ದಿನದ ಸುದ್ದಿ
ಜಮ್ಮು ಕಾಶ್ಮೀರ 370 ಮತ್ತು 35ಎ ವಿಶೇಷಾಧಿಕಾರ ರದ್ದು : ಅಮಿತ್ ಷಾ
ಸುದ್ದಿದಿನ, ನವದೆಹಲಿ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಸಂವಿಧಾನದ ಕಲಂ 370 ಮತ್ತು 35ಎ ಅನ್ನು ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಘೋಷಿಸಿದರು.
ಆಡಳಿತ ದೃಷ್ಟಿಯಿಂದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಅನ್ನು ಮೂರು ವಿಭಾಗಗಳಾಗಿ ವಿಂಗಡನೆ ಮಾಡುವ ಸಲುವಾಗಿ ಪ್ರಸ್ತಾವನೆಸಲ್ಲಿಸಿದ್ದು, ಇನ್ನು ಇವು ರಾಜ್ಯಗಳಲ್ಲ. ಬದಲಿಗೆ ಕೇಂದ್ರಾಡಳಿತ ಪ್ರದೇಶಗಳು.