ನಿತ್ಯ ಭವಿಷ್ಯ
ಈ ರಾಶಿಯವರು ಸಂಜೆಯೊಳಗೆ ಖುಷಿ ಸಂದೇಶ ಕೇಳುವಿರಿ! ದಾಂಪತ್ಯ ವೈವಾಹಿಕ ಜೀವನ ಸಂತೋಷವಾಗಿರುತ್ತದೆ! ಮದುವೆ ವಿಚಾರದಲ್ಲಿ ಮಂದಹಾಸ! ಶನಿವಾರ ರಾಶಿ ಭವಿಷ್ಯ-ಮೇ-22,2021
ಮೋಹಿನೀ ಏಕಾದಶಿ
ಸೂರ್ಯೋದಯ: 05:51 AM, ಸೂರ್ಯಾಸ್: 06:38 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ದಶಮೀ ( 09:16 )
ನಕ್ಷತ್ರ: ಉತ್ತರ ( 14:05 )
ಯೋಗ: ವಜ್ರ ( 18:16 )
ಕರಣ: ಗರಜ ( 09:16 )
ವಣಿಜ ( 20:03 )
ರಾಹು ಕಾಲ: 09:00 – 10:30
ಯಮಗಂಡ: 01:30 – 03:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ: ಈ ಸಂಜೆಯೊಳಗೆ ಖುಷಿ ಸುದ್ದಿ ಕೇಳುವಿರಿ. ನಿವೇಶನ ಖರೀದಿಗೆ ಹೂಡಿಕೆ ಮಾಡಿರುವ ಹಣದಲ್ಲಿ ಮೋಸ ಸಂಭವ. ಹೊಸ ಉದ್ಯಮ ಪ್ರಾರಂಭಿಸಲು ಯೋಜನೆ ರೂಪಿಸಿದ್ದೀರಿ. ನಿಮ್ಮ ಕಚೇರಿ ಕೆಲಸಗಳಲ್ಲಿ ಅಡತಡೆ, ನಿಮ್ಮ ಮ್ಯಾನೇಜರ್ ನಿಂದ ಪ್ರಶ್ನೆಗಳ ಸುರಿಮಳೆ ಎದುರಿಸುವಿರಿ. ಹಣಹೂಡಿಕೆ ಆತುರದ ನಿರ್ಧಾರ ಬೇಡ. ಸಂಗಾತಿಯೊಡನೆ ರೂಪುರೇಷಗಳನ್ನು ರೂಪಿಸುತ್ತಿರಿ. ದಾಂಪತ್ಯ ವೈವಾಹಿಕ ಜೀವನ ಸಂತೋಷವಾಗಿರುತ್ತದೆ.
ಉದ್ಯೋಗ ಮತ್ತು ವ್ಯವಹಾರದಲ್ಲಿ ಹಣಕಾಸಿನ ಪ್ರಗತಿಯಾಗುತ್ತದೆ. ಧೂಮಪಾನ ಮತ್ತು ಮಧ್ಯಪಾನ ತ್ಯಜಿಸಲು ಪ್ರಮಾಣ ಮಾಡುವಿರಿ. ವಾಹನ ಚಲಿಸುವಾಗ ಏಕಾಗ್ರತೆ ಇರಲಿ, ಕೆಲವೊಮ್ಮೆ ಕೌಟುಂಬಿಕ ಮನಸ್ತಾಪಗಳಿಂದ ಅವಗಡ ಸಂಭವ. ಶಿಕ್ಷಕರ ಕುಟುಂಬದಲ್ಲಿ ಮದುವೆ ಚರ್ಚೆ ನಡೆಯಲಿದೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ. ಮರಗೆಲಸ( ಪ್ಲಿವುಡ್) ಉದ್ಯಮದಾರರರಿಗೆ ಆರ್ಥಿಕ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.
ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ: ನೆರೆಹೊರೆಯವರು ನಿಮ್ಮ ಬಗ್ಗೆ ನಿಂದನೆ ಮಾಡುವರು. ನಿಮ್ಮ ವೈವಾಹಿಕ ಜೀವನದಲ್ಲಿ ಮನಸ್ತಾಪ. ಪ್ರೇಮಿಗಳು ಹಿರಿಯರ ಮಾರ್ಗದರ್ಶನ ಪಡೆದು ಮದುವೆ ಚರ್ಚೆ. ಮದುವೆ ನಿಗದಿತ ದಿನಾಂಕ ಚರ್ಚೆ ನಡೆಯಲಿದೆ.ನಿಮ್ಮ ಕನಸುಗಳು ನನಸಾಗುವ ಹತ್ತಿರ ದಿನ ಬಂದಾಗಿದೆ. ಅರ್ಧಕ್ಕೆ ನಿಂತಿರುವ ಗ್ರಹ ಕಟ್ಟಡ ಮರುಚಾಲನೆ. ನಿಕಟ ಸ್ನೇಹಿತರು, ಆತ್ಮೀಯ ಬಂಧುಗಳು ಹಣಕಾಸಿನ ವಿಚಾರಕ್ಕಾಗಿ ದೂರ ಸರಿಯುವ ಸಾಧ್ಯತೆ.
ನಿಮ್ಮ ಆರೋಗ್ಯ ತಪಾಸಣೆ ಮಾಡಿಸಿ. ಭೂಮಿ ನಿವೇಶನಕ್ಕೆ ಹೂಡಿಕೆ ಮಾಡಿರುವ ಹಣವು ದ್ವಿಗುಣವಾಗಲಿದೆ. ಕೆಲವರು ಮಾರಾಟದ ಚಿಂತನೆ ಮಾಡುವಿರಿ ಆದರೆ ಯೋಗ್ಯ ಬೆಲೆ ಸಿಗುತ್ತಿಲ್ಲ ಎಂಬ ಚಿಂತನೆ. ನಿಮ್ಮ ಪ್ರೇಮಿಗೆ ಉಡುಗರೆ ನೀಡುವಿರಿ. ಮಾದಕವಸ್ತು ಸೇವನೆ ತುಂಬಾ ಹಾನಿಕಾರಕ, ಇಂದು ಎಚ್ಚರಿಕೆವಹಿಸಿ ತ್ಯಜಿಸಿದರೆ, ಮುಂದಿನ ದಿನ ನೀವು ಸಮಾಜದಲ್ಲಿ ಹಸನ್ಮುಖಿಯಾಗಿ ಬಾಳುವಿರಿ.
ಶಿಕ್ಷಕ ವೃತ್ತಿಗೆ ಸಂಬಂಧಿಸಿದ ಪದವಿ ಹೊಂದಿದವರು ಎಲ್ಲಾ ಸಾಮರ್ಥ್ಯ ಹೊಂದಿದ್ದರು, ಪ್ರಯತ್ನ ವಿಫಲವಾಗಲಿದೆ, ಇದು ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ. ತಂತ್ರಜ್ಞಾನ ಕೃಷಿ ಪದವಿ ಓದಿದವರಿಗೆ ಅದೃಷ್ಟ ಒಲಿಯಲಿದೆ. ಕೃಷಿ ಕೆಲಸ ಇಚ್ಛೆ ಉಳ್ಳವರಿಗೆ ಕೃಷಿ ಚಟುವಟಿಕೆ ಮಾಡುತ್ತಾ ಹೈನುಗಾರಿಕೆ, ಪಶುಸಂಗೋಪನೆ, ಕೋಳಿ ಮೇಕೆ ಫಾರಂ ಪ್ರಾರಂಭಿಸಿದರೆ ಒಳಿತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ: ಜೂಜಾಟದಲ್ಲಿ ಲಾಭವಿಲ್ಲ ದಯವಿಟ್ಟು ತ್ಯಜಿಸಿದರೆ ತುಂಬಾ ಒಳಿತು. ಹೊಸ ಉದ್ಯಮ ಪ್ರಾರಂಭ ಮಾಡಿದ್ದೀರಿ ಆದರೆ ಲಾಭ ಗಳಿಕೆ ಆಗುತ್ತಿಲ್ಲ ಎಂಬ ಚಿಂತನೆ. ಸುಂದರವಾದ ಮನೆ ಕಟ್ಟಿದ್ದೀರಿ, ಆದರೆ ಸಾಲದ ಹೊರೆ ಹೆಚ್ಚಾಗಿದೆ, ಅನಿವಾರ್ಯ ಮಾರಾಟ,ಯೋಗ್ಯ ಬೆಲೆ ಬರುತ್ತಿಲ್ಲ ಎಂಬ ಚಿಂತನೆ. ಮಾರಾಟ ವಿಳಂಬ ಆಗುತ್ತಿದೆ.
ವಧು-ವರರನ್ನು ಹಣ್ಣು ಹಂಪಲ ಇಟ್ಟು ನೋಡಿ ಹೋಗುತ್ತಾರೆ, ಆದರೆ ಮದುವೆ ನಿರ್ಧಾರ ಹೇಳುತ್ತಿಲ್ಲ ಎಂಬ ಕೊರಗು. ಸ್ತ್ರೀ ಶಕ್ತಿ ಸಂಘಕ್ಕೆ ಬಲ ಸಿಗಲಿದೆ, ಹಣಕಾಸಿನಲ್ಲಿ ಏರಿಕೆ ಕಾಣಲಿದೆ. ಗರ್ಭಿಣಿಯರು ತುಂಬಾ ಜಾಗ್ರತೆವಹಿಸಿ. ಹೊಸದಾಗಿ ಪ್ರಾರಂಭಿಸಿರುವ ಉದ್ಯಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು ಎಂಬ ಚಿಂತನೆ. ನಿಮ್ಮ ಶತ್ರುಗಳು ತುಂಬಾ ಶಕ್ತಿಶಾಲಿ, ಏಕಾಂಗಿ ಓಡಾಟ ಬೇಡ. ದೀರ್ಘ ಪ್ರಯಾಣ ಬೇಡ. ಸಂಗಾತಿಯ ಸಹಕಾರದಿಂದ ಸಾಲ ಪಡೆಯುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕಾಟಕ ರಾಶಿ: ಸಮಸ್ಯೆಗಳ ಬಗ್ಗೆ ಚಿಂತಿಸುವುದು ಬೇಡ, ಸಮಸ್ಯೆಗಳ ಪರಿಹಾರ ಹುಡುಕಿ. ನಿಮ್ಮ ಹಿತೈಷಿಗಳು ನಿಮ್ಮ ಸ್ವಭಾವ ಮತ್ತು ನೈತಿಕತೆಯನ್ನು ದುರ್ಬಲಗೊಳಿಸಿ ಬಹುದು. ಯಾವುದೇ ವ್ಯಕ್ತಿಗೆ ಸಾಲ ನೀಡಿದ್ದರೆ ಮರಳಿ ಪಡೆಯುವ ನಿರೀಕ್ಷೆಯಿದೆ. ಸಂಗಾತಿಯ ಸಹಾಯದಿಂದ ಹೊಸ ಯೋಜನೆಗಳು ರೂಪಿಸುವಿರಿ. ಪ್ರೇಮಿಗಳ ಮದುವೆಗೆ ಸಹೋದರರ ವಿರೋಧ. ಸಂಜೆ ವೇಳೆಯಲ್ಲಿ ಕಚೇರಿಯಿಂದ ಮನೆಗೆ ಹೋಗುವಾಗ ನೀವು ವಾಹನವನ್ನು ಜಾಗರೂಕತೆಯಿಂದ ಚಲಾಯಿಸಬೇಕು. ಮಕ್ಕಳಿಗೆ ವಾಹನ ನೀಡಬೇಡಿ ಅಪಘಾತವಾಗಬಹುದು.
ನೀವು ಮತ್ತು ನಿಮ್ಮ ಸಂಗಾತಿಯೊಡನೆ ಇಂದು ಶುಭಸಂಜೆ ಅನುಭವಿಸುವಿರಿ. ಸಿಹಿ ಮತ್ತು ಕಹಿ ನೆನಪುಗಳು ಸಂಗಾತಿ ಜೊತೆ ಹಂಚಿಕೊಳ್ಳುವಿರಿ. ವೈದ್ಯಕೀಯ ಕ್ಷೇತ್ರದಲ್ಲಿ ಇದ್ದವರಿಗೆ ವೇದನೆ ಮಾನಸಿಕ ಒತ್ತಡ ಹೆಚ್ಚಾಗುವುದು. ಬಟ್ಟೆ, ದಿನಸಿ, ಸ್ಟೇಷನರಿ, ಬ್ಯೂಟಿ ಪಾರ್ಲರ್ ಅಂಗಡಿ ಮಾಲಕರಿಗೆ ಆರ್ಥಿಕ ಚೇತರಿಕೆ. ಸಾಲದಿಂದ ಕೊಂಚ ನೆಮ್ಮದಿ ಸಿಗಲಿದೆ. ಹಠಾತ್ ಮದುವೆ ಚರ್ಚೆ ಯಶಸ್ಸು ಆಗಲಿದೆ. ನವ ದಂಪತಿಗಳ ಮಧ್ಯೆ ಭಿನ್ನಾಭಿಪ್ರಾಯ. ಶಿಕ್ಷಕದವರಿಗೆ ಮನೆ ಕಟ್ಟುವ ಭಾಗ್ಯ. ಉದ್ಯೋಗಸ್ಥರಿಗೆ ಕೆಲಸದಲ್ಲಿ ಬಡ್ತಿ ಭಾಗ್ಯ. ವೇತನ ಹೆಚ್ಚಳದಲ್ಲಿ ಕಿರುಕುಳ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ: ವಯಸ್ಸು ಹೆಚ್ಚಾಗುತ್ತಿದೆ, ಮದುವೆ ವಿಳಂಬವೇಕೆ?ಎಂಬ ಪ್ರಶ್ನೆ ಕಾಡುತ್ತಿದೆ. ದಂಪತಿಗಳಿಗೆ ಮದುವೆಯಾಗಿ ತುಂಬಾ ವರ್ಷ ಆಯಿತು, ಮಕ್ಕಳಾಗಲಿಲ್ಲ ಎಂಬ ಚಿಂತನೆ ಕಾಡುತ್ತಿದೆ. ವ್ಯಾಪಾರದಲ್ಲಿ ತುಂಬಾ ಲಾಭ ಇದೆ, ಆದರೆ ಉಳಿತಾಯದಲ್ಲಿ ಶೂನ್ಯ. ಯಾವುದೇ ವ್ಯಕ್ತಿಗೆ ನೀವು ಸಾಲ ನೀಡಿದ್ದರೆ, ಮರಳಿ ಪಡೆಯುವುದರಲ್ಲಿ ಕಿರಿಕಿರಿ ಜಗಳ ಸಂಭವ. ಇಂದು ರಾತ್ರಿ ಸಂಗಾತಿಯೊಂದಿಗೆ ಹಂಚಿಕೊಳ್ಳಲು ಬಯಸುವಿರಿ.
ನೀವು ಕಚೇರಿ ಕೆಲಸದಲ್ಲಿ ಶ್ರದ್ಧೆ ಮತ್ತು ಭಕ್ತಿಯಿಂದ ಮಾಡುವಿರಿ, ನಿಮ್ಮ ಮೇಲೆ ಇನ್ನೂ ಒತ್ತಡ ಬೀಳಲಿದೆ, ಕಿರಿಕಿರಿ ಕೂಡ ಅನುಭವಿಸಬೇಕಾಗಿತು. ಕ್ಯಾಟರಿಂಗ್ ಪ್ರಾರಂಭ ಮಾಡಿದರೆ ಒಳಿತು. ಪ್ರೇಮಿಗಳು ತಮ್ಮ ಸಂಬಂಧ ಗಟ್ಟಿ ಮಾಡಿಕೊಳ್ಳುವುದು ಉತ್ತಮ. ಚಾಡಿ ಮಾತುಗಳಿಂದ ಅಪಸ್ವರ ಬರಬಹುದು. ರಿಯಲ್ ಎಸ್ಟೇಟ್ ಸಂಬಂಧಿಸಿದ ಉದ್ಯಮ ದಾರರಿಗೆ ನೆಮ್ಮದಿ ಭಾಗ್ಯ.
ಮಗಳ ಕುಟುಂಬದ ಭವಿಷ್ಯದ ಚಿಂತನೆ ಮಾಡುವಿರಿ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಸಿಗುವ ವಿಚಾರದಲ್ಲಿ ಗೊಂದಲ. ನ್ಯಾಯಾಲಯ ತೀರ್ಪು ನಿಮ್ಮಂತ ಆಗಲಿದೆ. ಯಾರಿಗೂ ಜಾಮೀನು ನೀಡಬೇಡಿ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಆರ್ಥಿಕ ಚೇತರಿಕೆ ಹಾಗೂ ಉದ್ಯೋಗದಲ್ಲಿ ಸ್ಥಾನಪಲ್ಲಟ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ:ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ.
ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ:ಕೃಷಿಕರು, ಉದ್ಯಮದಾರರು ಕೆಲವು ಅಡೆತಡೆಗಳನ್ನುಎದುರಿಸಬೇಕಾಗುತ್ತದೆ. ಮಕ್ಕಳ ಆರೋಗ್ಯ ಚೇತರಿಕೆ ಆಗಲಿದೆ. ಮಾತಾಪಿತೃ ಕಾಳಜಿ ಮಾಡಲೇಬೇಕಾದ ಪ್ರಸಂಗ ಬರುವುದು. ಆರ್ಥಿಕ ನಷ್ಟ ಪರಿಹರಿಸಲಾಗುವುದು. ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಕೊಳ್ಳುವಿರಿ. ಉದ್ಯೋಗ ನಿಮಗೆ ಹೊಸ ಅವಕಾಶಗಳನ್ನು ನೀಡುತ್ತದೆ.
ಪ್ರೀತಿಯ ಪ್ರಣಯ ಜೀವನದಲ್ಲಿ ಸ್ವಲ್ಪ ಉದ್ವಿಗ್ನತೆ ಉಂಟಾಗುವ ಸಾಧ್ಯತೆಯಿದೆ. ಮನೆಯ ನಿರ್ಮಾಣಕ್ಕಾಗಿ ಹಣ ಶೇಖರಣೆ ಮಾಡುವಿರಿ. ಆಕಸ್ಮಿಕ ಖರ್ಚು ಬರುವ ಸಾಧ್ಯತೆ. ಸಮಾಜ ಸೇವಕರು, ರಾಜಕೀಯ ಮುತ್ಸದ್ದಿಗಳು ನಿಮ್ಮ ಕೆಲಸ ಕ್ಷೇತ್ರದಲ್ಲಿ ಪ್ರಶಂಸಿಸಲಾಗುತ್ತದೆ. ಉದ್ಯೋಗಿಗಳಿಗೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ, ಗುತ್ತಿಗೆದಾರರಿಗೆ ಧನಾಗಮದಿಂದ ಕಾರ್ಯಾನುಕೂಲಕ್ಕೆ ಬಲ ಬರಲಿದೆ. ಹೊಸ ಟೆಂಡರ್ ಸಿಗುವ ಭಾಗ್ಯ ನಿಮ್ಮದಾಗಲಿದೆ. ನೋಡಿ ಹೋದ ವರನ ಮನೆಯಿಂದ ಮದುವೆ ಸಿಹಿ ಸುದ್ದಿ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ:ಹೈನುಗಾರಿಕೆ ,ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಫಾರ್ಮ್ ಹೌಸ್ ಪ್ರಾರಂಭಿಸಬಹುದು. ಸಹೋದರ ಸಹಾಯದಿಂದ ಸ್ವಂತ ಉದ್ಯಮ ವ್ಯಾಪಾರ ಪ್ರಾರಂಭಿಸುವಿರಿ. ಲೇವಾದೇವಿ ವ್ಯವಹಾರದಲ್ಲಿ ಪ್ರಗತಿ. ದಾಯಾದಿಗಳಿಂದ ಆಸ್ತಿ ವಿಚಾರದಲ್ಲಿ ಭಾದೆ ಮೋಸ. ಉದ್ಯೋಗದಲ್ಲಿ ಆರ್ಥಿಕವಾಗಿ ಪ್ರಗತಿ. ಕೆಲಸದ ಅತಿಯಾದ ಒತ್ತಡಗಳು ಎದುರಿಸುವಿರಿ, ಮೇಲಧಿಕಾರಿಗಳಿಂದ ಕಿರುಕುಳ ಸಮಸ್ಯೆ.
ಗಂಡ ಹೆಂಡತಿ ಮಿಲನ ಕ್ರಿಯೆಯಲ್ಲಿ ನಿರಾಸಕ್ತಿ. ಪ್ರೇಮಿಗಳಿಬ್ಬರಲ್ಲಿ ಆರೋಗ್ಯ ವ್ಯತ್ಯಾಸ. ನವದಂಪತಿಗಳಿಗೆ ಗರ್ಭ ನಷ್ಟ ಸಂಭವ. ಪಾಲುದಾರಿಕೆ ವ್ಯವಹಾರ ನಿಮ್ಮಿಬ್ಬರಲ್ಲಿ ಒಂದಾಣಿಕೆ ಇಲ್ಲದ ಕಾರಣ ಆದಾಯ ನಷ್ಟ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಉತ್ತಮ ಹೆಸರು. ಸ್ತ್ರೀಯರಿಗೆ ಪದೇ ಪದೇ ಗರ್ಭದೋಷ ಸಂಭವ. ಮೂಲವ್ಯಾದಿ ಬಹಳ ತೊಂದರೆ ಕೊಡಲಿದೆ. ಪ್ರೇಮಿಗಳಿಗೆ ಇಂದು ಶುಭರಾತ್ರಿ ಕೂಡುವ ಅವಕಾಶ ಸಿಗಲಿದೆ. ಸಂಗಾತಿಯೊಡನೆ ದೇವಸ್ಥಾನ ಭೇಟಿ ಸಂಭವ.
ಮಾತಾಪಿತೃ ಆರೋಗ್ಯದಲ್ಲಿ ಏರುಪೇರು, ಏಕಾಂಗಿಯಾಗಿರಲು ಬಿಡಬೇಡಿ. ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ:ನೂತನವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜಯ ಸಾಧಿಸಿದವರು, ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ. ಕೃಷಿಕರು ಟ್ರ್ಯಾಕ್ಟರ್ ಖರೀದಿಸುವ ಚಿಂತನೆ. ಭೂಮಿಗೆ ಸಂಬಂಧಿಸಿದ ವ್ಯವಹಾರ ಕಾರ್ಯ ಪ್ರಾರಂಭ. ವಾಣಿಜ್ಯ ಬೆಳೆ ಬೆಳೆದ ರೈತರಿಗೆ ಆರ್ಥಿಕ ಚೇತರಿಕೆ. ಕುಟುಂಬದಲ್ಲಿ ಶುಭ ಕಾರ್ಯ ಮಾತುಕತೆ ಸಂಭವ.
ಪ್ರೀತಿ-ಪ್ರೇಮ ಭಾವನೆಗಳಿಗೆ ಸಹೋದರನಿಂದ ವಿರೋಧ. ವಾಹನ ಚಲಿಸುವಾಗ ಎಡಗಾಲಿಗೆ ಪೆಟ್ಟು ಸಂಭವ. ಅಹಂಭಾವ ಅಧಿಕ ಕೋಪದಿಂದ ಪತಿ-ಪತ್ನಿ ವಿರಸ. ದುಃಸ್ವಪ್ನಗಳಿಂದ ನಿದ್ರಾಭಂಗ. ಶತ್ರು ಕಾಟ ಅತಿ ಆಗಲಿದೆ. ಸಾಲಬಾಧೆಯಿಂದ ಮರ್ಯಾದೆಗೆ ಧಕ್ಕೆ ಬರಲಿದೆ. ನಿಮ್ಮ ಸಂಬಂಧಿಕರ ಮರಣದಿಂದ ನಿದ್ರಾಭಂಗ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ನಷ್ಟ ಸಂಭವ. ಉದ್ಯೋಗಕ್ಕಾಗಿ ಅಧಿಕ ತಿರುಗಾಟ.
ಸ್ವಂತ ಉದ್ಯಮ ವ್ಯವಹಾರ ಪ್ರಾರಂಭಿಸಲು ಹಣಕಾಸಿನ ಅಡಚಣೆ. ಪ್ರೇಮಿಗಳ ಶುಭಮಂಗಳ ಕಾರ್ಯ ಅವಕಾಶ ತಪ್ಪುವುದು. ಏಕಾಏಕಿ ಅಧಿಕ ಉಷ್ಣ, ಹೊಟ್ಟೆ ನೋವು ಕಿಡ್ನಿ ಸಮಸ್ಯೆ, ಪಿತ್ತ ದೋಷ, ಸಮಸ್ಯೆಗಳಿಂದ ಮನೋವೇದನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಕರ ರಾಶಿ:ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ.
ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು.
ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ :ವಜ್ರ ಮತ್ತು ಬಂಗಾರದ ವ್ಯಾಪಾರಿಗಳಿಗೆ ನಾಳಿನ ಮೌಲ್ಯವು ನಿಮಗೆ ಏರಿಳಿತಗಳಿಂದ ತುಂಬಿರುತ್ತದೆ. ನೀವು ಖಂಡಿತವಾಗಿಯೂ ಸಂಗಾತಿಯ ಬಗ್ಗೆಹೆಚ್ಚು ಚಿಂತೆ ಮಾಡುತ್ತೀರಿ. ಸಂದರ್ಶನಕ್ಕೆ ಸಂಬಂಧಿಸಿದಂತೆ ನೀವು ದೃಡವಾಗಿರುತ್ತೀರಿ. ನಿಮ್ಮ ವಿಚಾರಧಾರೆ ನಿಮ್ಮನ್ನು ಗೆಲ್ಲಿಸಬಹುದು. ಪ್ರೇಮಿಗಳ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಆದರೆ ಬರಸಿಡಿಲಿನಂತೆ ಬಡೆಯುವ ಸಂಭವ. ದಂಪತಿಗಳ ಜೀವನದಲ್ಲಿ ಉತ್ತಮ ದಿನವಾಗಿರುತ್ತದೆ, ಆದರೆ ಮೂರನೇ ವ್ಯಕ್ತಿಯ ಕೈಚಳಕದಿಂದ ದಾಂಪತ್ಯದಲ್ಲಿ ಅಶಾಂತಿ ಮನಸ್ತಾಪ ಸಂಭವ. ಏಕಾಂಗಿತನ ಕೊರಗು.
ನಿಮಗಾಗಿ ನಿಮ್ಮ ಕೌಶಲ್ಯ ತೋರಿಸಲು ಮಾಧ್ಯಮದ ಅವಕಾಶ ಸಿಗಲಿದೆ. ಮದುವೆಯ ಪ್ರಸ್ತಾಪ ಫಲಪ್ರದವಾಗಲಿದೆ. ಗ್ರಹಗಳ ಸ್ಥಾನವು ಅನಗತ್ಯವಾಗಿ ಆರೋಗ್ಯದ ಖರ್ಚುಗಳನ್ನು ಮಾಡುತ್ತದೆ. ಅಳಿಯನ ದುಶ್ಚಟ ನಡುವಳಿಕೆಯಿಂದ ನಿಮ್ಮನ್ನು ಚಿಂತೆ ಮಾಡುವಂತೆ ಮಾಡುತ್ತದೆ. ನಿಮ್ಮ ಮಾಜಿ ಸಂಗಾತಿಯ ಸಂತೋಷದ ಕ್ಷಣಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುತ್ತೀರಿ.
ಪ್ರೇಮಿಗಳ ನವದಂಪತಿಯ ಜೀವನವು ತೃಪ್ತಿಕರವಾಗಿರುತ್ತದೆ. ನಿಮ್ಮ ಪ್ರೀತಿ,ನಿಮ್ಮ ಅನ್ಯೋನ್ಯತೆ ನೋಡಿ ಹಿರಿಯರು ತುಂಬಾ ಖುಷಿ ಪಡೆಯುವರು.ವೃತ್ತಿ ಕ್ಷೇತ್ರದಲ್ಲಿ ಮತ್ತು ಸಾರ್ವಜನಿಕ ಇಲಾಖೆಯಲ್ಲಿ ನೀವು ಸವಾಲುಗಳನ್ನು ದೃಡವಾಗಿ ಎದುರಿಸಬೇಕಾಗುತ್ತದೆ. ನೀವು ಧೈರ್ಯವಾಗಿ ಕೆಲಸ ಮಾಡುತ್ತೀರಿ. ಪತ್ರಿಕೋದ್ಯಮಿ ಓದಿದ ಯುವಕರಿಗೆ ಈ ಸಮಯ ತುಂಬಾ ಒಳ್ಳೆಯದು.
ನಿಮ್ಮ ಮಗುವಿನ ಅಗಲಿಕೆ ಸದಾ ಕಾಡುವುದು,ಇದು ನಿಮ್ಮ ಮತ್ತು ಪತ್ನಿ ನಡುವೆ ಪ್ರೀತಿ ಕುಗ್ಗುವುದು. ವಿವಾಹಿತರು ಆರ್ಥಿಕ ನಷ್ಟದಿಂದ ಮನಸ್ತಾಪ. ಮಧ್ಯಸ್ಥಿಕೆವಾಗಿ ವ್ಯವಹರಿಸಿ ರುವ ಹಣಕಾಸಿನ ವಿಚಾರಕ್ಕಾಗಿ ಜೀವನದಲ್ಲಿ ತೊಂದರೆ ಅನುಭವಿಸುವಿರಿ. ಪರ ಸ್ತ್ರೀ/ ಪುರುಷ ಸಹವಾಸದಿಂದ ಜೀವನ ಸಂಗಾತಿಯೊಂದಿಗಿನ ಸಂಬಂಧವು ಹದಗೆಡುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.
ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ: ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ.
ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು.
ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

ನಿತ್ಯ ಭವಿಷ್ಯ
ಆಗಸ್ಟ್ 31ರ ರಾಶಿಫಲ: ಹಣ, ಉದ್ಯೋಗ, ಕುಟುಂಬ, ಆರೋಗ್ಯದಲ್ಲಿ ನಿಮ್ಮ ದಿನ ಹೇಗಿದೆ?
ಸುದ್ದಿದಿನ,ಬೆಂಗಳೂರು: ಆಗಸ್ಟ್ 31, 2026ರ ಸೋಮವಾರ ಇಂದಿನ ಪಂಚಾಂಗದ ಪ್ರಕಾರ ಕೃಷ್ಣ ಪಕ್ಷದ ತೃತೀಯೆ ಬೆಳಗ್ಗೆ ಸುಮಾರು 8:50ರವರೆಗೆ ಇದ್ದು, ಬಳಿಕ ಚತುರ್ಥಿ ಆರಂಭವಾಗುತ್ತದೆ. ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದ್ದು, ಚಂದ್ರನು ಮೀನ ರಾಶಿಯಲ್ಲಿದ್ದಾನೆ. ಬೆಂಗಳೂರಿನ ಲೆಕ್ಕಾಚಾರದಂತೆ ಸೂರ್ಯೋದಯ ಬೆಳಿಗ್ಗೆ 6:08ಕ್ಕೆ ಮತ್ತು ಸೂರ್ಯಾಸ್ತ ಸಂಜೆ 6:31ಕ್ಕೆ. ರಾಹುಕಾಲ ಬೆಳಿಗ್ಗೆ 7:41ರಿಂದ 9:14ರವರೆಗೆ ಇರಲಿದೆ.
ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಇಂದಿನ ದಿನ ಮನಸ್ಸಿನ ಸ್ಥಿರತೆ, ಕುಟುಂಬ ಸಂಬಂಧಗಳು ಮತ್ತು ಹಣಕಾಸಿನ ನಿರ್ಧಾರಗಳಲ್ಲಿ ವಿವೇಕದಿಂದ ನಡೆದುಕೊಳ್ಳುವ ಅಗತ್ಯವಿದೆ. ಕೆಲವು ರಾಶಿಗಳಿಗೆ ವೃತ್ತಿ ಮತ್ತು ಆರ್ಥಿಕ ವಿಚಾರದಲ್ಲಿ ಉತ್ತಮ ಬೆಳವಣಿಗೆಯ ಸೂಚನೆಗಳಿದ್ದರೆ, ಇನ್ನು ಕೆಲವು ರಾಶಿಯವರು ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
http://Visit : www.suddidina.com
ಮೇಷ: ಹೊಸ ಉತ್ಸಾಹ, ಕೆಲಸದಲ್ಲಿ ಯಶಸ್ಸು
ಹೊಸ ಕೆಲಸ ಆರಂಭಿಸಲು ಉತ್ಸಾಹ ಹೆಚ್ಚಾಗಬಹುದು. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ದೊರೆಯುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯಿರಿ. ಹಣಕಾಸಿನಲ್ಲಿ ಅನಗತ್ಯ ಖರ್ಚು ತಪ್ಪಿಸಿ.
ವೃಷಭ: ಕುಟುಂಬದಲ್ಲಿ ಸಂತಸದ ವಾತಾವರಣ
ಕುಟುಂಬದವರ ಬೆಂಬಲ ಸಿಗಲಿದೆ. ಬಹುಕಾಲದಿಂದ ಬಾಕಿ ಇರುವ ಕೆಲಸ ಪೂರ್ಣಗೊಳ್ಳಬಹುದು. ಉದ್ಯೋಗ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ.
ಮಿಥುನ: ಕೆಲಸದಲ್ಲಿ ಪ್ರಗತಿ
ಕೆಲಸದ ವಿಚಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಉತ್ತಮ ಬದಲಾವಣೆ ಕಂಡುಬರಬಹುದು. ಮಾತುಕತೆಯಲ್ಲಿ ಸ್ಪಷ್ಟತೆ ಇರಲಿ.
ಕಟಕ: ಹಣಕಾಸಿಗೆ ಅನುಕೂಲ
ಕುಟುಂಬ ಮತ್ತು ಆರ್ಥಿಕ ವಿಚಾರದಲ್ಲಿ ದಿನ ಉತ್ತಮವಾಗಿರಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ. ಹೊಸ ಅವಕಾಶಗಳನ್ನು ಸರಿಯಾಗಿ ಪರಿಶೀಲಿಸಿ ಮುಂದುವರಿಯಿರಿ.
ಸಿಂಹ: ಆದಾಯದ ಮೇಲೆ ಗಮನ
ಹೊಸ ಯೋಜನೆ ರೂಪಿಸಲು ಉತ್ತಮ ಸಮಯ. ಆದರೆ ಹಣಕಾಸಿನ ವಿಚಾರದಲ್ಲಿ ಆತುರ ಬೇಡ. ಹೂಡಿಕೆ ಮಾಡುವ ಮುನ್ನ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.
ಕನ್ಯಾ: ಸಂಬಂಧ ಮತ್ತು ಹಣಕಾಸಿನಲ್ಲಿ ಸಮತೋಲನ
ವೈಯಕ್ತಿಕ ಸಂಬಂಧಗಳಿಗೆ ಹೆಚ್ಚಿನ ಸಮಯ ನೀಡಬೇಕಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿ. ಆರೋಗ್ಯ ಮತ್ತು ದಿನಚರಿಯಲ್ಲಿ ಶಿಸ್ತು ಇರಲಿ.
ತುಲಾ: ಹೊಸ ಅವಕಾಶಗಳ ದಿನ
ಸಾಮಾಜಿಕ ಮತ್ತು ವೃತ್ತಿಪರ ಸಂಪರ್ಕಗಳಿಂದ ಲಾಭವಾಗಬಹುದು. ಆದರೆ ಇತರರು ನೀಡುವ ಭರವಸೆಗಳನ್ನು ತಕ್ಷಣ ನಂಬದೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಿ.
ವೃಶ್ಚಿಕ: ನಿರ್ಧಾರದಲ್ಲಿ ಆತುರ ಬೇಡ
ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು. ಯಾವುದೇ ವಿಷಯದಲ್ಲೂ ತಕ್ಷಣದ ತೀರ್ಮಾನಕ್ಕಿಂತ ಮಾಹಿತಿ ಸಂಗ್ರಹಿಸುವುದು ಉತ್ತಮ.
ಧನು: ಸಾಮಾಜಿಕವಾಗಿ ಪ್ರಭಾವ ಹೆಚ್ಚಳ
ನಿಮ್ಮ ಮಾತಿಗೆ ಇಂದು ಹೆಚ್ಚಿನ ಮನ್ನಣೆ ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ಆದರೆ ದೊಡ್ಡ ನಿರ್ಧಾರಗಳನ್ನು ಸ್ವಲ್ಪ ಯೋಚಿಸಿ ಕೈಗೊಳ್ಳಿ.
ಮಕರ: ಜವಾಬ್ದಾರಿ ಹೆಚ್ಚಳ, ಲಾಭವೂ ಸಾಧ್ಯ
ಹೆಚ್ಚುವರಿ ಜವಾಬ್ದಾರಿ ಬರಬಹುದು. ಅದನ್ನು ಸಮರ್ಥವಾಗಿ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಲಾಭ ಸಿಗುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಹೊಂದಾಣಿಕೆ ಮುಖ್ಯ.
ಕುಂಭ: ವ್ಯವಹಾರದಲ್ಲಿ ಲಾಭದ ಸೂಚನೆ
ವ್ಯಾಪಾರಸ್ಥರಿಗೆ ದಿನ ಅನುಕೂಲಕರವಾಗಿರಬಹುದು. ಹಣಕಾಸಿನಲ್ಲಿ ತೃಪ್ತಿಕರ ಬೆಳವಣಿಗೆಯ ಸಾಧ್ಯತೆ ಇದೆ. ಹೊಸ ಅವಕಾಶಗಳನ್ನು ನಿರ್ಲಕ್ಷಿಸಬೇಡಿ.
ಮೀನ: ಹೊಸ ಜವಾಬ್ದಾರಿ, ಹಣಕಾಸಿನಲ್ಲಿ ನೆಮ್ಮದಿ
ಹೊಸ ಜವಾಬ್ದಾರಿಗಳು ಎದುರಾಗಬಹುದು. ಹಣಕಾಸಿನ ಒತ್ತಡದಲ್ಲಿ ಸ್ವಲ್ಪ ಪರಿಹಾರ ಸಿಗುವ ಸಾಧ್ಯತೆ ಇದೆ. ಭಾವನಾತ್ಮಕವಾಗಿ ಹೆಚ್ಚು ಯೋಚಿಸುವುದಕ್ಕಿಂತ ವಾಸ್ತವಿಕವಾಗಿ ನಿರ್ಧರಿಸಿ.

-
ದಿನದ ಸುದ್ದಿ7 hours agoಬೆಂಗಳೂರು ಇ-ಕಾಮರ್ಸ್ ಡಾರ್ಕ್ ಸ್ಟೋರ್ಗಳಲ್ಲಿ ಅವಧಿ ಮೀರಿದ ಆಹಾರ, ಔಷಧ ಪತ್ತೆ
-
ದಿನದ ಸುದ್ದಿ7 hours agoಮಧ್ಯಪ್ರಾಚ್ಯದಲ್ಲಿ ಏಳು ತಿಂಗಳಿನಿಂದ ಯುದ್ಧದ ಕಾರ್ಮೋಡ – ಇರಾನ್–ಅಮೆರಿಕ ಸಂಘರ್ಷ ತೀವ್ರ
-
ದಿನದ ಸುದ್ದಿ7 hours agoGold Rate Fall: 24 ಕ್ಯಾರೆಟ್ ಚಿನ್ನದ ದರ ₹104 ಇಳಿಕೆ, ಬೆಳ್ಳಿ ಗ್ರಾಂಗೆ ₹250 ಸ್ಥಿರ
-
ದಿನದ ಸುದ್ದಿ7 hours agoದಾವಣಗೆರೆ ನಗರಕ್ಕೆ ರಾಜ್ಯಮಟ್ಟದ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಪ್ರಶಸ್ತಿಯ ಗರಿ: ರೂ 25.00 ಲಕ್ಷ ನಗದು ಬಹುಮಾನ
-
ದಿನದ ಸುದ್ದಿ6 hours agoಸ್ಕ್ರೀನ್ ಬೆಳಕು, ಸಾಮಾಜಿಕ ಜಾಲತಾಣ – ನಿದ್ರೆಗೆ ಅಡ್ಡಿ, ಆರೋಗ್ಯಕ್ಕೆ ಹಾನಿ
-
ದಿನದ ಸುದ್ದಿ6 hours agoKPSCExam: ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ವೈದ್ಯರ ಕೊರತೆ – ತಕ್ಷಣ ನೇಮಕಾತಿ ಅಗತ್ಯ
-
ದಿನದ ಸುದ್ದಿ6 hours agoಬೆಂಗಳೂರು ಸೆಪ್ಟೆಂಬರ್ನಲ್ಲಿ 31.9 ಡಿ.ಸೆ. ದಾಖಲೆ – ಹವಾಮಾನ ಇಲಾಖೆ ಎಚ್ಚರಿಕೆ
-
ದಿನದ ಸುದ್ದಿ4 hours agoEV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ