ದಿನದ ಸುದ್ದಿ
‘ಬಿಜೆಪಿ’ಶಾಸಕರಿಗೆ ಕನಕ ಗುರುಪೀಠದ ಸ್ವಾಮೀಜಿ ವಾರ್ನಿಂಗ್.!
ಸುದ್ದಿದಿನ,ದಾವಣಗೆರೆ: ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಎಚ್ಚರಿಕೆಯ ವಿಡಿಯೊ ಸಂದೇಶ ಬಿಡುಗಡೆ ಮಾಡಿದ್ದಾರೆ. ನಿಮಗೆ ಸಚಿವ ಸ್ಥಾನ ಬೇಕಾದರೆ ನೀವು ಸಚಿವರಾಗಿ.
ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನು ಬದಲಾಯಿಸಲು ನೋಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಅವರನ್ನು ಉಸ್ತುವಾರಿಯಿಂದ ತೆಗೆಸಿದರೆ ಸರಿಯಿರಲ್ಲ. ನಾನು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೇರ ಎಚ್ಚರಿಕೆ ನೀಡುವೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243