ದಿನದ ಸುದ್ದಿ

ವಿಟಿಯುನಲ್ಲಿ ‘ಕನ್ನಡ ಕಲಿ‌’ಯೋಜನೆ ಜಾರಿ

Published

on

ಸುದ್ದಿದಿನ ಡೆಸ್ಕ್ | ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡೇತರ, ಕನ್ನಡ ಬಾರದ ವಿದ್ಯಾರ್ಥಿಗಳಿಗೆ ‘ಕನ್ನಡ ಕಲಿ’ ಎಂಬ ಯೋಜನೆ ಜಾರಿಗೊಳಿಸಲಾಗಿದೆ. ಈ ಮೂಲಕ ಕನ್ನಡ ಬಾರದ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಸುವ ಪ್ರಯತ್ನ ನಡೆಯುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version