ದಿನದ ಸುದ್ದಿ

ಕರ್ನಾಟಕ ಅಂಚೆ ಇಲಾಖೆಯಲ್ಲಿ 2637 ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕ ಅಂಚೆ ವೃತ್ತ ನೇಮಕಾತಿ 2019 ಸಂಸ್ಥೆಯು ಗ್ರಾಮೀಣ ಡಾಕ್ ಸೇವಕ್ 2637 ಜಿಡಿಎಸ್ ಹುದ್ದೆಗಳಿಗೆ ನೇಮಕಾತಿಗಾಗಿ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. 05.08.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 04.09.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಕರ್ನಾಟಕ ಅಂಚೆ ನೇಮಕಾತಿ ಸಂಸ್ಥೆಯು ಗ್ರಾಮೀಣ ಡಾಕ್ ಸೇವಕ್ 2637 ಜಿಡಿಎಸ್ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ 10 ನೇ ತರಗತಿ ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸಂಬಂಧಿತ ನೀಡಲಾದ ಪ್ರಮಾಣಪತ್ರ.

ವಯಸ್ಸಿನ ಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 40 ವಯಸ್ಸಿನ ಮಿತಿಯಲ್ಲಿರಬೇಕು. ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 100/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ಇಲ್ಲ /-ರೂ ಅರ್ಜಿ ಶುಲ್ಕವನ್ನು ಆನ್ಲೈನ್ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ

ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮುಂದಿನ ಲಿಂಕ್ ಭೇಟಿ ನೀಡಿ :https://bit.ly/2YDIY1d

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version