ದಿನದ ಸುದ್ದಿ
ಕೊಡಗು ಪ್ರವಾಹ : ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆನರಾ ಬ್ಯಾಂಕ್ ಚೆಕ್ ಹಸ್ತಾಂತರ
ಸುದ್ದಿದಿನ,ಮಡಿಕೇರಿ : ಕೆನರಾ ಬ್ಯಾಂಕ್ ವತಿಯಿಂದ ಇತ್ತೀಚೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬ್ಯಾಂಕ್ ಸಿಬ್ಬಂದಿಗಳ ಒಂದು ದಿನದ ವೇತನ ರೂ. 2 ಕೋಟಿ ಚೆಕ್‍ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಚೇರ್ಮನ್ ಮನೋಹರನ್, ಕಾರ್ಯಪಾಲಕ ನಿರ್ದೇಶಕರಾದ ಪಿ.ವಿ.ಭಾರತಿ, ಮಂಗಳೂರು ವೃತ್ತದ ಮಹಾ ನಿರ್ದೇಶಕರಾದ ಲಕ್ಷ್ಮಿನಾರಾಯಣ ಹಾಗೂ ಕೊಡಗು ಕ್ಷೇತ್ರ ಕಚೇರಿಯ ಮುಖ್ಯಸ್ಥರಾದ ವಿ.ಜೆ.ಅರುಣ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401