ದಿನದ ಸುದ್ದಿ
ಕೋವಿಡ್-19 | ರಾಜ್ಯದಲ್ಲಿ ಒಟ್ಟು 2082 ಪ್ರಕರಣ : ಗುಣಮುಖರಾದವರು 705
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೋವಿಡ್19: 25 ಮೇ 2020 ರ ಸಂಜೆಯವರೆಗಿನ ಮಾಹಿತಿ
- ಒಟ್ಟು ಪ್ರಕರಣಗಳು: 2182
- ಮೃತಪಟ್ಟವರು: 44
- ಗುಣಮುಖರಾದವರು: 705
- ಹೊಸ ಪ್ರಕರಣಗಳು: 93
ಇತರೆ ಮಾಹಿತಿ: ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.
ಇತರೆ ಮಾಹಿತಿ
ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243