ದಿನದ ಸುದ್ದಿ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ; ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ದಾವಣಗೆರೆ ಜಿಲ್ಲಾ ಕಚೇರಿಯಲ್ಲಿ ಪ್ರಸಕ್ತ ಸಾಲಿಗೆ ನಿಗಮದ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸೇವಾ ಸಿಂಧು ಪೋರ್ಟಲ್ http://sevasindu.karnataka.gov.inb ಮೂಲಕ ಸೆಪ್ಟೆಂಬರ್ 17 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಲು ದೂ.ಸಂ:08192-233309 ನ್ನು ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version