ದಿನದ ಸುದ್ದಿ

ಕೆ ಎಸ್ ಆರ್ ಟಿ ಸಿ ; ಚಾಲಕರ ನೇಮಕಾತಿ

Published

on

ಸುದ್ದಿದಿನ,ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 13 ಸಾವಿರ ಬಸ್ ಚಾಲಕರು, ನಿರ್ವಾಹಕರು, ತಂತ್ರಜ್ಞರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಪರಿಷತ್‌ನಲ್ಲಿ ನಿನ್ನೆ ಹೇಳಿದ್ದಾರೆ.

ಇದರ ಜತೆಗೆ 4 ಸಾವಿರ ಹೊಸ ಬಸ್‌ಗಳನ್ನು ಖರೀದಿ ಮಾಡಲಾಗುವುದು. ಕೋವಿಡ್ ಸಮಯದಲ್ಲಿ ರಾಜ್ಯಾದ್ಯಂತ ಸ್ಥಗಿತಗೊಳಿಸಲಾಗಿದ್ದ ಎಲ್ಲ ಬಸ್ ಮಾರ್ಗಗಳನ್ನು ಮತ್ತೆ ಪುನರ್ ಆರಂಭಿಸುವುದಾಗಿ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version