Connect with us

ಲೈಫ್ ಸ್ಟೈಲ್

ಜೈ ಜವಾನ್ ..! ಸೈನಿಕ ಸಹೋದರರ ಅಭಿಮಾನದ ಪ್ರತೀಕವಾಗಿದೆ ‘ಜೈ ಜವಾನ್’ ನೈಲ್ ಆರ್ಟ್

Published

on

ಸೈನಿಕ ಸಹೋದರರೆ, ಇದೋ ನಿಮಗೆ ನಮ್ಮ ನಮನ

ತಾಯಿನಾಡಿಗಾಗಿ ಗಾಡಿಯಲ್ಲಿ ಪ್ರಾಣ ತೆತ್ತ ಅದೆಷ್ಟೋ ವೀರ ಸೈನಿಕ  ಸಹೋದರರ ಸ್ಮರಣಾರ್ಥ ಕಾರ್ಗಿಲ್ ವಿಜಯ ದಿವಸ್ ಅನ್ನು ಪ್ರತಿ ವರ್ಷ ಜುಲೈ 26 ರಂದು ಆಚರಿಸಲಾಗುತ್ತದೆ. ಅಂದು ಎದೆಗುಂದದೆ ಶತ್ರುಗಳು ಗುಂಡಿಗೆ, ಸಿಡಿಗುಂಡಾಗಿ ಹೋರಾಡಿ ಪ್ರಾಣ ತೆತ್ತ ಸೈನಿಕ ಬಂಧುಗಳ ಸ್ಮರಣಾರ್ಥ ಇಂದು ಭಾರತದಲ್ಲಿ ಗೌರವ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೀ ಹಲವಾರು ಸೈನಿಕ ವಂದನಾರ್ಪಣೆ  ಕಾರ್ಯಕ್ರಮ ಗಳುನ್ನು ಹಮ್ಮಿಕೊಳ್ಳಲಾಗಿದೆ.

ಈ ವಿಶೇಷ ಸಂದರ್ಭದಲ್ಲಿ ಅಂದು ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಸೈನಿಕ ರ ಸ್ಮರಣಾರ್ಥ ಹಾಗೂ ಎಂದೆಂದಿಗೂ ದೇಶಕ್ಕಾಗಿ ಪ್ರಾಣ ಮುಡಿಪಾಗಿಟ್ಟು ಹಗಲೂ-ರಾತ್ರಿ ಗಡಿ ಕಾಯುವ ಸೈನಿಕ ಕುಟುಂಬಕ್ಕೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಲೆಂದೇ ಮೂಡಿ  ಬಂದಿದೆ ‘ಜೈ ಜವಾನ್ ನೈಲ್ ಆರ್ಟ್’.

ಜೈ ಜವಾನ್ ನೈಲ್ ಆರ್ಟ್

ಸಾಮಾನ್ಯವಾಗಿ ಮುಖಕ್ಕೆ ತಿರಂಗ ಬಣ್ಣ ದ ಟ್ಯಾಟೂ ಹಾಕಿ ಕ್ರಿಕೆಟ್, ಹಾಕಿ.. ಹೀಗೆ ಕ್ರೀಡಾಂಗಣದಲ್ಲಿ … ಸ್ವತಂತ್ರ ದಿನಾಚರಣೆ ಸಂದರ್ಭದಲ್ಲಿ  ದೇಶಪ್ರೇಮ ಸಾರಲಾಗುತ್ತದೆ.  ಸದಾ ದೇಶಕ್ಕಾಗಿ ಹಗಲಿರುಳು ದುಡಿಯುವ ಸೈನಿಕ ಬಂಧುಗಳ ಸ್ಮರಣಾರ್ಥ..ಸೈನಿಕರ  ಉಡುಪುಗಳ ಹೋಲುವ ಮಿಲಿಟರಿ ವಿನ್ಯಾಸದ ನೈಲ್ಸ್ ಆರ್ಟ್ ಸಿದ್ಧ ಗೊಂಡಿದೆ.

ಮಿಲಿಟರಿ ಸಮವಸ್ತ್ರ ದ ಬಣ್ಣಗಳನ್ನು ಕೈ ಉಗುರುಗಳ ಮೇಲೆ ರಚಿಸಲ್ಲಟ್ಟಿದೆ. ಅಂತೆಯೇ.. ಸೈನಿಕರ ಚಿತ್ರ ಗಳನ್ನು  ಕೈ ಉಗುರುಗಳ ಮೇಲೆ ಬಿಡಿಸಿ ಅವರ ಬಲಿದಾನವನ್ನ ಸ್ಮರಿಸಲಾಗುತ್ತಿದೆ.

ಮಿಲಿಟರಿ ಹಸಿರು, ಕಂದು, ಬಿಳಿ, ಕಪ್ಪು ನೈಲ್ ಪಾಲಿಷ್ ಬಳಸಿ ಈ ನೈಲ್ ಆರ್ಟ್ ಮಾಡಲಾಗುತ್ತದೆ.” ಐ ಲವ್ ಮೈ ಸೋಲ್ಡರ್”.. “ಜೈ ಜವಾನ್ ” ..” ಇಂಡಿಯಾ”  ಹೀಗೆ ಹಲವಾರು ಸ್ಲೋಗನ್ ಗಳನ್ನು ಉಗುರುಗಳ  ಮೇಲೆ ಬಿಡಿಸಲಾಗಿದೆ.

ಸದಾ ದೇಶಕ್ಕಾಗಿ ದುಡಿಯುವ ಸೈನಿಕ ಸಹೋದರರ  ತ್ಯಾಗ-ಬಲಿದಾನದ ಸ್ಮರಣಾರ್ಥ ಈ ಜೈ ಜವಾನ್ ನೈಲ್ ಆರ್ಟ್ ಸಿದ್ಧ ಗೊಂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ನಿತ್ಯ ಭವಿಷ್ಯ

ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ

Published

on

ನಿಮ್ಮ ಜನ್ಮ ಕುಂಡಲಿಯಲ್ಲಿ ರವಿ ಬುಧ ಗ್ರಹಗಳು ಒಂದೇ ರಾಶಿ ಮನೆಯಲ್ಲಿದ್ದರೆ ಇದನ್ನು “ಬುಧಾದಿತ್ಯ ಯೋಗ” ಅಥವಾ “ನಿಪುಣ ಯೋಗ” ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ.

ಈ “ಬುಧಾದಿತ್ಯ ಯೋಗ” ಉಳ್ಳವರು ತುಂಬಾ ಜಾಣರು ಕಷ್ಟದಲ್ಲಿದ್ದಾಗ ಎದುರಿಸಿ ಚಾಣಕ್ಷತನದಿಂದ ಪಾರಾಗಿ ಬರುವರು. ಧೈರ್ಯದಿಂದ ಎದುರಿಸಿ ಹೋರಾಡುವರು. ಇವರು ತುಂಬಾ ಮಾತನಾಡುವ ವಾಕ್ಚಾತುರ್ಯ ಹೊಂದಿರುತ್ತಾರೆ.

ಲಗ್ನ ಒಂದನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ಪ್ರತಿಷ್ಠೆಯ ಕುಟುಂಬ ಅಥವಾ ಸಮಾಜದಲ್ಲಿ ಪ್ರತಿಷ್ಠೆ ವ್ಯಕ್ತಿಯಾಗುತ್ತಾನೆ.

ಲಗ್ನದಿಂದ ಎರಡನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ತುಂಬಾ ಬುದ್ಧಿವಂತನು, ಉತ್ತಮ ಮಾತುಗಾರನು ,ಬೋಧನಾ ಪ್ರಿಯರು, ಸಾಹಿತಿಗಳ ಆಗುವರು.

ಲಗ್ನದಿಂದ ಮೂರನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ ಮೇಲಾಧಿಕಾರಿ ಆಗುವರು.

ಲಗ್ನದಿಂದ 4,5 ಸ್ಥಾನದಲ್ಲಿ ರವಿ ಬುಧ ಇದ್ದರೆ _ಉನ್ನತ ಪದವಿ ಪಡೆಯುತ್ತಾರೆ.

ಲಗ್ನದಿಂದ 6,7,8 ಸ್ಥಾನದಲ್ಲಿ ಬುದ್ಧ ರವಿ ಇದ್ದರೆ_” ಅದಿ ಯೋಗ” ಪ್ರಾಪ್ತಿ.ರಾಜಕೀಯ ಪ್ರವೇಶ ಸೇರಿ ಮಂತ್ರಿಯಾಗುತ್ತಾರೆ. ಸಕ್ರಿಯವಾಗಿ ರಾಜಕೀಯ ಕ್ಷೇತ್ರದಲ್ಲಿ ಭಾಗಿಯಾಗುತ್ತಾರೆ.

ಲಗ್ನದಿಂದ 9 ,10ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ನ್ಯಾಯ, ನೀತಿ ,ಧರ್ಮ ಪಾಲನೆ ಪಾಲಿಸುವವರು.

ಲಗ್ನದಿಂದ 11ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ಅತ್ಯಂತ ಶ್ರಮದಿಂದ ಅಪಾರ ಹಣ ಸಂಪಾದನೆ ಮಾಡುವರು. ಆಸ್ತಿ ಪಾಸ್ತಿ ಹೊಂದುವರು.

ಲಗ್ನದಿಂದ 12ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ವಿದೇಶ ಪ್ರವಾಸ ,ತಂತ್ರಜ್ಞಾನ ಯೋಗ ಪ್ರಾಪ್ತಿ.

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

Continue Reading

ನಿತ್ಯ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ

Published

on

ಸೂರ್ಯೋದಯ:06:34AM, ಸೂರ್ಯಸ್ತ:06:27PM

ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ, ಉತ್ತರಾಯಣ, ಶಿಶಿರ ಋತು, ಕೃಷ್ಣ ಪಕ್ಷ,

ತಿಥಿ: ಚೌತಿ ( 26:59 )
ನಕ್ಷತ್ರ: ಚಿತ್ರ ( 27:28 )
ಯೋಗ: ಗಂಡ ( 09:24 )
ಕರಣ: ಬವ ( 16:22 )
ಬಾಲವ ( 26:59 )

ರಾಹು ಕಾಲ: 03:00 – 4:30
ಯಮಗಂಡ: 09:00 – 10:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಮಗಳ ಕುಟುಂಬದ ಭವಿಷ್ಯದ ಚಿಂತೆ, ಮನೆ ಬದಲಾವಣೆ ಸಾಧ್ಯತೆ, ದಂಪತಿಗಳಿಗೆ ಮನಸ್ತಾಪ, ಉದ್ಯೋಗದಲ್ಲಿ ಆರ್ಥಿಕ ಒತ್ತಡ, ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ.

ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು. ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ನಿವೃತ್ತಿ ಹೊಂದಿದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶದಲ್ಲಿ ಕೆಲಸ ಪ್ರಯತ್ನಿಸಿದವರಿಗೆ ದೊರೆಯಲಿದೆ, ನಿಮ್ಮ ಮಕ್ಕಳು ಸಂಗ ಸಹವಾಸ ದೋಷದಿಂದ ಸ್ವಯಂಕೃತಾಪರಾಧ ಮಾಡುವರು, ದುಸ್ವಪ್ನಗಳು ಭಯ,
ತಾಂತ್ರಿಕ ಪದವಿ, ಕೃಷಿ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗದ ಬಗ್ಗೆ ಹೆಚ್ಚು ಭರವಸೆ ಇಟ್ಟುಕೊಳ್ಳುತ್ತೀರಿ. ಸಂತಾನದ ಸುದ್ದಿ ಕೇಳಿ ದಾಂಪತ್ಯ ಜೀವನದಲ್ಲಿ ಸಂತೋಷ ಇರುತ್ತದೆ, ಅವರಿಗೆ ವಿಶ್ರಾಂತಿ ಅಗತ್ಯವಾಗಿದೆ.ನೀವು ಚಿತ್ರಕಲೆ, ಚಲನಚಿತ್ರಗಳಲ್ಲಿ ನಟನೆ, ಭರತನಾಟ್ಯ, ಗಾಯನ, ಸಾಹಿತ್ಯ-ಸಂಗೀತ, ಏಕಪಾತ್ರ ಅಭಿನಯ ಆಲೋಚನೆಗಳಿಂದ ತುಂಬಿರುತ್ತೀರಿ, ನಿಮ್ಮ ಪ್ರತಿಭೆ ತೋರಿಸಲು ಒಂದು ಸುವರ್ಣ ಅವಕಾಶ ಸಿಗುವುದು.

ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ನಿಮ್ಮ ಆದಾಯ ವೇಗವನ್ನು ಹೆಚ್ಚಿಸುತ್ತದೆ. ಅಧಿಕಾರಿ ವರ್ಗ, ರಾಜಕಾರಣಿಗಳು ಸಂಗ್ರಹಿಸಿದ ಹಣವೂ ಹಿಂತಿರುಗಬಹುದು. ಒಬ್ಬ ಹಿತೈಷಿ ಬಗ್ಗೆ ನಂಬಿಕೆ ಇದೆ. ಸಹೋದರ ಸಹೋದರಿಯರ ಕಿತ್ತಾಟದಿಂದ ಮನೆಯ ಗೌರವ ಬೀದಿಪಾಲು ಸಂಭವ. ಮದುವೆ ವಿಚಾರಕ್ಕಾಗಿ ಭೇಟಿ ಸಂಭವ. ಸಂಗಾತಿ ಜೊತೆ ಸೇರಿ ದಿನ ರಾತ್ರಿ ಕಳೆವಿರಿ. ವಿಚ್ಛೇದನ / ವಿಧವಾ ಹೆಣ್ಣುಮಕ್ಕಳಿಗೆ ಎರಡನೇ ವಿವಾಹ ಮಾತುಕತೆಗೆ ಬರಲಿದ್ದಾರೆ, ದಯವಿಟ್ಟು ಸಹಕರಿಸಿರಿ, ನಿಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ

ನೆರೆಹೊರೆಯರಿಂದ ಧನ ಸಹಾಯ ಸಿಗಲಿದೆ, ಆಸ್ತಿ ಮಾರಾಟ ವಿಳಂಬ, ಸ್ವಂತ ಉದ್ಯೋಗದಲ್ಲಿ ಪ್ರಗತಿ,
ಪ್ರೇಮಿಗಳಿಗೆ ಒಳ್ಳೆಯ ದಿನವಾಗಿರುತ್ತದೆ. ನಿಮ್ಮ ಕುಟುಂಬವು ನಿಮಗೆ ಮದುವೆ ಮಾಡಲು ಸಹಾಯ ಮಾಡುತ್ತದೆ. ಸಂಗಾತಿ ಸಹಕಾರದಿಂದ ನೀವು ನಿವೇಶನ ಖರೀದಿ ಅಥವಾ ಗೃಹ ಕಟ್ಟಡ ಸಂಬಂಧಿಸಿದಂತೆ ಏನಾದರೂ ಒಳ್ಳೆಯದನ್ನು ಮಾಡಲು ಸಾಧ್ಯವಾಗುತ್ತದೆ. ಹೊಸದನ್ನು ಉದ್ಯೋಗ ಪ್ರಾರಂಭಿಸಲು ಬಯಕೆ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಮನೆಯ ಯಜಮಾನ ಅಜಾಗರೂಕತೆಯಿಂದ ಜೀವನದಲ್ಲಿ ಏರಿಳಿತಗಳು ಕಂಡುಬರುತ್ತವೆ.

ಜೀವನ ಸಂಗಾತಿ ನಿಮ್ಮೊಂದಿಗೆ ಸೇರಲು ಬಯಸುತ್ತಾರೆ. ಉದ್ಯಮ ದಾರರಿಗೆ ಮಿಶ್ರ ಫಲ. ದುಶ್ಚಟಗಳಿಂದ ಮುಕ್ತಿ ಹೊಂದಲು ಇಂದು ಸೂಕ್ತ ಸಮಯ. ತುಂಬಾ ದಿನಗಳ ಹಿಂದೆ ನಿಮಗೆ ಅನ್ಯಾಯ ಆಗಿದ್ದು, ಇಂದು ಯಾರೆಂಬುದನ್ನು ಬೆಳಕಿಗೆ ಬರಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ

ಸರಕಾರಿ ಕಚೇರಿ ಕೆಲಸಗಳಲ್ಲಿ ಎಳೆದಾಟ, ಕೆಲಸದ ಸ್ಥಳ ಬದಲಾವಣೆ ಸಾಧ್ಯತೆ, ಸಾಲ ಪಡೆಯಲು ಇಚ್ಚಿಸಿದರೆ ಸಿಗಲಿದೆ,
ದಿನಸಿ, ಬಟ್ಟೆ ,ಸಲೂನು, ಬ್ಯೂಟಿ ಪಾರ್ಲರ್, ಸ್ಟೇಷನರಿ ವ್ಯಾಪಾರಸ್ಥರಿಗೆ ಈ ದಿನವು ನಿಮಗೆ ಧನಾಗಮನ ಮಧ್ಯಮವಾಗಿರುತ್ತದೆ. ಮಾತಾಪಿತೃ ಆರೈಕೆ ಅದು ನಿಮ್ಮ ಜವಾಬ್ದಾರಿ ಹೆಗಲ ಮೇಲೆ ಬೀಳಲಿದೆ. ಆದಾಗ್ಯೂ ಮುಸ್ಸಂಜೆಯ ಹೊತ್ತಿಗೆ ಪ್ರೇಮಿಗಳು ಒಂದಾಗುವಿರಿ.

ಗಾರ್ಮೆಂಟ್ಸ್ ಮಾಲಕರು ಹೆಚ್ಚಿನ ಪ್ರಮಾಣದಲ್ಲಿ ಬಟ್ಟೆಗಳು ತಯಾರಿಸಿ, ಆದಾಯದಲ್ಲಿ ಕುಂಠಿತ ಅಥವಾ ನಷ್ಟ ಸಂಭವ. ಭೂವ್ಯವಹಾರಕ್ಕೆ ಸಂಬಂಧಿಸಿದ ಅದೃಷ್ಟವು ನಿಮ್ಮನ್ನು ಬೆಂಬಲಿಸುತ್ತದೆ, ಧಾರಾಳವಾಗಿ ವ್ಯಾಪಾರ ವಹಿವಾಟು ಮಾಡಿ. ನಿಮ್ಮ ಸಂಗಾತಿಗೆ ಇನ್ನಮುಂದೆ ಉತ್ತಮ ಕೊಡುಗೆ ನೀಡುವಿರಿ. ಈ ಸಂಜೆ ನಿಮಗೆ ಹಣ ಬರಬಹುದು, ಅದು ನಿಮಗೆ ತುಂಬಾ ಪ್ರಯೋಜನಕಾರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ವಿದೇಶದಲ್ಲಿರುವ ಮಕ್ಕಳಿಂದ ಧನಾಗಮನ, ಉದ್ಯೋಗದ ಬದಲಾವಣೆ ಚಿಂತನೆ, ಸಂಬಳದ ವಿಚಾರಕ್ಕಾಗಿ ಮ್ಯಾನೇಜರ್ ಜೊತೆ ಕಿರಿಕಿರಿ, ಉದ್ಯೋಗ ಕ್ಷೇತ್ರದಲ್ಲಿ ಹಣಕಾಸಿನ ವ್ಯವಹಾರ ತೊಂದರೆ ಇದರಿಂದ ಉದ್ಯೋಗ ನಷ್ಟ,
ವಜ್ರ ಮತ್ತು ಬಂಗಾರದ ವ್ಯಾಪಾರಿಗಳಿಗೆ ನಾಳಿನ ಮೌಲ್ಯವು ನಿಮಗೆ ಏರಿಳಿತಗಳಿಂದ ತುಂಬಿರುತ್ತದೆ. ನೀವು ಖಂಡಿತವಾಗಿಯೂ ಸಂಗಾತಿಯ ಬಗ್ಗೆ
ಹೆಚ್ಚು ಚಿಂತೆ ಮಾಡುತ್ತೀರಿ. ಸಂದರ್ಶನಕ್ಕೆ ಸಂಬಂಧಿಸಿದಂತೆ ನೀವು ದೃಡವಾಗಿರುತ್ತೀರಿ.

ನಿಮ್ಮ ವಿಚಾರಧಾರೆ ನಿಮ್ಮನ್ನು ಗೆಲ್ಲಿಸಬಹುದು. ಪ್ರೇಮಿಗಳ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಆದರೆ ಬರಸಿಡಿಲಿನಂತೆ ಬಡೆಯುವ ಸಂಭವ. ದಂಪತಿಗಳ ಜೀವನದಲ್ಲಿ ಉತ್ತಮ ದಿನವಾಗಿರುತ್ತದೆ, ಆದರೆ ಮೂರನೇ ವ್ಯಕ್ತಿಯ ಕೈಚಳಕದಿಂದ ದಾಂಪತ್ಯದಲ್ಲಿ ಅಶಾಂತಿ ಮನಸ್ತಾಪ ಸಂಭವ. ಏಕಾಂಗಿತನ ಕೊರಗು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ

ಅತ್ತೆ ಮಾವನ ಮನೆಯಿಂದ ಧನಪ್ರಾಪ್ತಿ, ದಿನಗೂಲಿ ನೌಕರರಿಗೆ ಸಿಹಿಸುದ್ದಿ, ದಾಂಪತ್ಯದಲ್ಲಿ ಸಮರಸ,
ನಿಮಗಾಗಿ ನಿಮ್ಮ ಕೌಶಲ್ಯ ತೋರಿಸಲು ಮಾಧ್ಯಮದ ಅವಕಾಶ ಸಿಗಲಿದೆ. ಮದುವೆಯ ಪ್ರಸ್ತಾಪ ಫಲಪ್ರದವಾಗಲಿದೆ. ಗ್ರಹಗಳ ಸ್ಥಾನವು ಅನಗತ್ಯವಾಗಿ ಆರೋಗ್ಯದ ಖರ್ಚುಗಳನ್ನು ಮಾಡುತ್ತದೆ. ಅಳಿಯನ ದುಶ್ಚಟ ನಡುವಳಿಕೆಯಿಂದ ನಿಮ್ಮನ್ನು ಚಿಂತೆ ಮಾಡುವಂತೆ ಮಾಡುತ್ತದೆ.

ನಿಮ್ಮ ಮಾಜಿ ಸಂಗಾತಿಯ ಸಂತೋಷದ ಕ್ಷಣಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುತ್ತೀರಿ. ಪ್ರೇಮಿಗಳ ನವದಂಪತಿಯ ಜೀವನವು ತೃಪ್ತಿಕರವಾಗಿರುತ್ತದೆ. ನಿಮ್ಮ ಪ್ರೀತಿ,ನಿಮ್ಮ ಅನ್ಯೋನ್ಯತೆ ನೋಡಿ ಹಿರಿಯರು ತುಂಬಾ ಖುಷಿ ಪಡೆಯುವರು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ಸ್ಥಿರಾಸ್ತಿ ಮಾರಾಟ ಅಡತಡೆಗಳು ನಿವಾರಣೆಯಾಗುವುದು, ಕೋರ್ಟು ಕೇಸು ಜಯ, ದಾಯಾದಿಗಳಿಂದ ಅನುಕೂಲ, ನಗರ ಪ್ರದೇಶದಲ್ಲಿ ನಿವೇಶನ ಖರೀದಿ,
ವೃತ್ತಿ ಕ್ಷೇತ್ರದಲ್ಲಿ ಮತ್ತು ಸಾರ್ವಜನಿಕ ಇಲಾಖೆಯಲ್ಲಿ ನೀವು ಸವಾಲುಗಳನ್ನು ದೃಡವಾಗಿ ಎದುರಿಸಬೇಕಾಗುತ್ತದೆ. ನೀವು ಧೈರ್ಯವಾಗಿ ಕೆಲಸ ಮಾಡುತ್ತೀರಿ. ಪತ್ರಿಕೋದ್ಯಮಿ ಓದಿದ ಯುವಕರಿಗೆ ಈ ಸಮಯ ತುಂಬಾ ಒಳ್ಳೆಯದು. ನಿಮ್ಮ ಮಗುವಿನ ಅಗಲಿಕೆ ಸದಾ ಕಾಡುವುದು,ಇದು ನಿಮ್ಮ ಮತ್ತು ಪತ್ನಿ ನಡುವೆ ಪ್ರೀತಿ ಕುಗ್ಗುವುದು.

ವಿವಾಹಿತರು ಆರ್ಥಿಕ ನಷ್ಟದಿಂದ ಮನಸ್ತಾಪ. ಮಧ್ಯಸ್ಥಿಕೆವಾಗಿ ವ್ಯವಹರಿಸಿ ರುವ ಹಣಕಾಸಿನ ವಿಚಾರಕ್ಕಾಗಿ ಜೀವನದಲ್ಲಿ ತೊಂದರೆ ಅನುಭವಿಸುವಿರಿ. ಪರ ಸ್ತ್ರೀ/ ಪುರುಷ ಸಹವಾಸದಿಂದ ಜೀವನ ಸಂಗಾತಿಯೊಂದಿಗಿನ ಸಂಬಂಧವು ಹದಗೆಡುತ್ತದೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ

ಸಾಲದ ಸಹಾಯ ಸಿಗಲಿದೆ, ಕೆಲವೊಮ್ಮೆ ದಿಡೀರನೆ ಅನಾರೋಗ್ಯ, ಮ್ಯಾನೇಜರ್ ಮತ್ತು ನಿಮ್ಮ ನಡುವೆ ಕಿರಿಕಿರಿ ಸಂಭವ, ಬಟ್ಟಿ ,ದಿನಸಿ ,ಸ್ಟೇಷನರಿ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಹಣ ಗಳಿಸಲುಉತ್ತಮ ದಿನವಾಗಿದೆ. ಅಧಿಕಾರಿಗಳಾದ ನೀವು ಸಮಾನ ಗೌರವ ನೀಡುತ್ತೀರಿ.ಸಂಗಾತಿಯ ಸಹಕಾರ ಮತ್ತು ಪ್ರೇಮ ನಿಮ್ಮ ಜೀವನದಲ್ಲಿ ಉತ್ತಮ ಸಾಮರಸ್ಯವು ಕಂಡುಬರುತ್ತದೆ. ಆಗಾಗ ಹಣಕಾಸಿನ ತೊಂದರೆಗಳು ಉಂಟುಮಾಡುತ್ತವೆ. ಅಕ್ಕಪಕ್ಕದ ಜನರ ಮೇಲೆ ಮತ್ತು ಸಹೋದ್ಯೋಗಿಗಳ ಮೇಲೆ ನಿಮ್ಮ ಕೋಪ ನಿಯಂತ್ರಿಸಿ.

ಉದ್ಯೋಗಿಗಳಿಗೆ ನಿಮ್ಮ ಸಾಮರ್ಥ್ಯವನ್ನು ಸರಿಯಾಗಿ ಬಳಸಲು ನಿಮಗೆ ಸಾಧ್ಯ ಆಗುತ್ತಿಲ್ಲ, ಇದರಿಂದ ಕೆಲಸದಲ್ಲಿ ಹಿನ್ನಡೆ. ವರ್ಗಾವಣೆ ಬಯಸಿದವರಿಗೆ ವಿಳಂಬ ಸಾಧ್ಯತೆ. ಪ್ರಮೋಷನ್ ಭಾಗ್ಯ ಒಬ್ಬನಿಂದ ತಡೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನು ರಾಶಿ

ನಿಮ್ಮ ನಿರೀಕ್ಷೆಗಳು ಹುಸಿ ಆಗಬಹುದು, ಪಿತ್ರಾರ್ಜಿತ ಆಸ್ತಿಯಲ್ಲಿ ಅಡತಡೆ, ದುಶ್ಚಟಗಳಿಂದಮನೆಯಲ್ಲಿ ಮಗನಿಂದ ಅಶಾಂತಿ, ಸದಾ ಕಿರಿಕಿರಿ, ಜಗಳ ಇರುತ್ತದೆ. ಯಾವುದೇ ಒಳ್ಳೆಯ ಕೆಲಸಕ್ಕಾಗಿ ಮನೆಯಲ್ಲಿ ಪತ್ನಿಯ ಮಾರ್ಗದರ್ಶನ ಪಡೆಯಿರಿ. ನಿಂತುಹೋದ ಮದುವೆ ಮಾತುಕತೆ ಚರ್ಚೆ ನಡೆಯಲಿದೆ. ಪ್ರೇಮಿಗಳು ಸಂಸಾರ ಜೀವನವನ್ನು ತುಂಬಾ ಸಂತೋಷದಿಂದ ನಡೆಸುವರು.

ಪತಿ-ಪತ್ನಿ ಅಗಲಿಕೆಯಿಂದ ಮತ್ತೆ ಪ್ರೀತಿಪಾತ್ರರಿಗೆ ಹತ್ತಿರವಾಗುತ್ತಾರೆ. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಸಮಸ್ಯೆಗಳನ್ನು ಎದುರಿಸಿ ನಿಸ್ಸಾಯಕರಾಗುವಿರಿ. ಆರ್ಥಿಕ ದೃಷ್ಟಿಕೋನದಿಂದ ನಿಮ್ಮ ವ್ಯಾಪಾರವು ಒಳ್ಳೆಯ ಲಾಭ. ನಿಮ್ಮ ವ್ಯಾಪಾರ ವಹಿವಾಟು ಅತ್ಯುತ್ತಮವಾಗಿರುತ್ತದೆ. ಗ್ರಾಹಕರ ಸಂಖ್ಯೆ ಹೆಚ್ಚಾಗಲಿದೆ, ನಿಮ್ಮಲ್ಲಿರುವ ಸಾಮಗ್ರಿಗಳ ಬೇಡಿಕೆ ಹೆಚ್ಚಾಗಲಿದೆ. ಕೃಷಿಕರು ಧನ ಸಹಾಯ ಪಡೆಯಲಿದ್ದಾರೆ. ಹಳೆಯ ಸಾಲ ತೀರಿಸಿ, ಹೊಸ ಸಾಲ ಪಡೆಯುವ ಬಗ್ಗೆ ಚಿಂತನೆ. ವಾಣಿಜ್ಯ ಬೆಳೆ ಬೆಳೆದ ಕೃಷಿಕರಿಗೆ ಧನಲಾಭ. ಬೋರ್ವೆಲ್ ಕೊರೆಯುವರಿಗೆ ಸೂಕ್ತ ಸಮಯ. ಹಳೆಯ ಸಂಗಾತಿ ನೆನಪುಗಳು ಕಾಡುವವು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ

ಸ್ನೇಹಿತರ ಸಹಕಾರ ಒದಗಿ ಬರಲಿದೆ, ಭವಿಷ್ಯದ ಉನ್ನತಿಗಾಗಿ ಪ್ರಯತ್ನಿಸುವಿರಿ, ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ,
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳು ಎದುರಾಳಿಗಳ ಬಗ್ಗೆ ಜಾಗೃತಿ ವಹಿಸಿ. ಹಿತೈಷಿಗಳ ಹತ್ತಿರ ಯಾವುದೇ ಚರ್ಚೆ ಮಾಡಬೇಡಿ. ಸದಾ
ಒಳ್ಳೆಯದನ್ನು ಮಾಡುವ ನಿಮ್ಮ ಬಯಕೆ ಅದು ಮುಳ್ಳಾಗಲಿವೆ. ದುಡುಕಿನ ಒಂದೇ ಒಂದು ಮಾತಿನಿಂದ ಮನಸ್ತಾಪ, ಬಹುದಿನದ ಪ್ರೇಮ ನಾಶವಾಗಲಿದೆ. ನಿಮ್ಮ ಮನಸ್ಸನ್ನು ತಿಳಿಗೊಳಿಸಲು ಏಕಾಂಗಿತನ ಅವಶ್ಯಕವಾಗಿದೆ.

ನಿಮ್ಮ ಸ್ನೇಹಿತನ ಕಠಿಣ ಶ್ರಮದ ಕೆಲಸ ನಿಮ್ಮನ್ನು ಜಾಗೃತಗೊಳಿಸುತ್ತದೆ. ಕುಟುಂಬದ ಜೀವನವು ಸಂತೋಷ ಮತ್ತು ಶಾಂತಿಯಿಂದ ತುಂಬಿರುತ್ತದೆ. ನಿಮ್ಮ ಸಂಗಾತಿಯ ಜೀವನದ ಜೊತೆ ಚೆಲ್ಲಾಟ ಬೇಡ. ನಿಮ್ಮ ಪ್ರೀತಿಯ ನೆನಪುಗಳು ಕಾಯುತ್ತಿದೆ. ಸೈನಿಕರು ಕುಟುಂಬ ನೋಡಲು ಕಾತುರ. “ಕಾಯಕವೇ ಕೈಲಾಸ “ಎಂದ ನಿಮಗೆ ಉದ್ಯೋಗದಲ್ಲಿ ಆನಂದಿಸುವಿರಿ. ನಿಮ್ಮ ಶಕ್ತಿಯನ್ನು ಅರ್ಥಪೂರ್ಣ ರೀತಿಯಲ್ಲಿ ಬಳಸಲು ನೀವು ಪ್ರಯತ್ನಿಸುತ್ತೀರಿ. ನಿಮ್ಮ ಸಣ್ಣ ಪ್ರಯತ್ನಗಳಿಂದ ನೀವು ಬಹುದೊಡ್ಡ ಲಾಭ ಪಡೆದಿದ್ದೀರಿ. ಅತ್ತೆ-ಮಾವನ ಕಡೆಯಿಂದ ಪ್ರಯೋಜನಗಳನ್ನು ಪಡೆಯುತ್ತೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ಉದ್ಯೋಗದಲ್ಲಿ ಸಹನೆ ಇರಲಿ, ದುಡುಕು ಸಭಾವ ಬಿಡಿ, ಅದುವೇ ನಿಮ್ಮ ಅವನತಿಗೆ ಕಾರಣವಾಗಬಹುದು, ವಿದೇಶದಲ್ಲಿ ನೆಲೆಸಿರುವ ಉದ್ಯೋಗ ಅರಸುವವರಿಗೆ ಕಾರ್ಯಸಿದ್ಧಿ, ನಿಮ್ಮದು ಹಾಲಿನಂತ ಮನಸ್ಸು , ನಿಮ್ಮ ಜೀವನ ಸಂಗಾತಿಗೆ ಆಕರ್ಷಿತರಾಗುತ್ತೀರಿ. ರಾಜಕಾರಣಿಗಳಿಗೆ ಸಾಮಾಜಿಕ ಖ್ಯಾತಿ ಹೆಚ್ಚಾಗುತ್ತದೆ. ಸಂಗಾತಿಯ ಸಲಹೆಯನ್ನು ಪಾಲಿಸುವುದು ಪ್ರಯೋಜನಕಾರಿ.

ದೇವರ ಕಾರ್ಯಕ್ಕೆ ಖರ್ಚು ಮಾಡುವಿರಿ. ಉದ್ಯಮ ದಾರರಿಗೆ, ರಾಜಕಾರಣಿಗಳಿಗೆ, ಅಧಿಕಾರಿಶಾಹಿ ಗಳಿಗೆ ಆದಾಯವೂ ಉತ್ತಮವಾಗಿರುತ್ತದೆ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಕೆಲಸದಲ್ಲಿ ಆತಂಕ ಸೃಷ್ಟಿ, ಉದ್ಯೋಗದಲ್ಲಿ ಅಭದ್ರತೆ, ಹಣಕಾಸಿನಲ್ಲಿ ತೊಂದರೆ, ಪ್ರೇಮ ವಿಚಾರದಲ್ಲಿ ಮನಸ್ತಾಪ ಎದುರಿಸಬೇಕಾಗುವ ಪ್ರಸಂಗ ಬರುವುದು. ಸಲಹೆಗಳಿಗಾಗಿ ಕರೆ ಮಾಡಿರಿ. ಸರ್ಕಾರಿ ಕಛೇರಿ ಕೆಲಸಗಳ ಸಂಬಂಧಿಸಿದಂತೆ ನೀವು ಸ್ವಲ್ಪ ಗಮನ ಹರಿಸಬೇಕು. ಉದ್ದೇಶ ಪೂರ್ವಕವಾಗಿ ಕೆಲಸದಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಮಧ್ಯಸ್ಥಿಕೆ ಜನರ ಕೈವಾಡದಿಂದ ಪ್ರತಿಯೊಂದು ಕೆಲಸದಲ್ಲಿ ನಷ್ಟ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ

ವಿದೇಶದಲ್ಲಿ ನೆಲೆಸುವ ನೆಲೆಸಿದವರು ಅಲ್ಲಿ ಮನೆ ಖರೀದಿಸುವ ಸಾಧ್ಯತೆ, ಬಂಧುಗಳ ಆಗಮನ, ಸಂತಾನದ ಯೋಚನೆ,
ಸಂಬಂಧವಿಲ್ಲದ ವಿಷಯಕ್ಕೆ ತಲೆಕೆಡಿಸಿಕೊಳ್ಳಬೇಡಿ,
ರಿಯಲ್ ಎಸ್ಟೇಟ್, ಕಾಂಟ್ರಾಕ್ಟರ್,
ನಿಮ್ಮ ಆದಾಯವು ಉತ್ತಮವಾಗಿರುತ್ತದೆ. ಹೊಸದಾಗಿ ಉದ್ಯಮ ಪ್ರಾರಂಭ ಮಾಡುವ ಚಿಂತನೆ.ಹಣಕಾಸಿನ ಲೆಕ್ಕಪತ್ರದ ಕೊರತೆಯಿಂದಾಗಿ IT ರಿಟರ್ನ್ಸ್ ತೊಂದರೆ ಅನುಭವಿಸುವಿರಿ. ನವದಂಪತಿಗಳು ಪ್ರೀತಿಯ ಜೀವನವನ್ನು ನಡೆಸುವವರು. ಪ್ರೇಮಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಆಲೋಚನೆಯಲ್ಲಿ ಹೊಸತನ ಮೂಡುವುದು. ಸಣ್ಣಪುಟ್ಟ ವ್ಯಾಪಾರಸ್ಥರ ವ್ಯವಹಾರ ದುರ್ಬಲವಾಗಿರುತ್ತದೆ. ಜಾಮೀನು ಹಣಕ್ಕೆ ಸಂಬಂಧಿಸಿದ ವ್ಯವಹಾರಗಳಿಂದ ದೂರವಿರಿ.ನಂಬಿಕೆ ಮೋಸ ಸಂಭವ ಜಾಗೃತಿ ವಹಿಸಿ. ಮದುವೆ ಮಾತುಕತೆ ಚರ್ಚೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Continue Reading

ನಿತ್ಯ ಭವಿಷ್ಯ

ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!

Published

on

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಜನನ ಹಾಗೂ ಮರಣ ದೈವಾನುಗ್ರಹ ಹಾಗೆಯೇ ಮೂಲ ನಕ್ಷತ್ರದಲ್ಲಿ ಹೆಣ್ಣಾಗಲಿ ಗಂಡಾಗಲಿ ಜನನವಾದರೆ ಅವರವರ ಶಕ್ತಿ ಅನುಸಾರವಾಗಿ ದೋಷ ನಿವಾರಣೆ ಪೂಜಾ ಮಾಡಿಸಿಕೊಳ್ಳಬೇಕು. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ದೋಷ ಅಂಟುವುದು ಎಂಬುದರ ಬಗ್ಗೆ ಮಾಹಿತಿ ನೋಡೋಣ.

  1. ಮೂಲ ನಕ್ಷತ್ರದಲ್ಲಿ ಜನಿಸಿದರೆ ತಂದೆಗೆ ಸಮಸ್ಯೆಗೆ ಒಳಗಾಗುವ ಸಂಭವ.
  2. ಮೂಲಾ ನಕ್ಷತ್ರದಲ್ಲಿ 4ನೇ ಚರಣದಲ್ಲಿ ಜನಿಸಿದರೆ ಯಾವುದೇ ದೋಷ ಇರುವುದಿಲ್ಲ.
  • ಇದಕ್ಕಾಗಿ ಹಸು ಹಾಗೂ ಪುರೋಹಿತರನ್ನು ಕರೆದು ಪೂಜೆ ಸಲ್ಲಿಸಿ ಪುರೋಹಿತರಿಗೆ ನವಧಾನ್ಯ ,ವಸ್ತ್ರ ದಾನ ಮಾಡಬೇಕು. ಅದರ ಜೊತೆಗೆ ಹಸುವಿನ ಪೂಜೆ ಮಾಡಬೇಕು ಇದರಿಂದ ಮುಕ್ತಿ.
  • ಆರ್ಥಿಕವಾಗಿ ಉಳ್ಳವರು ನಕ್ಷತ್ರ ಹೋಮ ಶಾಂತಿ ಮಾಡಬಹುದು.
  • ಆರ್ಥಿಕಸ್ಥಿತಿ ಉತ್ತಮವಾಗಿದ್ದರೆ ಗೋದಾನ ಮಾಡಬಹುದು. 

ವಿವಾಹ ಕಾರ್ಯಕ್ಕೆ ಮೂಲ ನಕ್ಷತ್ರ ಅಡ್ಡಿಯೆ?

ಹೌದು ಮದುವೆ ವಿಳಂಬವಾಗುವ ಸಾಧ್ಯತೆ ಇರುತ್ತದೆ, ಅದಕ್ಕಾಗಿ ತಾವು ಸದಾ ಪೂಜೆ-ಪುನಸ್ಕಾರ ಅನ್ನದಾನ ಮಾಡಿ ಮುಕ್ತಿ ಹೊಂದಿರಿ ಇದಕ್ಕಾಗಿ ಸಂಬಂಧಿಸಿದಂತೆ ತೊಂದರೆಗಳು ಆಗುತ್ತಿದ್ದಲ್ಲಿ ಈ ಮಂತ್ರ ಪಠಿಸಿರಿ. “ಓಂ ಹ್ರೀಂ ಸ್ವಯಂವರಪಾರ್ವತಿ ಜಪಯೋಗಿನಿ ಯೋಗಿನಿ ಯೋಗೇಶ್ವರಿ ಯೋಗೇಶ್ವರಿ ಯೋಗ ಭಯಂಕರಿ ಸಕಲ ಸ್ಥಾವರಸ್ಯ ಜಂಗಮ ಮುಖ ಹೃದಯಂ ಮಮ ವಶಂ ಆಕರ್ಷಯ ಆಕರ್ಷಯ” ಈ ಮಂತ್ರವನ್ನು ನಿತ್ಯ ಜಪ ಮಾಡಿದರೆ ಎಷ್ಟು ದೊಡ್ಡ ಸಮಸ್ಯೆ ಇದ್ದರೂ ನಿವಾರಣೆ ಆಗುತ್ತದೆ. ಶೀಘ್ರ ವಿವಾಹ ಆಗುತ್ತದೆ.

ಸೋಮಶೇಖರ್ ಪಂಡಿತರುB.Sc
ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

Continue Reading
Advertisement

Title

ದಿನದ ಸುದ್ದಿ5 hours ago

ಕೆಂಗಾಪುರ | ಮಾ.12 ರಂದು ಶ್ರೀ ರಾಮಲಿಂಗೇಶ್ವರ ಮಹಾ ಸ್ವಾಮಿಯವರ 45 ನೇ ಮುಳ್ಳುಗದ್ದಿಗೆ ; ಉಚಿತ ಸಾಮೂಹಿಕ ವಿವಾಹ ಮಹೋತ್ಸವ

ಸುದ್ದಿದಿನ, ಚನ್ನಗಿರಿ : ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ರಾಮಲಿಂಗೇಶ್ವರ ಮಹಾ ಸ್ವಾಮಿಯವರ 45 ನೇ ಮುಳ್ಳು ಗದ್ದಿಗೆ ಮಹೋತ್ಸವವು ಸುಕ್ಷೇತ್ರ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ...

ದಿನದ ಸುದ್ದಿ5 hours ago

ದಾವಣಗೆರೆ | ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾಸಮಿತಿಯಿಂದ ಪಾದಯಾತ್ರೆ ಆರಂಭ

ಸುದ್ದಿದಿನ,ದಾವಣಗೆರೆ: ನಗರದ ಮಟ್ಟಿಕಲ್ಲು ಬಸವೇಶ್ವರ ದೇವಸ್ಥಾನದಿಂದ ಮಂಗಳವಾರ ಬೆಳಗ್ಗೆ 7.30 ಕ್ಕೆ 80 ಭಕ್ತಾದಿಗಳು ಪಾದಯಾತ್ರೆ ಆರಂಭಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಸಮಿತಿವತಿಯಿಂದ ಶಿವರಾತ್ರಿ...

ಕ್ರೀಡೆ15 hours ago

ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ಮರಳಿ ತಂಡಕ್ಕೆ..!

ಸುದ್ದಿದಿನ ಡೆಸ್ಕ್: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಗುರುವಾರ ಮತ್ತೆ ಕ್ರಿಕೆಟ್‌ಗೆ ಮರಳಲಿದ್ದಾರೆ. ರಾಜ್ಯದ ನ್ಯೂ ಸೌತ್ ವೇಲ್ಸ್‌ನ ಏಕದಿನ ಪಂದ್ಯದಲ್ಲಿ ಅವರು ತೊಡೆಸಂದು ಒತ್ತಡದಿಂದ...

ಬಹಿರಂಗ16 hours ago

ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ

ನಾ ದಿವಾಕರ ಒಂದು ಸ್ವಸ್ಥ ಸಮಾಜ ತನ್ನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು, ಮುಂದಿನ ಪೀಳಿಗೆಗೆ ಆರೋಗ್ಯಕರ ನೆಲೆಗಳನ್ನು ಬಿಟ್ಟುಹೋಗಲು ಬಯಸುವುದು ಸಹಜ. ಮಾನವ ಸಮಾಜದ ಅಭ್ಯುದಯದ ಹಾದಿಯಲ್ಲಿ ಈ...

ದಿನದ ಸುದ್ದಿ17 hours ago

ದಾವಣಗೆರೆ | ಇಂದು ಬಿಐಎಸ್ ನಿಂದ ಕಾರ್ಯಾಗಾರ

ಸುದ್ದಿದಿನ,ದಾವಣಗೆರೆ : ಮಾ.02 ರಂದು ಬೆಳಿಗ್ಗೆ 10.30 ಕ್ಕೆ ಪೂಜಾ ಇಂಟರ್ ನ್ಯಾಷನಲ್ ಹೋಟೆಲ್, ಪಿ.ಬಿ.ರೋಡ್ ದಾವಣಗೆರೆ ಇಲ್ಲಿ ಭಾರತೀಯ ಗುಣಮಟ್ಟ ಮಾನದಂಡ ಸಂಸ್ಥೆ(ಬಿಐಎಸ್), ಕೇಂದ್ರ ಸರ್ಕಾರದ...

ದಿನದ ಸುದ್ದಿ18 hours ago

ಚನ್ನಗಿರಿ | ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು: ಸಚಿವ ಭೈರತಿ ಬಸವರಾಜ್

ಸುದ್ದಿದಿನ,ದಾವಣಗೆರೆ : ಚನ್ನಗಿರಿ ಪಟ್ಟಣದ ಕುಡಿಯುವ ನೀರಿಗಾಗಿ ನಗರಾಭಿವೃದ್ದಿ ಇಲಾಖೆಯಿಂದ ರೂ.5.47 ಕೋಟಿ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ...

ನಿತ್ಯ ಭವಿಷ್ಯ18 hours ago

ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ

ನಿಮ್ಮ ಜನ್ಮ ಕುಂಡಲಿಯಲ್ಲಿ ರವಿ ಬುಧ ಗ್ರಹಗಳು ಒಂದೇ ರಾಶಿ ಮನೆಯಲ್ಲಿದ್ದರೆ ಇದನ್ನು “ಬುಧಾದಿತ್ಯ ಯೋಗ” ಅಥವಾ “ನಿಪುಣ ಯೋಗ” ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಈ...

ನಿತ್ಯ ಭವಿಷ್ಯ19 hours ago

ಮಂಗಳವಾರ ರಾಶಿ ಭವಿಷ್ಯ

ಸೂರ್ಯೋದಯ:06:34AM, ಸೂರ್ಯಸ್ತ:06:27PM ಶಾರ್ವರೀ ನಾಮ ಸಂವತ್ಸರ ಮಾಘ ಮಾಸ, ಉತ್ತರಾಯಣ, ಶಿಶಿರ ಋತು, ಕೃಷ್ಣ ಪಕ್ಷ, ತಿಥಿ: ಚೌತಿ ( 26:59 ) ನಕ್ಷತ್ರ: ಚಿತ್ರ (...

ದಿನದ ಸುದ್ದಿ1 day ago

ಚಿತ್ರದುರ್ಗ | ನೀರಾವರಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಿಲ್ಲ : ಸಮಿತಿ ಸಂಚಾಲಕರ ಅಭಿಮತ

ಸದಸ್ಯ ಸಂಘಟನೆಗಳಿಗೆ ಪದಾಧಿಕಾರಿಗಳ ನೇಮಕ ಅಧಿಕಾರ ಇಲ್ಲ ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಭೆ ಕರೆಯುವ ಅಧಿಕಾರ ಸಮಿತಿ ಸಂಚಾಲಕರಿಗೆ ಸೇರಿದ್ದು, ಸದಸ್ಯ...

ದಿನದ ಸುದ್ದಿ1 day ago

‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ

ಸುದ್ದಿದಿನ ಡೆಸ್ಕ್ : ಕುರಿ, ಮೇಕೆಗಳು ಆಕಸ್ಮಿಕವಾಗಿ ಸತ್ತರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ “ಅನುಗ್ರಹ” ಯೋಜನೆಯನ್ನು ರಾಜ್ಯ ಬಿಜೆಪಿ ಸರ್ಕಾರ ಮರು ಜಾರಿಗೊಳಿಸಿದ್ದರೆ ವಿಧಾನಸಭೆಯಲ್ಲಿ...

Trending