ಸಿನಿ ಸುದ್ದಿ

ಯೂಟ್ಯೂಬ್ ನಲ್ಲಿ 9 ಲಕ್ಷ ವೀವ್ಸ್ ದಾಟಿ ಮುನ್ನುಗ್ಗುತ್ತಿದೆ ಉಪ್ಪಿಯ ‘ಐ ಲವ್ ಯೂ’ ಟ್ರೇಲರ್

Published

on

ಸುದ್ದಿದಿನ ಡೆಸ್ಕ್ : ಕನ್ನಡದ ಭರವಸೆಯ ನಿರ್ದೇಶಕ ಆರ್.ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಸಿನೆಮ ‘ಐ ಲವ್ ಯು’. ಈ ಸಿನೆಮಾದಲ್ಲಿ ಸೂಪರ್ ಸ್ಟಾರ್ ಉಪೇಂದ್ರ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ.

ಇದೇ ಮೊದಲ ಬಾರಿಗೆ ನಟಿ ರಚಿತಾ ರಾಮ್ ಸಖತ್ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿರುವುದಾಗಿ ಹೇಳಿದ್ದಾರೆ. ಈ ಸಿನೆಮಾದ ಟ್ರೇಲರ್ ನಲ್ಲಿ ಕೆಲವೇ ಸೆಕೆಂಡು ಬಂದು ಹೋಗುವ ರಚಿತಾ ರಾಮ್ ರ ಹಾಟ್ ಲುಕ್ ಇಂತಹ ಚಳಿಗಾಲಿ ಪಡ್ಡೆಗಳ ನಿದ್ದೆಗೆಡಿಸಿದೆ.

ಅಂದಹಾಗೆ ಈ ಸಿನೆಮಾದ ಟ್ರೇಲರ್ ಕೆಲವೇ ದಿನಗಳ ಹಿಂದೆ ರಿಲೀಸ್ ಆಗಿತ್ತು. ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿರುವ ಈ ಟ್ರೇಲರ್ ಯೂಟ್ಯೂಬ್ ನಲ್ಲಿ ಭಾರೀ‌ ಧೂಳೆಭ್ಬಿಸುತ್ತಾ ಇಬ್ಬತ್ತು ಲಕ್ಷ ವೀವ್ಸ್ ಮುಗಿಸಿ ಮುನ್ನುಗ್ಗುತ್ತಿದೆ.

ಟೀಸರ್ ನೋಡಿ

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version