೃಷ್ಟ ಸಂಖ್ಯೆ _8
ಅದೃಷ್ಟ ಹರಳುಗಳು_ ಮುತ್ತು, ಹವಳ, ಪುಷ್ಪರಾಗ.
ಶುಭ ದಿಕ್ಕು_ ವಾಯುವ್ಯ.
ಶುಭ ವಾರ ಸೋಮವಾರ, ಮಂಗಳವಾರ, ಗುರುವಾರ.
ಶುಭ ವರ್ಣಗಳು_ ಬಿಳಿ ,ಕೆಂಪು ,ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ:
ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.
ನಿಮ್ಮ ಸಹವರ್ತಿಗಳ ಸಲಹೆ ನಿಮಗೆ ಅಗತ್ಯವಾಗಿ ಬೇಕಾಗಿದೆ. ನಿರ್ದಿಷ್ಟ ಕೆಲಸದ ಕಡೆಗೆ ಹೆಚ್ಚಿನ ಒತ್ತು ಮತ್ತು ಶ್ರದ್ದೆ ಕೊಟ್ಟು ನಿಮ್ಮ ಕನಸುಗಳು ಸಾಕಾರ ಆಗುವತ್ತ ಗಮನ ಹರಿಸಿದರೆ ಸೂಕ್ತ. ಸ್ನೇಹಿತರ ಮಾತುಗಳು ಕೇಳಿ ದುಡುಕು ನಿರ್ಧಾರಗಳು ತೆಗೆದುಕೊಳ್ಳಬೇಡಿ. ನಿಮ್ಮ ಅದೃಷ್ಟ ಸಂಖ್ಯೆ_ 4
ಶುಭ ರಾಶಿ ಹರಳು _ಮಾಣಿಕ್ಯ, ಮುತ್ತು ,ಹವಳ ,ಪುಷ್ಪರಾಗ.
ಶುಭ ದಿಕ್ಕು _ಪೂರ್ವ
ಶುಭ ವರ್ಣಗಳು_ ಕೆಂಪು, ಹಳದಿ ,ಬಿಳಿ ,ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ:
ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಉದ್ಯೋಗದ ವಿಷಯದಲ್ಲಿ ಮಹತ್ತರ ಬದಲಾವಣೆ ಆಗಬಹುದು. ರೈತಾಪಿ ವರ್ಗದ ಜನಕ್ಕೆ ಸಾಕಷ್ಟು ಸಿಹಿ ಸುದ್ದಿ ಬರಲಿದೆ. ಕುಟುಂಬ ಜನರ ಮಾತು ಕೇಳಿ ಹಣಕಾಸಿನ ವಿಷಯದಲ್ಲಿ ಮೋಸ ಹೋಗಬೇಡಿ. ನಿಮಗೆ ಸಿಗುವ ಉತ್ತಮ ಅವಕಾಶ ಬಳಕೆ ಮಾಡಿಕೊಂಡು ದೊಡ್ಡ ಹೆಸರು ಮಾಡಿರಿ.
ಅದೃಷ್ಟ ಸಂಖ್ಯೆ _2
ಶುಭವಾರ _ಬುಧವಾರ ಶುಕ್ರವಾರ
ರಾಶಿ ಹರಳು_ ಮಾಣಿಕ್ಯ, ಪಚ್ಚೆ
ಶುಭ ವರ್ಣಗಳು ಕೆಂಪು ,ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ:
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.
ಹೊಸ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಕುಟುಂಬ ಜನರ ಮದ್ಯೆ ಒಮ್ಮತ ಮೂಡಿ ಬರಲಿದೆ. ನಿಮಗೆ ಸಮಾಜದಲ್ಲಿ ಸಿಗಬೇಕಿದ್ದ ಹಲವು ಗೌರವ ಮತ್ತು ಪ್ರಶಸ್ತಿ ದೊರೆಯಲಿದೆ. ಸ್ನೇಹಿತರ ಜೊತೆಗೆ ಪ್ರವಾಸದ ಮಜಭೂತಿ ದೊರೆಯಲಿದೆ.
ಅದೃಷ್ಟ ಸಂಖ್ಯೆ_ 9
ಶುಭ ರಾಶಿ ಹರಳು _ವಜ್ರ, ಮರಕತ, ನೀಲ
ಶುಭ ದಿಕ್ಕು_ ಆಗ್ನೇಯ
ಶುಭವಾರ_ ಬುಧವಾರ ಶುಕ್ರವಾರ ಶನಿವಾರ
ಶುಭ ವರ್ಣಗಳು _ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ:
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಈ ದಿನ ನಿಮ್ಮ ವ್ಯಾಪಾರದಲ್ಲಿ ಅಲ್ಪ ಪ್ರಮಾಣದ ಲಾಭ ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಾತ್ಸಲ್ಯ ಎಲ್ಲವು ಸಹ ಹೆಚ್ಚಿಗೆ ಆಗಲಿದೆ. ಭೂ ವ್ಯವಹಾರದಲ್ಲಿ ಮೋಸ ಮತ್ತು ಮಾತಿನ ತಗಾದೆ ಆಗುವ ಸಾಧ್ಯತೆ ಇರುತ್ತದೆ.
ಅದೃಷ್ಟ ಸಂಖ್ಯೆ 4.
ಶುಭ ರಾಶಿ ಹರಳು _ ಹವಳ ಮಾಣಿಕ್ಯ, ಪುಷ್ಪರಾಗ,
ಶುಭವಾರ _ಭಾನುವಾರ ಮಂಗಳವಾರ
ಶುಭ ವರ್ಣಗಳು _ಕೆಂಪು, ಹಳದಿ, ಕೇಸರಿ
ಶುಭ ದಿಕ್ಕು _ದಕ್ಷಿಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು:
ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ
ಈ ದಿನ ಮನಸಿನಲ್ಲಿ ಇರೋ ಸಾಕಷ್ಟು ಕೋರಿಕೆ ಈಡೇರುತ್ತದೆ. ಆದ್ರೆ ತಾಳ್ಮೆ ಎಂಬುದು ಸಾಕಷ್ಟು ಅವಶ್ಯ ಇದೆ. ಸಾಕಷ್ಟು ಕಷ್ಟದಲ್ಲಿ ಇರೋ ಜನಕ್ಕೆ ಉಪಕಾರ ಸಹ ಮಾಡುತ್ತೀರಿ. ಹಿತ ಶತ್ರುಗಳ ಬಗ್ಗೆ ಸ್ವಲ್ಪ ಅತೀ ಜಾಗ್ರತೆ ಇರುವುದು ಸೂಕ್ತ. ರಾತ್ರಿ ನಂತರ ನೆಮ್ಮದಿಗೆ ದಕ್ಕೆ ತರುವ ಕೆಲಸ ಸಹೋದರನಿಂದ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ_ 6
ಶುಭ ದಿಕ್ಕು_ ಈಶಾನ್ಯ
ಶುಭ ವರ್ಣ _ಹಳದಿ ,ಕೆಂಪು, ಕೇಸರಿ, ತಾಮ್ರ
ಶುಭ ಹವಳ _ಮಾಣಿಕ್ಯ, ಪುಷ್ಪರಾಗ ನೀಲ
ಶುಭವಾರ _ಭಾನುವಾರ ಮಂಗಳವಾರ ಗುರುವಾರ ಶನಿವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ:
ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.
ಈ ದಿನ ಆರೋಗ್ಯದ ಸಮಸ್ಯೆಗಳಿಂದ ನೀವು ಈಗಾಗಲೇ ಬಳಲುತ್ತಾ ಇದ್ರೆ ಅತೀಯಾದ ನೋವುಗಳು ಕಾಡಲಿದೆ. ಶೀತ ಸಂಬಂಧಪಟ್ಟ ಸಮಸ್ಯೆಗಳು ನಿಮ್ಮನು ಆವರಿಸುತ್ತದೆ. ಪರಸ್ಥಳ ವಾಸ, ದುಡ್ಡಿನ ವಿಷಯದಲ್ಲಿ ಅಲ್ಪ ಲಾಭ. ಈ ದಿನ ಅಧಿಕ ಖರ್ಚು. ಅದೃಷ್ಟ ಸಂಖ್ಯೆ 1
ಶುಭವಾರ _ಬುಧ ಶುಕ್ರ ಶನಿ
ಶುಭ ರಾಶಿ ಹರಳು,_ ವಜ್ರ, ಪಚ್ಚೆ ,ನೀಲ
ಶುಭ ದಿಕ್ಕು _ಪಶ್ಚಿಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ
ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.
ಈ ದಿನ ದಾಯದಿಗಳ ಕಲಹ ಆಗಲಿದೆ. ಮಕ್ಕಳಿಗೆ ಅನಾರೋಗ್ಯ ಸಮಸ್ಯೆಗಳು, ಸ್ತ್ರೀಯರಿಗೆ ಮತ್ತೆ ಹಣಕಾಸಿನ ವಿಷಯದಲ್ಲಿ ಮಹಾ ಮೋಸ. ಗುರು ಹಿರಿಯರ ಆಶಿರ್ವಾದ ಪಡೆಯಿರಿ ಮತ್ತು ಅವರ ಸೂಚನೆ ಪಾಲಿಸಿರೀ. ಆತ್ಮೀಯ ಜನರಿಂದ ಸಾಕಷ್ಟು ಲಾಭ ಪಡೆಯುತ್ತೀರಿ.
ಅದೃಷ್ಟ ಸಂಖ್ಯೆ _9
ಶುಭವಾರ _ಬುಧ ಶುಕ್ರ ಶನಿ ಶುಭ ರತ್ನಗಳು _ವಜ್ರ ,ಪಚ್ಚೆ, ನೀಲ
ಶುಭ ವರ್ಣಗಳು_
ಹಸಿರು ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ:
ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವು.
ಈ ದಿನ ಆರೋಗ್ಯದಲ್ಲಿ ಆಕಸ್ಮಿಕ ಏರು ಪೇರು ಹಣಕಾಸಿನ ವಿಷಯದಲ್ಲಿ ಲಾಭ ಜಾಸ್ತಿ ಆದ್ರೆ ಹೆಚ್ಚು ಖರ್ಚು ಆಗಲಿದೆ. ದುಷ್ಟ ಜನರನ್ನು ಇಂದು ಹತ್ತಿರ ಸಹ ಸೇರಿಸಬೇಡಿ. ಸಾಕಷ್ಟು ತಿರುಗಾಟ ನಂತರ ನಿಮ್ಮ ಕಾರ್ಯ ಸಾಧನೆ ಸಿದ್ದಿ ಆಗಲಿದೆ. ಮನೆಯಲ್ಲಿ ಅಕ್ಕಿ ಮತ್ತು ಒಂದು ಅಚ್ಚು ಬೆಲ್ಲ ತೆಗೆದುಕೊಂಡು ಗೋ ಮಾತೆಗೆ ಆಹಾರ ನೀಡಿರಿ. ಅದೃಷ್ಟ ಸಂಖ್ಯೆ 1.
ಶುಭ ದಿಕ್ಕು _ ಪಶ್ಚಿಮ ಶುಭವಾರ _ಬುಧ ಶುಕ್ರ ಶನಿ ಶುಭ ರಾಶಿ ಹರಳುಗಳು__ ವಜ್ರ, ಪಚ್ಚೆ ,ನೀಲ
ಶುಭ ವರ್ಣಗಳು_ ನೀಲ, ಹಸಿರು, ಹಳದಿ