ದಿನದ ಸುದ್ದಿ

ಕೊಡಗು ಪ್ರವಾಹ | ಈ ನಂಬರ್ ಗಳಿಗೆ ಸಂಪರ್ಕಿಸಿ ಸಂತ್ರಸ್ತರಿಗೆ ಆಹಾರ-ಸಾಮಗ್ರಿ ಕಳುಹಿಸಿ | ಜಿಲ್ಲಾಧಿಕಾರಿ ವಿದ್ಯಾಶ್ರೀ

Published

on

ಸುದ್ದಿದಿನ ಡೆಸ್ಕ್ | ಅತಿವೃಷ್ಟಿ ಸಂಬಂಧ ರಾಜ್ಯ ವಿವಿಧ ಭಾಗಗಳಿಂದ ಪರಿಹಾರ ಕೇಂದ್ರಗಳಿಗೆ ಆಹಾರ ಸೇರಿದಂತೆ ಹಲವು ರೀತಿಯ ಸಾಮಾಗ್ರಿಗಳು ಬರುತ್ತಿದೆ. ಆ ದಿಸೆಯಲ್ಲಿ ಆಹಾರ ಸೇರಿದಂತೆ ಯಾವುದೇ ರೀತಿಯ ಸಾಮಾಗ್ರಿ/ ವಸ್ತುಗಳನ್ನು ನಗರದ ಜಿಲ್ಲಾಡಳಿತ ಭವನದ ನೆಲ ಮಹಡಿ, ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮಿಗೆ ನೇರವಾಗಿ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಬಸವರಾಜು (8105204059), ಶ್ರೀಷ (9972995353), ಮಲ್ಲೇಶ್(9743168840)ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version