ದಿನದ ಸುದ್ದಿ

ಡಿಆರ್‌ಡಿಒ ಸೇರಲು ನಿಮಗಿದೆ ಇಲ್ಲೊಂದು ಸುವರ್ಣಾವಕಾಶ..!

Published

on

ಸುದ್ದಿದಿನ ಡೆಸ್ಕ್ : ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿ ಆರ್ ಡಿ ಓ- DRDO) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ, ರಸಾಯನಶಾಸ್ತ್ರ ( chemistry) ದಲ್ಲಿ ಬಿಎಸ್ಸಿ, ಬಿಎ, ಬಿ.ಕಾಂ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು. ಆಯ್ಕೆಯಾದವರಿಗೆ ಮಾಸಿಕ 7,000 ದಿಂದ 9,000ರೂ ವೇತನ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಕಡೆ ದಿನ ಮಾ.28 ಆಗಿದೆ. ಹೆಚ್ಚಿನ ಮಾಹಿತಿಗೆ ಡಿ ಆರ್ ಡಿ ಒ ದ ಅಧಿಕೃತ ವೆಬ್‌ಸೈಟ್‌ https://www.drdo.gov.in/careersಗೆ ಸಂಪರ್ಕಿಸಬಹುದು.

ಇದನ್ನೂ ಓದಿ | ಹೆಣ್ಣು ಮಕ್ಕಳಿಗೆ ಕಿರುಕುಳ ಕೊಡುವವರ ವಿರುದ್ಧ ದೂರು ನೀಡಲು ಈ ನಂಬರ್ ಗೆ ಕಾಲ್ ಮಾಡಿ..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version