/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಪೈಲ್ವಾನ್ ಹೊಸ ಪೋಸ್ಟರ್ ಸಕತ್ ವೈರಲ್

Published

on

ಸುದ್ದಿದಿನ ಬೆಂಗಳೂರು: ಈಚೆಗಷ್ಟೇ ಐದು ಭಾಷೆಗಳಲ್ಲಿ ಯಶ್ ನಟನೆಯ ಕೆಜಿಎಫ್ ಚಿತ್ರ ಟೀಸರ್ ಬಿಡುಗಡೆಯಾಗಿತ್ತು. ಅದರ ಬೆನ್ನಲ್ಲೇ ಕಿಚ್ಚ ಸುದೀಪ್ ನಾಯಕತ್ವದ ಬಹು ನಿರೀಕ್ಷಿತ ಪೈಲ್ವಾನ್ ಚಿತ್ರ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿ ಸಕತ್ ಸದ್ದು ಮಾಡುತ್ತಿದೆ. ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ನೋಡುವ ಕಾತರದಲ್ಲಿದ್ದಾರೆ.

ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಪೋಸ್ಟರ್ ಬಿಡುಗಡೆ ವಿಚಾರ ಅಭಿಮಾನಿಗಳಲ್ಲಿ ಸಂಭ್ರಮ ಜಾಸ್ತಿ ಮಾಡುದೆ. ಹಿಟ್ ಸಿನಿಮಾಗಳ ಸಾಲಿಗೆ ಇನ್ನಷ್ಟು ಚಿತ್ರಗಳು ಸೇರಿದರೆ ಅಚ್ಚರಿಪಡಬೇಕಿಲ್ಲ. ಏಕೆಂದರೆ, ಸುದೀಪ ವಿಭಿನ್ನ ಗೆಟಪ್ ಗಳಲ್ಲಿ ಚಿತ್ರ ಮಾಡುತ್ತಿದ್ದು, ಇದು ಅಭಿಮಾನಿಗಳಿಗೆ ಹೆಚ್ಚು ಖುಚಿ ತರುತ್ತಿದೆ. ಈಗ ಪೈಲ್ವಾನ್ ಆಗಿ ಕಾಣಿಸಿಕೊಳ್ಳುತ್ತಿರುವ ಸುದೀಪ ಚಿತ್ರ ನೋಡಲು ಅಭಿಮಾನಿಗಳು ಬಹು ನಿರೀಕ್ಷೆಯಲ್ಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version