ದಿನದ ಸುದ್ದಿ
ರಾಜ್ಯದಲ್ಲಿ ಒಟ್ಟು 8281 ಪಾಸಿಟಿವ್ ಕೇಸ್ : 5210 ಗುಣಮುಖ
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾದಂತೆ ಕಾಣುತ್ತಿಲ್ಲ. ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕೊರೋನಾ ಪಾಸಿಟಿವ್ ಕೇಸ್ ಗಳು ಹೆಚ್ಚಾಗುತ್ತಿವೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.
ಕೋವಿಡ್19 ಮಾಹಿತಿ: 19ನೇ ಜೂನ್ 2020
- ಒಟ್ಟು ಪ್ರಕರಣಗಳು: 8281
- ಮೃತಪಟ್ಟವರು: 124
- ಗುಣಮುಖರಾದವರು: 5210
- ಹೊಸ ಪ್ರಕರಣಗಳು: 337
ಇತರೆ ಮಾಹಿತಿ
ಜಿಲ್ಲಾವಾರು ಸೋಂಕಿತರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243