ದಿನದ ಸುದ್ದಿ

ಕೆ.ಇ.ಎ ; ಇಂದು ಸಿಇಟಿ ಫಲಿತಾಂಶ ಪ್ರಕಟ

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ಬೆಂಗಳೂರಿನ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಗ್ಗೆ 9.30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಫಲಿತಾಂಶ ಪ್ರಕಟಿಸಲಿದ್ದಾರೆ. 11 ಗಂಟೆ ನಂತರ ಕೆ.ಇ.ಎ ಜಾಲತಾಣ http://kea.kar.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕಿ ಎಸ್.ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version