ದಿನದ ಸುದ್ದಿ

ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಹಾವೇರಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯ ಮಟ್ಟದ ಮೂರು ದಿನಗಳ ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟಕ್ಕೆ ಅರ್ಜಿ ಆಹ್ವಾನಿಸಿದೆ.

ಆಸಕ್ತ 20 ರಿಂದ 40 ವರ್ಷದೊಳಗಿನ ದೇಶದ ಎಲ್ಲ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್
http://karnatakasahithyaacademy.org ನಲ್ಲಿ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಂಡು ದಿನಾಂಕ 15-02-2021ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version