ದಿನದ ಸುದ್ದಿ

ಜಾನುವಾರು ಚರ್ಮಗಂಟು ರೋಗ ಮನುಷ್ಯರಿಗೆ ಹರಡುವುದಿಲ್ಲ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಜಾನುವಾರುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗ ಮನುಷ್ಯರಿಗೆ ಹರಡುವುದಿಲ್ಲ ಎಂದು ಚಾಮರಾಜನಗರ ಜಿಲ್ಲೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಶಿವಣ್ಣ ತಿಳಿಸಿದ್ದಾರೆ.

ಚರ್ಮಗಂಟು ರೋಗ ಮನುಷ್ಯರಿಗೆ ಹರಡುವಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಡಿರುವ ಸುದ್ದಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಅವರು ತಿಳಿಸಿದ್ದಾರೆ. ಈ ರೋಗವು ಹೆಚ್ಚಾಗಿ ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version