Connect with us

ನಿತ್ಯ ಭವಿಷ್ಯ

ಗುರುವಾರ- ರಾಶಿ ಭವಿಷ್ಯ ಆಗಸ್ಟ್-18,2022 : ಈ ರಾಶಿಯವರ ಪ್ರೇಮ ಜೀವನ ರೊಮ್ಯಾಂಟಿಕ್, ತದನಂತರ ಮಾನಸಿಕ ಖಿನ್ನತೆಗೆ ಒಳಗಾಗಬಹುದು

Published

on

ಈ ರಾಶಿಯವರ ಪ್ರೇಮ ಜೀವನ ರೊಮ್ಯಾಂಟಿಕ್, ತದನಂತರ ಮಾನಸಿಕ ಖಿನ್ನತೆಗೆ ಒಳಗಾಗಬಹುದು

ಗುರುವಾರ- ರಾಶಿ ಭವಿಷ್ಯ ಆಗಸ್ಟ್-18,2022

ಜನ್ಮಾಷ್ಟಮಿ ಸ್ಮಾರ್ಥ

ಸೂರ್ಯೋದಯ: 06:00 ಏಎಂ, ಸೂರ್ಯಸ್ತ:06:40 ಪಿಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಶ್ರಾವಣ ಮಾಸ, ವರ್ಷಋತು , ಕೃಷ್ಣ ಪಕ್ಷ, ದಕ್ಷಿಣಾಯಣ

ತಿಥಿ: ಸಪ್ತಮೀ 09:20 ಪಿ ಎಂ ವರೆಗೂ, ಅಷ್ಟಮೀ
ನಕ್ಷತ್ರ: ಭರಣಿ 11:35 ಪಿ ಎಂ ವರೆಗೂ , ಕೃತ್ತಿಕ
ಯೋಗ: ವೃದ್ಧಿ 08:42 ಪಿ ಎಂ ವರೆಗೂ , ಧ್ರುವ
ಕರಣ: ವಿಷ್ಟಿ 08:46 ಏ ಎಂ ವರೆಗೂ , ಬವ 09:20 ಪಿ ಎಂ ವರೆಗೂ , ಬಾಲವ

ರಾಹು ಕಾಲ: 01:30 ನಿಂದ 03:00 ವರೆಗೂ
ಯಮಗಂಡ: 06:00 ನಿಂದ 07:30 ವರೆಗೂ
ಗುಳಿಕ ಕಾಲ:09:00 ನಿಂದ 10:30 ವರೆಗೂ

ಮೇಷ ರಾಶಿ: ಸಿದ್ಧ ಉಡುಪು ಮಾಲಕರಿಗೆ ಹಾಗೂ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ, ಕ್ಲಾಸ್ ವನ್ ಕಾಂಟ್ರಾಕ್ಟರ್ ಗೆ ಹಣಕಾಸಿನಲ್ಲಿ ಅಡೆತಡೆ ಸಂಭವ, ಕುರಿ ಮೇಕೆ ಪಶು ಸಂಗೋಪನೆ ಹೊಂದಿದವರಿಗೆ ಧನ ಲಾಭವಿದೆ, ವಿವಾಹ ಕಾರ್ಯ ನಿರೀಕ್ಷೆಯಲ್ಲಿರುವವರಿಗೆ ಶುಭ, ಪ್ರೇಮಿಗಳ ಬಾಂಧವ್ಯ ವೃದ್ಧಿ, ಕುಟುಂಬದಲ್ಲಿ ಜಗಳ ಸಂಭವ, ವ್ಯಾಪಾರದ ಆರ್ಥಿಕ ಮುಗ್ಗಟ್ಟು, ಮಕ್ಕಳಿಂದ ಮನಸ್ತಾಪ, ರಾಜಕೀಯ ರಂಗದ ಜನಪ್ರತಿನಿಧಿಗಳಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ, ಅಣ್ಣ-ತಮ್ಮಂದಿರ ಆಸ್ತಿಗಾಗಿ ಹೋರಾಟ, ಸಹೋದರಿಗಳಿಂದ ಮನಸ್ತಾಪ, ಎಲ್ಲ ಚಲನಚಿತ್ರ ನಟ ನಟಿಯರಿಗೆ ನಷ್ಟ, ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಾಲಗಾರರಿಂದ ಅವಮಾನ, ಹೊಸ ವ್ಯಾಪಾರ ಪ್ರಾರಂಭಿಸಲು ಸೂಕ್ತ ಸಮಯವಲ್ಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಎಲ್ಲಾ ವರ್ಗದ ಕಾಂಟ್ರಾಕ್ಟ್ ದಾರರಿಗೆ ಆರ್ಥಿಕ ನಷ್ಟ ಸಂಭವ,ನೀವು ತುಂಬಾ ರೂಪವಂತರು ಇದರಿಂದ ಜನ ಆಕರ್ಷಣೆ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಬಹಳ ದಿನಗಳ ಕನಸು ನನಸಾಗಲಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಮಾತಾಪಿತೃ ಆರೋಗ್ಯದಲ್ಲಿ ಚೇತರಿಕೆ, ಸಹೋದರಿ ಆಗಮನ, ಮನೆ ಕಟ್ಟಡ ಚಾಲನೆ, ಹೊಸ ಉದ್ಯೋಗ ಪ್ರಾರಂಭ ಮಾಡಲು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ದ್ವಂದ್ವ, ಅತಿಯಾಗಿ ನಂಬಿ ಸಾಲದ ಹೊರೆ ಎದುರಿಸುವಿರಿ, ರಾಜಕಾರಣಿಗಳಿಗೆ ರಾಜಮನ್ನಣೆ, ಶತ್ರುಗಳ ಜೊತೆ ಸನ್ನಿಧಾನ ಒಳಿತು, ಪತ್ನಿಯ ಮಾರ್ಗದರ್ಶನ ಪಡೆಯಿರಿ ಪ್ರಯತ್ನಕ್ಕೆ ಸೂಕ್ತ ಪ್ರತಿಫಲ ಸಿಗಲಿದೆ, ನಟ ನಟಿಯರಿಗೆ ಅವಕಾಶ ಸಿಗಲಿದೆ, ಅಣ್ಣ ತಮ್ಮ ಸಹೋದರಿಯರ ಪ್ರೀತಿ ಬಾಂಧವ್ಯ ವೃದ್ಧಿ, ಹೆಲ್ಮೆಟ್ ಧರಿಸದೆ ಪ್ರಯಾಣ ಬೇಡ, ನ್ಯಾಯಾಲಯದ ತೀರ್ಪು ತಡವಾದರೂ ಪರವಾಗಿಲ್ಲ ಅದು ನಿಮ್ಮಂತೆ ಜಯ, ಖಾಸಗಿ ಉದ್ಯೋಗಿಗಳಿಗೆ ನಾಯಕತ್ವ ಭಾಗ್ಯ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಅಡಿಗೆ ಗುತ್ತಿಗೆದಾರರಿಗೆ ಧನ ಲಾಭ, ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಟ್ರಾನ್ಸ್ಪೋರ್ಟ್ ಉದ್ಯಮದಾರಿಗೆ ಆರ್ಥಿಕ ನಷ್ಟ ಸಂಭವ,ಸಾಲ ಮರುಪಾವತಿ, ಶೀತ ನೆಗಡಿ ಕೆಮ್ಮು ಆರೋಗ್ಯದಲ್ಲಿ ಏರುಪೇರು, ಶೇರು ಮಾರುಕಟ್ಟೆ ಲಾಭ ಆಗಲಿದೆ, ಭೂಮಿ ಖರೀದಿ ಬಂಡವಾಳ ಹೂಡಿಕೆಗೆ ಇಂದು ಅತ್ಯಂತ ಒಳ್ಳೆಯ ದಿನ, ಉದ್ಯೋಗಿಗಳು ಇಲ್ಲಸಲ್ಲದ ಆಪಾದನೆ ಗುರಿಯಾಗುವಿರಿ, ಸರ್ಕಾರಿ ಉದ್ಯೋಗಿಗಳು ನಿಮ್ಮದಲ್ಲದಂತಹ ತಪ್ಪುಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ, ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಒತ್ತಡ, ಸ್ವತಂತ್ರ ವ್ಯಾಪಾರ ನಿರ್ವಹಣೆ ಸಂತಸ, ಸಂಗಾತಿಯಿಂದ ಬೇಸರ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅತಿಥಿ ಶಿಕ್ಷಕರ ಕರ್ತವ್ಯದಲ್ಲಿ ಹಿನ್ನಡೆ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ದಾಂಪತ್ಯದಲ್ಲಿ ನಿರಾಸಕ್ತಿ, ಶತ್ರುಗಳಿಂದ ಕಾಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಎಲೆಕ್ಟ್ರಾನಿಕ್ ಉಪಕರಣಗಳ ಮಾರಾಟಗಾರರಿಗೆ ಧನ ಲಾಭ,ಉದ್ಯೋಗದಲ್ಲಿ ಧನಲಾಭ, ಕೃಷಿಭೂಮಿ ಅಥವಾ ಗೃಹನಿರ್ಮಾಣ ಆಸೆ ನೆರವೇರುವುದು, ಉದ್ಯೋಗ ಕ್ಷೇತ್ರದಲ್ಲಿ ವೈಯಕ್ತಿಕ ತೇಜೋವಧೆ, ಪರಸ್ತ್ರೀ ಸಹವಾಸದಿಂದ ತೊಂದರೆ, ಹೋಟೆಲ್ ಉದ್ಯಮದಲ್ಲಿ ನಷ್ಟ, ಪ್ರೀತಿ-ಪ್ರೇಮ ವಿಷಯಗಳಲ್ಲಿ ಮೂರನೇ ವ್ಯಕ್ತಿಯಿಂದ ತೊಂದರೆ, ಹಣಕಾಸಿನ ವಿಚಾರಕ್ಕಾಗಿ ಸಹೋದರ-ಸಹೋದರಿಯರಿಂದ ಜಗಳ ಸಂಭವ, ಭೂ ಸಂಬಂಧಿ ವ್ಯವಹಾರದಲ್ಲಿ ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ, ಮದುವೆ ವಿಳಂಬ ಸಾಧ್ಯತೆ, ಕೆಲವರು ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಅಧಿಕಾರಿ ವರ್ಗದವರು ಜಾಗೃತಿ ವಹಿಸಿ,ಎಲ್ಲಾ ತರಹದ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ತಂದೆಯಿಂದ ಆಸ್ತಿ ಅನುಕೂಲವಾಗಲಿದೆ, ಮಗಳ ಸಂಸಾರದಲ್ಲಿ ಸಮಸ್ಯೆ, ನೀವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರಿಂದ ಸಹಾಯ ಸಿಗಲಾರದು, ಹಾರ್ಡ್ವೇರ್, ಸ್ಟೇಷನರಿ, ದಿನಸಿ, ಸಿದ್ಧ ಉಡುಪು, ಉದ್ಯಮ ವ್ಯವಹಾರದಲ್ಲಿ ಧನಲಾಭ, ಆಸ್ತಿ ವಿಚಾರಕ್ಕಾಗಿ ದಾಯಾದಿಗಳಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ, ಮಕ್ಕಳ ಸ್ವಯಂಕೃತ ಅಪರಾಧದಿಂದ ತೊಂದರೆ, ಪೊಲೀಸ್ ಸ್ಟೇಷನ್ ಕೋರ್ಟು ಅಲೆದಾಟ, ಮೋಜು ಮಸ್ತಿಯಿಂದ ಧನಹಾನಿ, ಸ್ಥಿರಾಸ್ತಿ ಕಳೆದುಕೊಳ್ಳುವ ಭೀತಿ, ಅತ್ತೆ ಮನೆ ಕಡೆಯಿಂದ ಆಸ್ತಿ ಭಾಗ್ಯ, ಮದುವೆ ಚರ್ಚೆ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ಮರಳಿ ದಾಂಪತ್ಯ ಒಂದಾಗುವ ತವಕ ಕಾಡುತ್ತಿದೆ, ಉದ್ಯೋಗದ ವಿಷಯದಲ್ಲಿ ಪತ್ನಿಯಿಂದ ಸೂಕ್ತ ಸಲಹೆ ಸಿಗುವುದು, ಭೂಮಿ ವ್ಯವಹಾರಗಳ ವಿಷಯಗಳಲ್ಲಿ ಜಯ ಸಿಗಲಿದೆ, ಕಳೆದುಕೊಂಡಿರುವ ವಸ್ತುಗಳ ಪುನ: ಸಿಗುವ ಚಿಂತನೆ, ಹಣಕಾಸಿನ ವ್ಯವಹಾರ ಮಧ್ಯಮ, ಕೆಲಸದ ಪ್ರಯತ್ನ ಫಲ ನಿರೀಕ್ಷಿಸಬಹುದು, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಮಹತ್ತರ ಯೋಜನೆ ನಿಮ್ಮನ್ನು ಅರಸಿ ಬರಲಿದೆ, ಗೃಹನಿರ್ಮಾಣ ನೆರವೇರಲಿದೆ, ಶತ್ರುಗಳ ತೊಂದರೆಗಳು ಹುಡುಕಿಕೊಂಡು ಎದುರಿಗೆ ಬರುವ ಸಾಧ್ಯತೆ, ಆರೋಗ್ಯದಲ್ಲಿ ಹೊಸ ಕಾಯಿಲೆ ಸಂಭವಿಸಬಹುದು ಜಾಗೃತಿ ವಹಿಸಿ, ವಾಹನ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ಕೋರ್ಟ್ ಕೇಸ್ ಸಂಬಂಧಿ ವ್ಯವಹಾರಗಳಲ್ಲಿ ಪ್ರಗತಿ, ಹಳೆಯ ಸಂಗಾತಿ ಜೀವನಾಂಶ ಮರುಕಳಿಸುವ ಸಾಧ್ಯತೆ ಇದೆ, ರಾಜಕಾರಣಿಗೆ ಯಶಸ್ಸಿನ ಜೊತೆ ಅಪವಾದವೂ ಇದೆ ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಸ್ತ್ರೀ ವ್ಯಾಮೋಹಕ್ಕೆ ಒಳಗಾಗಬೇಡಿ, ಪ್ರೇಮಿಗಳ ಜೀವನದಲ್ಲಿ ಬದಲಾವಣೆ ಸಾಧ್ಯತೆ, ನಿಮ್ಮ ಸಂಬಂಧವು ಕೊನೆಗೊಳ್ಳುವಂತೆ ಪರಿಸ್ಥಿತಿಯಲ್ಲಿ ಬರಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ದಿನಸಿ, ಸ್ವೀಟ್ ಮಾರ್ಟ್ ಬೇಕರಿ ಮತ್ತು ಕಾಂಡಿಮೆಂಟ್ಸ್ ವ್ಯಾಪಾರಸ್ಥರಿಗೆ ಧನ ಲಾಭ ಮುಂದುವರಿಯಲಿದೆ,ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ವಿದೇಶದಲ್ಲಿ ನೆಲೆಸಿದವರಿಗೆ ಹೊಸ ಉದ್ಯೋಗ ಪ್ರಾಪ್ತಿ ಮತ್ತು ಹಣಕಾಸಿನ ಸಮಸ್ಯೆ ನಿವಾರಣೆ,ಸಿಹಿ ಮತ್ತು ಕಹಿ ಎರಡು ಅನುಭವಗಳು ಅನುಭವಿಸುವಿರಿ, ಮಾತಾಪಿತೃ ಪತ್ನಿ ಅನುಭವಗಳಿಂದ ನೀವು ಪ್ರಯೋಜನ ಪಡೆಯುತ್ತೀರಿ, ನಿಶ್ಚಲವಾದ ಸಂಪತ್ತಿನ ಚೇತರಿಕೆಯ ಲಕ್ಷಣಗಳಿವೆ, ಪ್ರೇಮದ ಸಂಗಾತಿಯ ಸಂತೋಷವನ್ನು ಪಡೆಯುತ್ತೀರಿ, ವಾಹನ ಚಲಿಸುವಾಗ ಜಾಗ್ರತೆ ಇರಲಿ, ರಾಜಕಾರಣಿಗಳಿಗೆ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ, ನಿಮ್ಮ ಶಕ್ತಿ ಪ್ರದರ್ಶನವಾಗುತ್ತದೆ, ಉನ್ನತ ಸ್ಥಾನ ಸಿಗಲಿದೆ, ಆದರೆ ನಿಮ್ಮ ಮಾತಿನಲ್ಲಿ ಸೌಜನ್ಯ ಮಮಕಾರ ಇರಲಿ, ವಿರೋಧಿಗಳು ಮಿತ್ರರಾಗುವರು, ಸರಕಾರಿ ಸೌಮ್ಯದ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಲ್ಲಿ ಲಾಭ, ಆಕಸ್ಮಿಕವಾಗಿ ಆರೋಗ್ಯದ ತೊಂದರೆಗಳು ಸಂಭವಿಸಬಹುದು, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಸಂಘರ್ಷ ಸಂಭವ, ಹಣಕಾಸಿನ ಸಮಸ್ಯೆಯಿಂದ ಸಂಬಂಧಿಕರಿಂದ ಉದ್ವೇಗ ಒಳಗಾಗುವಿರಿ, ವಿದೇಶದಲ್ಲಿ ನೆಲೆಸಿದವರಿಗೆ ಉದ್ಯೋಗ ಬದಲಾವಣೆ ನಿರೀಕ್ಷೆಯಲ್ಲಿದ್ದವರಿಗೆ ಹೊಸ ಅದ್ಭುತ ಉದ್ಯೋಗಗಳು ಹುಟ್ಟಿಕೊಳ್ಳುತ್ತವೆ, ಸಂದರ್ಶನಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಿ, ಗ್ಯಾಸ್ಟ್ರಿಕ್ ಮತ್ತು ಹೃದಯ ಕಾಯಿಲೆಗಳು ಲಘುವಾಗಿ ತೆಗೆದುಕೊಳ್ಳಬೇಡಿ ಇಲ್ಲದಿದ್ದರೆ ನಿರ್ಲಕ್ಷವೂ ಜೀವಕ್ಕೆ ಅಪಾಯ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿ ಅನಿರೀಕ್ಷಿತ ಬುದ್ಧಿವಂತಿಕೆಯಿಂದ ನಿಮಗೆ ತೊಂದರೆ ಉಂಟುಮಾಡಬಹುದು, ಆತ್ಮೀಯ ಸ್ನೇಹಿತ ಅಥವಾ ನಂಬಿದವರಿಂದ ತಮಗೆ ತಿಳಿಸದೆ ತಮ್ಮಿಂದ ಮುಖ್ಯವಾದ ದಾಖಲೆಗಳ ಮೇಲೆ ಸಹಿ ಮಾಡಿಸಿಕೊಳ್ಳಬಹುದು, ಪ್ರೇಮಿಗಳು ಸಂತೋಷದ ಕೊರತೆ ಅನುಭವಿಸುವಿರಿ, ದಾನ ಸದ್ಗುಣ ಮತ್ತು ಲೋಕೋಪರದತ್ತ ಆಸಕ್ತಿ ಹೆಚ್ಚಾಗುತ್ತದೆ, ನರದೌರ್ಬಲ್ಯತೆ ಕ್ಷೀಣಿಸುವುದು, ನೇತ್ರಾ ದೋಷ ಕಾಡಲಿದೆ, ಪಿತ್ರ ಪಿಂಡ ಕಾರಕ ದೋಷದಿಂದ ಮನೆಯಲ್ಲಿ ಅಶಾಂತಿ, ಮದುವೆ ವಿಳಂಬತೆ, ಆರ್ಥಿಕ ನಷ್ಟ, ದಾರಿದ್ರ್ಯ, ಜಿಗುಪ್ಸೆ ಇನ್ನೂ ಅನೇಕ ಸಮಸ್ಯೆಗಳು ಎದುರಿಸಬೇಕಾದೀತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಕೃಷಿಗೆ ಸಂಬಂಧಿಸಿದ ಗೊಬ್ಬರ ಹಾಗೂ ಬೀಜ ಉತ್ಪಾದನೆ ನವರಿಗೆ ಆರ್ಥಿಕ ಚೇತರಿಕೆ, ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಮೀನು ಉದ್ಯಮ ದಾರಿಗೆ ಆರ್ಥಿಕ ಚೇತರಿಕೆ ಹಾಗೂ ಸರ್ಕಾರದ ಸಕಲ ಸವಲತ್ತು ಸಿಗಲಿದೆ,ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಸಿದ್ದ ಉಡುಪು ಮಾಲಕರಿಗೆ ಹಾಗೂ ಮಾರಾಟಗಾರಿಗೆ ಧನ ಲಾಭವಿದೆ ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು, ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending