ದಿನದ ಸುದ್ದಿ

ರಾಜ್ಯದಲ್ಲಿ ಮೇ 10 ರಿಂದ ಸಂಪೂರ್ಣ ಲಾಕ್ ಡೌನ್ ಘೋಷಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಮೇ 10ರಿಂದ24 ನೇ ತಾರೀಖಿನವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ತಿಳಿಸಿದರು.

ಹೋಟೆಲ್, ಬಾರ್, ಪಬ್ ಸಂಪೂರ್ಣ ಬಂದ್ ಆಗಲಿದ್ದು, ಹಾಲಿನ ಕೇಂದ್ರಗಳು, ತಳ್ಳುವಗಾಡಿ ಇತರೆ ಅಗತ್ಯ ವಸ್ತುಗಳಿಗೆ ಸಂಜೆ 6 ಗಂಟೆವರೆಗೆ ಅವಕಾಶವನ್ನು ನೀಡಲಾಗಿದೆ.

ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಒಟ್ಟು 14 ದಿವಸಗಳವರೆಗೆ ಲಾಕ್ ಡೌನ್ ಘೋಷಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version