ದಿನದ ಸುದ್ದಿ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‍ಸೈಟ್ www.kaushalkar.com ನಲ್ಲಿ ಜುಲೈ.2 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://kvcdcl.karnataka.gov.in ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version