ದಿನದ ಸುದ್ದಿ

ಮುಕ್ತ ವಿಶ್ವವಿದ್ಯಾನಿಲಯ | ಆನ್‌ಲೈನ್ ತರಗತಿಗಳು ಆರಂಭ : ವೇಳಾಪಟ್ಟಿ ಹಾಗೂ ಇತರೆ ಮಾಹಿತಿಗೆ ಈ‌ ಸುದ್ದಿ ಓದಿ

Published

on

ಸುದ್ದಿದಿನ, ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಗಳಲ್ಲಿ 2019-20ನೇ ಸಾಲಿನಲ್ಲಿ ಪ್ರಥಮ ಮತ್ತು ದ್ವಿತೀಯ ಬಿ.ಎ/ಬಿ.ಕಾಂ ಪದವಿಗಳಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಕಾಂಟೆಕ್ಟ್ ಕ್ಲಾಸ್ ಸಂಪರ್ಕ ಕಾರ್ಯಕ್ರಮ ಪ್ರಾರಂಭವಾಗಿದೆ.

ಕಾರ್ಯಕ್ರಮದ ವೇಳಾಪಟ್ಟಿ ಹಾಗೂ ಲಿಂಕ್‌ಗಳು

www.ksoumysure.ac.in

http://www.ksoumysure.ac.in

ನಲ್ಲಿ ಲಭ್ಯವಿದ್ದು ವಿದ್ಯಾರ್ಥಿಗಳು ಸಂಪರ್ಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕೆಂದು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು KSOU Studentsಆಪ್‌ನಲ್ಲಿ ಲಭ್ಯವಿದ್ದು ವಿದ್ಯಾರ್ಥಿಗಳು ಡೌನ್ ಲೋಡ್ ಮಾಡಿಕೊಳ್ಳಬೇಕಾಗಿ ಹಾಗೂ ಆನ್‌ಲೈನ್ ಲಿಂಕ್ ಲಾಗಿನ ಸಮಸ್ಯೆಗಳಿದ್ದಲ್ಲಿ

ksousoftware@gmail.com

ಗೆ ಇಮೇಲ್ ಮಾಡಿ ಬಗೆಹರಿಸಿಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳು ಆನ್‌ಲೈನ್ ಸಂಪರ್ಕ ಕಾರ್ಯಕ್ರಮಗಳಿಗೆ ಹಾಜರಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಕರಾಮುವಿ ವೆಬ್‌ಸೈಟ್

www.ksoumysuru.ac.in

http://www.ksoumysuru.ac.in

ವೀಕ್ಷಿಸುವಂತೆ ಕರಾಮುವಿ ತಿಳಿಸಿದೆ.

Trending

Exit mobile version