ದಿನದ ಸುದ್ದಿ

ವಿಶ್ವವಿದ್ಯಾಲಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ; ಜಾಮೀನುರಹಿತ ಅಪರಾಧ : ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

Published

on

ಸುದ್ದಿದಿನ ಡೆಸ್ಕ್ : ವಿಶ್ವವಿದ್ಯಾಲಯಗಳಲ್ಲಿನ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕೃತ್ಯವನ್ನು ಜಾಮೀನುರಹಿತ ಅಪರಾಧವನ್ನಾಗಿ ಮಾಡಲು ಕಾನೂನು ತಿದ್ದುಪಡಿ ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version