ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಮಟ್ಟದ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ
ಸುದ್ದಿದಿನ,ದಾವಣಗೆರೆ : 2022-23ನೇ ಸಾಲಿನ ಜಿಲ್ಲಾಮಟ್ಟದ ಯುವ ಮಂಡಳಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಯುವಕ/ಯುವತಿ/ಮಹಿಳಾ ಮಂಡಳಿಗಳು ದಿ:01.04.2021 ರಿಂದ 31.03.2022ರ ಅವಧಿಯಲ್ಲಿ ಸಮಾಜದ ಕೆಲಸ ಕಾರ್ಯಗಳನ್ನು ಮಾಡಿರಬೇಕು.
ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿರಬೇಕು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಮನ್ವಯಾಧಿಕಾರಿ, ನೆಹರು ಯುವ ಕೇಂದ್ರ ಕಚೇರಿ, ಜಿಲ್ಲಾಧಿಕಾರಿಗಳ ಕಟ್ಟಡ ರೂಂ ನಂ.42 ದಾವಣಗೆರೆ ದೂ.ಸಂ: 08192-263122 ನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243