Connect with us

ನಿತ್ಯ ಭವಿಷ್ಯ

ಈ ರಾಶಿಯವರು ರಾಜಕಾರಣಿಯಾಗಲು ಯೋಗ್ಯರು! ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ! ಆರ್ಥಿಕ ಅಭಿವೃದ್ಧಿ ಕಡೆ ಮೊದಲ ಹೆಜ್ಜೆ! ಶುಕ್ರವಾರ ರಾಶಿ ಭವಿಷ್ಯ-ಅಕ್ಟೋಬರ್-29,2021

Published

on

ಸೂರ್ಯೋದಯ: 06:11 AM, ಸೂರ್ಯಸ್ತ: 05:52 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಆಶ್ವಯುಜ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಕೃಷ್ಣ ಪಕ್ಷ,

ತಿಥಿ: ಅಷ್ಟಮೀ ( 14:09 )
ನಕ್ಷತ್ರ: ಪುಷ್ಯ ( 11:38 )
ಯೋಗ: ಶುಭ ( 25:58 )
ಕರಣ: ಕೌಲವ ( 14:09 ) ತೈತಲೆ ( 26:32 )

ರಾಹು ಕಾಲ: 10:30 – 12:00
ಯಮಗಂಡ: 03:00 – 04:30

ಮೇಷ ರಾಶಿ:
ನಿಮ್ಮ ಕೆಲಸವನ್ನು ಸಮಾಜದ ಅಭಿವೃದ್ಧಿಗಾಗಿ ನೀವು ಪೂರ್ಣ ಉತ್ಸಾಹದಿಂದಮಾಡುತ್ತೀರಿ. ರೇಷನ್ ಅಂಗಡಿ, ಬಟ್ಟೆ, ಬ್ಯೂಟಿ ಪಾರ್ಲರ್ ಉತ್ತಮ ಲಾಭ ಪಡೆಯಬಹುದು. ಸಂಗಾತಿ ನಿಮ್ಮತ್ತ ಆಕರ್ಷಿತರಾಗುತ್ತಾರೆ. ನೀವು ಮಾತಾಪಿತೃಗಳಿಂದ ಉಡುಗೊರೆಗಳನ್ನು ಪಡೆಯಬಹುದು. ಮನೆ ಬದಲಾವಣೆ ಇಂದ ವೆಚ್ಚಗಳು ಹೆಚ್ಚಾಗುತ್ತವೆ.ಇದು ಕೆಲವು ಸಾಲಗಳಿಗೆ ಕಾರಣವಾಗಬಹುದು. ಅನಗತ್ಯ ಮೋಜು ಮಸ್ತಿ ವೆಚ್ಚಗಳು ನಿಮ್ಮನ್ನು ಕಾಡುತ್ತವೆ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳ ಸಂಬಂಧಿಸಿದಂತೆ ಒಳ್ಳೆಯ ದಿನ. ನಿಮ್ಮ ಸಂಗಾತಿ ಪೂರ್ಣಪ್ರಮಾಣದ ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ. ನಿವೃತ್ತಿ ಹೊಂದಿದ ಜೀವನವು ಉತ್ತಮವಾಗಿರುತ್ತದೆ. ಮನೆಯ ಜೀವನದಲ್ಲಿ ಹಣಕಾಸಿನ ಅಡಚಣೆ ಸಂಭವ. ಜೀವನ ಸಂಗಾತಿಯ ಕೋಪವು ನಿಮ್ಮ ಗೌರವಕ್ಕೆ ಕಪ್ಪುಚುಕ್ಕೆ. ಮನೆ ಕಟ್ಟುವ ಯೋಜನೆ ಮಾಡಲಿದ್ದೀರಿ. ಕುಟುಂಬದಲ್ಲಿ ಮದುವೆ ಯೋಗ ಕೂಡಿ ಬರಲಿದೆ. ಸಾಲದ ಚಿಂತೆ ಪರಿಹಾರದಿಂದ ಕೊಂಚ ನೆಮ್ಮದಿ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ:
ವಿದೇಶದಿಂದ ವ್ಯಾಪಾರ ಮಾಡುವವರು ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ. ನಿಮ್ಮ ಪ್ರಭಾವ ಮತ್ತು ತೇಜಸ್ಸು ಹೆಚ್ಚಾಗುತ್ತದೆ. ಮೇಲಾಧಿಕಾರಿಗಳು ಆದ ನೀವು ಕೆಲಸದಲ್ಲಿ ಏಕಾಗ್ರತೆಯನ್ನು ಕಾಪಾಡಿಕೊಳ್ಳಿ, ನೀವು ಯಶಸ್ಸನ್ನು ಪಡೆಯುತ್ತೀರಿ. ಆಸ್ತಿ ಸಂಬಂಧಿತ ವಿವಾದಗಳು ಸಂಕಟಗಳಿಗೆ ಕಾರಣವಾಗಬಹುದು. ಜೀವನೋಪಾಯಕ್ಕಾಗಿ ಮಾಡಿದ ಕೆಲಸದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಅಳಿಯಂದಿರ ಪರವಾಗಿ ನೀವು ಉಡುಗೊರೆಗಳನ್ನು ಮತ್ತು ಗೌರವಗಳನ್ನು ಪಡೆಯುತ್ತೀರಿ. ಇತರರ ಸಹಕಾರ ಪಡೆಯಲು ಸಾಧ್ಯವಾಗುತ್ತದೆ. ಸ್ನೇಹಿತರು ಮತ್ತು ಪ್ರೀತಿಪಾತ್ರರ ಜೊತೆ ಪ್ರಯಾಣ ಮಾಡುವುದು ಆಹ್ಲಾದಕರ ಮತ್ತು ಪ್ರಯೋಜನಕಾರಿಯಾಗಿದೆ. ಜೀವನ ಪಾಲುದಾರರಿಗೆ ಬೆಂಬಲ ಸಿಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ಮನೆಯಿಂದ ಹೊರಗೆ ಹೊರಡುವಾಗ ಗ್ಯಾಸ್ ಸಿಲೆಂಡರ್ ಪರೀಕ್ಷಿಸಿ. ಕುಲದೇವರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ. ಸ್ವತಂತ್ರ ಉದ್ಯೋಗದಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಮನೆಯಲ್ಲಿ ಯಾವುದೇ ಬದಲಾವಣೆ ಸದ್ಯಕ್ಕೆ ಬೇಡ. ಕೃಷಿ ಭೂಮಿ ಮಾರಾಟ ಮಾಡುವ ಮುನ್ನ ನಿಮ್ಮ ಹಿರಿಯರ ಸಲಹೆ ತೆಗೆದುಕೊಳ್ಳಿ ಇಲ್ಲವಾದರೆ ಅದು ಅವರಿಗೆ ಕೋಪ ಮತ್ತು ಅಸಮಾಧಾನವನ್ನು ತರಬಹುದು. ಇಂದು ಸಂಗಾತಿಯ ಅಪ್ಪುಗೆಯಿಂದ ಪ್ರಣಯದ ಭಾವನೆಗಳಿಗೆ ಪ್ರತಿಕ್ರಿಯೆ ದೊರಕುತ್ತದೆ. ತಾಂತ್ರಿಕ ಪದವಿ ಮತ್ತು ಕೃಷಿ ಪದವಿ ಪಡೆದವರ ಸಂವಹನ ತಂತ್ರಗಳು ಮತ್ತು ಕೆಲಸದ ಕೌಶಲಗಳು ಪರಿಣಾಮಕಾರಿಯಾಗಿರುತ್ತವೆ. ಮನೆಯಿಂದ ಏಳಿಗೆ ಸಮಸ್ಯೆ ಕಾಣಲಿದೆ, ವಾಸ್ತು ಪ್ರಕಾರ ಬದಲಾವಣೆ ಯೋಚನೆ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ:
ಒಳ್ಳೆಯ ಅದೃಷ್ಟ ತುಂಬಾ ಕಾಲ ಇರುವುದಿಲ್ಲ. ಮನುಷ್ಯನ ಕಾರ್ಯಗಳು ಸಮುದ್ರದ ಅಲೆಗಳಿದ್ದ ಹಾಗೆ. ಇವಗಳು ಒಂದು ಲಾಭ ಅಥವಾ ಒಂದು ಒಂದು ನಷ್ಟ ಬರುವುದು. ಹಣ ಸಂಪಾದನೆ ಮಾಡಲು ಮತ್ತೆ ಕಾಲ ಕೂಡಿ ಬರುವುದು. ದಾಯಾದಿಗಳಿಂದ ವಿಷ ಬೀಜ ಹಾಗೆ ಅವರಿಂದ ದೂರವಿರಿ. ಎಲ್ಲರ ಬೇಡಿಕೆಗಳನ್ನೂ ಪೂರೈಸಿ, ನಿಮ್ಮ ಕಷ್ಟಕ್ಕೆ ದಾರಿದೀಪ ಇಲ್ಲ. ಉದ್ಯೋಗ ಆಕಾಂಕ್ಷಿಗಳು ಎಲ್ಲಾ ದಿಕ್ಕುಗಳಲ್ಲಿ ಪ್ರಯತ್ನ ಮಾಡುವಿರಿ. ಪ್ರೇಮಿಗಳಿಗೆ ಸುಂದರ ಉಡುಗೊರೆಗಳು ಮತ್ತು ಹೂಗಳಿಂದ ತುಂಬಿದ ಪ್ರಣಯದ ರಾತ್ರಿ ಕಳೆಯುವಿರಿ. ಈ ಸಂಜೆ ಧನ ಲಾಭ ಇದೆ. ಸತತ ಕಾರ್ಯನಿರತದಿಂದ ಎದೆನೋವು ಉಲ್ಬಣ. ಮೇಲಧಿಕಾರಿಗಳ ಕಿರುಕುಳ ಸಂಭವ. ಪ್ರೇಮಿಗಳು ನಿಮಗಾಗಿ ಮದುವೆ ವಿಚಾರಕ್ಕಾಗಿ ಸಮಯವನ್ನು ತೆಗೆಯಲು ಆಗುತ್ತಿಲ್ಲ. ಮಕ್ಕಳ ಮದುವೆ ಈ ಸಲ ಸಾಧ್ಯವಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ನಿಮ್ಮ ಹಾಸ್ಯಪ್ರಜ್ಞೆ ವೈಷಮ್ಯ ಸಂಭವ. ಬ್ಯಾಂಕಿಗೆ ಹೋದಾಗ ಹಣಕಾಸು ಬಗ್ಗೆ ಜಾಗೃತವಾಗಿರಲಿ. ಮಕ್ಕಳು ಸ್ವರಕ್ಷಣೆ ಮಾಡುವರು . ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ಹೆಂಡತಿಯ ನಿರ್ಧಾರವೇ ಕೊನೆಯ ನಿರ್ಧಾರವಾಗಲಿದೆ. ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಸ್ತಿ ಪಾಲುದಾರಿಕೆ ವಿಚಾರ ಪ್ರಸ್ತಾಪ ಮಾಡಿ. ಇಂದು ಸಹೋದರಿಯರ ಅಭಿಪ್ರಾಯ ತೆಗೆದುಕೊಳ್ಳಲು ಒಳ್ಳೆಯ ದಿನವಾಗಿದೆ. ಪ್ರೇಮಿಗಳಿಬ್ಬರಲ್ಲಿ ಸ್ವಲ್ಪ ಸಂಘರ್ಷದ ಹೊರತಾಗಿಯೂ, ನಿಮ್ಮ ಪ್ರೀತಿಯ ಜೀವನವು ಉತ್ತಮವಾಗಿರುತ್ತದೆ. ನೀವು ನಿಮ್ಮ ಸಂಗಾತಿಯನ್ನು ಸಂತೋಷವಾಗಿಡಲು ಉಡುಗೊರೆಯಾಗಿ ಕೊಡುವಿರಿ. ಮದುವೆ ತೀರ್ಮಾನದಲ್ಲಿ ಯಶಸ್ವಿಯಾಗುತ್ತೀರಿ. ನವದಂಪತಿಗಳು ಇಂದು ನೀವು ನಿಮ್ಮ ಉತ್ತಮ ಸಮಯವನ್ನು ಕಳೆಯಬಹುದು. ಇಂದು ನಿಮ್ಮ ಪತಿ ನಿಮ್ಮೊಂದಿಗೆ ಬಾಲ್ಯದ ನೆನಪುಗಳು ಹಂಚಿಕೊಳ್ಳಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ಯಾವುದೇ ಅಪರಿಚಿತ ವ್ಯಕ್ತಿಯ ಸಲಹೆಯಿಂದ ಹಣ ಹೂಡಿಕೆ ಮಾಡಿ ಕಣ್ಣೀರಧಾರೆ ಸುರಿಸುವಿರಿ. ಒಂದೇ ಒಂದು ತಮ್ಮ ದುಡುಕಿನ ಸಹಿದಿಂದ ಪಶ್ಚಾತಾಪ ಪಡೆಯುವಿರಿ. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ ಸದ್ಯಕ್ಕೆ ಬೇಡ. ನೀವು ಹಿಂದಿನಿಂದಲೂ ಶಾಪಗ್ರಸ್ತವಾಗಿದ್ದೀರೆನ್ನುವ ಭಾವನೆ ಹೊಂದಿರುವಿರಿ. ಎಲ್ಲರ ದೃಷ್ಟಿಯಲ್ಲಿ ಕೆಟ್ಟ ಪ್ರಜೆ ಎಂಬಭಾಸವಾಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ಕೃಷಿ ಭೂಮಿಯಲ್ಲಿ ಬೆಲೆಬಾಳುವ ಮರಗಳು ಬೆಳೆಯುವ ಚಿಂತನೆ ಮಾಡುವಿರಿ. ನಿಮ್ಮಲ್ಲಿ ಕೌಶಲ್ಯ ಅಭಿವೃದ್ಧಿ ಇದೆ, ಅದನ್ನು ಸಾಧ್ಯವಾದಷ್ಟೂ ಬಳಸಿಕೊಳ್ಳಿ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಹೊಂದಿರುವ ಸಾಧ್ಯತೆ ಇದೆ. ಆದರೆ ನಿಮ್ಮ ಬುದ್ಧಿವಂತಿಕೆಯಿಂದ ಈ ಹಾನಿಯನ್ನು ಲಾಭದಲ್ಲಿ ಪರಿವರ್ತಿಸಬಹುದು.
ಇತರರ ವ್ಯವಹಾರಗಳಲ್ಲಿ ನಿಮ್ಮ ಮೂಗುತೂರಿಸುವಿಕೆಯನ್ನು ತಡೆಯಬೇಕು. ಜೀವನದ ಜಟಿಲತೆಗಳನ್ನು ಅರ್ಥಮಾಡಿಕೊಂಡು ಜೀವನ ನಡೆಸಿ. ಇಂದು ಪ್ರಾಣ ಸಂಗಾತಿ ಜೊತೆ ನೀವು ಸಮಯವನ್ನು ಕಳೆಯಬಹುದು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ಯಾವುದೇ ಅಪರಿಚಿತ ವ್ಯಕ್ತಿಯ ಸಲಹೆಯಿಂದ ಹಣಹೂಡಿಕೆ ಬೇಡ. ಜೀವ ವಿಮಾ ಹೂಡಿಕೆಯಿಂದ ಪ್ರಯೋಜನವನ್ನು ಪಡೆಯುವ ಪೂರ್ತಿಸಾಧ್ಯತೆ ಇದೆ. ನಿಮ್ಮ ಸಂಗಾತಿಯೊಡನೆ ಒಂದು ಉತ್ತಮ ಚಲನಚಿತ್ರ ವೀಕ್ಷಿಸುವುದು. ಮನೆಯಲ್ಲಿ ನಿಮ್ಮ ವಿಚಾರಧಾರೆಯಿಂದ ಸಂತೋಷ-ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ. ನಿಮ್ಮ ನೋಟ ಮತ್ತು ವ್ಯಕ್ತಿತ್ವವನ್ನು ಸಮಾಜದಲ್ಲಿ ದೊಡ್ಡ ವ್ಯಕ್ತಿಯಾಗಿ ಪ್ರತಿಬಿಂಬಿಸುವ ಸಾಧ್ಯತೆ. ಕೃಷಿ ಭೂಮಿ ಸುಧಾರಿಸಲು ಮಾಡಿದ ಯತ್ನಗಳು ನಿಮಗೆ ತೃಪ್ತಿ ನೀಡುತ್ತವೆ. ಇಂದು ನಿಮ್ಮ ಮಕ್ಕಳಿಂದ ನಿರಾಶೆಗೊಳಿಸಬಹುದು. ನೀವು ಸಕಾರಾತ್ಮಕ ಚಿಂತನೆ ಮಾಡಿ ವ್ಯಾಪಾರ ಪ್ರಾರಂಭಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ಗಂಡು ಸಂತಾನಕ್ಕಾಗಿ ದೇವರ ಪ್ರಾರ್ಥನೆ ಮಾಡುವಿರಿ.
ನೀವು ಕೃಷಿ ಭೂಮಿ ಮೂಲಗಳಿಂದ ಹಣವನ್ನು ಪಡೆಯಬಹುದು, ಇದರಿಂದ ನಿಮ್ಮ ಅನೇಕ ಆರ್ಥಿಕ ಸಮಸ್ಯೆಗಳು ಬಗೆಹರಿಯುತ್ತವೆ. ಸ್ನೇಹಿತರು ನಿಮ್ಮ ವೈಯಕ್ತಿಕ ಜೀವನದ ಬಗ್ಗೆ ಅವಹೇಳನ ಮಾಡಿ ಗೊಂದಲ ಸೃಷ್ಟಿ ಮಾಡುವರು. ಮಾತಾಪಿತೃ ನಿಮಗೆ ಉತ್ತಮ ಸಲಹೆ ನೀಡುತ್ತಾರೆ. ನೀವು ಪ್ರೀತಿಸುತ್ತಿದ್ದ ಹುಡುಗಿ ಮನೆ ಕಡೆಯಿಂದ ವಿರೋಧ. ಪ್ರೀತಿಪಾತ್ರರನ್ನು ಮರೆಬೇಕಾಗುತ್ತದೆ. ನಿಮ್ಮ ಕಳಪೆ ಪ್ರಯತ್ನ ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು. ನೀವು ಹೇಗಾದರೂ ಮಾಡಿ ವಿರೋಧಿಗಳ ಮನಸು ಗೆಲ್ಲುವಿರಿ. ನಿಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಕೆಲಸ ಮಾಡುವುದು ಇದರಿಂದ ಶಸ್ತ್ರಚಿಕಿತ್ಸೆ ಸಂಭವ. ನೀವು ಮನಸಾರೆ ಪ್ರೀತಿಸಿದ ಹುಡುಗಿ ಕೈತಪ್ಪಿ ಹೋಗುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ಗಂಡು ಸಂತಾನ ಇಲ್ಲ ಎಂಬ ಕೊರಗು ಬೇಡ.
ನಿಮ್ಮ ದೈಹಿಕ ಬಲವನ್ನು ವೃದ್ಧಿಸಲು ಯೋಗಾಸನ ಮಾಡುವಿರಿ. ಸಂಗಾತಿಗಳಿಬ್ಬರು ಸೇರಿ ರತಿಕ್ರೀಡೆಯಲ್ಲಿ ಸಮಯ ಕಳೆಯುವ ಸಾಧ್ಯತೆಗಳಿವೆ. ನಿಮ್ಮ ಔಷಧ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ. ಅನವಶ್ಯಕವಾದ ವಸ್ತುಗಳ ಖರೀದಿ ತುಂಬಾ ಖರ್ಚು ಮಾಡಬೇಡಿ. ನಿಮ್ಮ ಹೆತ್ತವರ ಆರೋಗ್ಯದ ಬಗ್ಗೆ ಜಾಗೃತಿವಹಿಸಿ. ಭೂಮಿ ನಿವೇಶನ ಆಕ್ರಮದ ಎಚ್ಚರಿಕೆ ಅಗತ್ಯವಿದೆ, ಸುತ್ತು ಕಡೆ ಬೇಲಿ ಹಾಕುವ ಚಿಂತೆ ಮಾಡಿ. ತಮ್ಮ ಹಳೆಯ ಪ್ರೀತಿಪಾತ್ರರನ್ನು ನೆನಪಿಸಿಕೊಳ್ಳುವುದು ಬೇಡ, ಅವರು ದಾಂಪತ್ಯ ಜೀವನ ಉತ್ತಮವಾಗಲಿದೆ,ಏಕೆಂದರೆ ಭೇಟಿಯಲ್ಲಿ ಕೆಲವು ಆಡೆತಡೆಗಳು ಉಂಟಾಗಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ಗಂಡು ಸಂತಾನ ಅಪೇಕ್ಷಿಸಿದವರಿಗೆ ಶೀಘ್ರ ಪ್ರಾಪ್ತಿ.
ನಕಾರಾತ್ಮಕ ಆಲೋಚನೆಗಳು ಮಾಡಬೇಡಿ, ಇದರಿಂದ ಪ್ರಗತಿ ಆಗಲು ಸಾಧ್ಯವಿಲ್ಲ. ನಿಮ್ಮ ಏಕಾಂಗಿತನ ಮಾನಸಿಕ ಕಾಯಿಲೆಗಳಾಗುವ ಸಂಭವ. ಸಂಗಾತಿಯ ಅಗಲಿಕೆಯಿಂದ ಮನೋವೇದನೆ.ನೀವು ನಿಮಗೆ ಸಂಪೂರ್ಣ ಮಾನಸಿಕ ತೃಪ್ತಿಗಾಗಿ ಸ್ಥಳ ಬದಲಾವಣೆ ಬೇಕು. ದಾನ ಮತ್ತು ಧರ್ಮಕಾರ್ಯಗಳಲ್ಲಿ ನಿಮ್ಮನ್ನು ತೊಡಗಿಸಿಕೊಂಡು ತೃಪ್ತಿ ಪಡೆದುಕೊಳ್ಳಿ, ಮಾನಸಿಕ ಖಿನ್ನತೆ ಮುಕ್ತಿ ಹೊಂದಲು ಸಾಧ್ಯ. ವ್ಯಾಪಾರ-ವಹಿವಾಟದಲ್ಲಿ ಸುಧಾರಣೆ ಅಗತ್ಯವಾಗಿದೆ. ನೀವು ಕೃಷಿಭೂಮಿಯ ಉಪಕರಣಗಳನ್ನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಹಣಕಾಸು, ಪ್ರೀತಿ, ಕುಟುಂಬದಿಂದ ದೂರ ಹೋಗಿ ನೀವು ಆನಂದವನ್ನು ಹುಡುಕುತ್ತೀರಿ. ಗಂಡು ಸಂತಾನ ನಿರೀಕ್ಷಿಸಿದ್ದವರಿಗೆ ಸಿಹಿಸುದ್ದಿ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ದೊಡ್ಡ ಯೋಜನೆಗಳ ಪ್ರಾರಂಭದ ಚಿಂತನೆ ಸದ್ಯಕ್ಕೆ ಬೇಡ. ಯಾವುದೇ ಹೂಡಿಕೆಗಳನ್ನು ಮಾಡುವ ಮೊದಲು ಸಂಸ್ಥೆಯ ಬಗ್ಗೆ ವಿಚಾರಿಸಿ, ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ಮದುವೆ ಮುಂಚೆ ವಧು-ವರ ಅವರ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ. ವರ್ಗಾವಣೆ ವಿಚಾರಕ್ಕಾಗಿ ಭೇಟಿ ಮಾಡುವ ಜನರನ್ನು ಸಂಪರ್ಕಿಸಲು ಒಳ್ಳೆಯ ದಿನ. ಒಂದು ತಪ್ಪು ಸಂದೇಶ ನಿಮ್ಮ ದಿನವನ್ನು ಅವರಿಸಬಹುದು. ತೆರಿಗೆ ಮತ್ತು ವಿಮೆ ಸರಿಯಾಗಿ ತುಂಬಿ. ಆಕಸ್ಮಿಕ ಮನೆಬಾಗಿಲಿಗೆ ಮದುವೆ ಚರ್ಚೆ ಬರಲಿದೆ. ಹೆಣ್ಣುಮಕ್ಕಳ ಎರಡನೇ ಮದುವೆ ಚರ್ಚಿಸುವುದು ಒಳಿತು, ಅವರ ಭವಿಷ್ಯಕ್ಕೆ ನಾಂದಿ ದೀಪ ಆಗಲಿದೆ. ಪ್ರೀತಿಸಿದವರಿಗೆ ಮದುವೆ ಸಿಹಿಸುದ್ದಿ ಭಾಗ್ಯ. ಸಂತಾನಫಲ ಅಪೇಕ್ಷಿಸಿದವರಿಗೆ ಧನಾತ್ಮಕವಾಗಿಲಿವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending