ದಿನದ ಸುದ್ದಿ
ಕೋಲಾರ ನ್ಯಾಯಾಲಯ : ನಾಲ್ವರು ಅತ್ಯಾಚಾರ ಅರೋಪಿಗಳಿಗೆ ಗಲ್ಲು ಶಿಕ್ಷೆ
ಸುದ್ದಿದಿನ ಡೆಸ್ಕ್ : ಕೋಲಾರ ನ್ಯಾಯಾಲಯ ಇತಿಹಾಸದಲ್ಲಿ ಮೊದಲ ಬಾರಿಗೆ ಐದು ಜನರಿಗೆ ಗಲ್ಲುಶಿಕ್ಷೆ ವಿಧಿಸಿದ್ದ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಿಂದ ಮತ್ತೊಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಅಪ್ರಾಪ್ತ ಶಾಲಾ ಬಾಲಕಿಯನ್ನ 2014 ಮೇ 28 ರಂದು ಶಾಲಾ ಬಾಲಕಿಯನ್ನ ಸಾಮೂಹಿಕ ಅತ್ಯಾಚಾರ ಮಾಡಿದ್ದ ಮುನಿಕೃಷ್ಣ, ನಾರಾಯಣಸ್ವಾಮಿ, ಕೃಷ್ಣಮೂರ್ತಿ ಹಾಗೂ ಅನಿಲ್ ಎಂಬ ಅಪರಾಧಿಗಳ ಆರೋಪ ಸಾಬೀತಾದ ಹಿನ್ನಲೆಯಲ್ಲಿ ನಾಲ್ವರು ಆರೋಪಿಗಳಿಗೆ ನ್ಯಾಯಾಧೀಶೆ ಬಿ.ಎಸ್.ರೇಖಾರಿಂದ ಶಿಕ್ಷೆ ಪ್ರಕಟವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401