/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ರಾಜಕೀಯ

Live Telecast | ಹಾವೇರಿ : ‘ಕಾಂಗ್ರೆಸ್ ಪರಿವರ್ತನಾ ಸಮಾವೇಶ’ದ ನೇರ ಪ್ರಸಾರ ನೋಡಿ

Published

on

ಸುದ್ದಿದಿನ, ಹಾವೇರಿ: ಹಾವೇರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಆಗಮಿಸಲಿದ್ದಾರೆ. ಗೋವಾದಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಗೆ ಆಗಮಿಸಿ ಬಳಿಕ ಮಧ್ಯಾಹ್ನ 12.50ಕ್ಕೆ ಕಾಂಗ್ರೆಸ್ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಹುಲ್ ಸಮಾವೇಶಕ್ಕೆ ಕಾಂಗ್ರೆಸ್ ಸಕಲ ಸಿದ್ಧತೆ ಮಾಡಿಕೊಂಡಿದೆ. ಹಾವೇರಿ ಮುನ್ಸಿಪಲ್ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ನಗರದಾದ್ಯಂತ ಪೊಲೀಸ್ ಸರ್ಪಗಾವಲು ಕೈಗೊಳ್ಳಲಾಗಿದೆ. ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಹಲವು ಕಡೆ ಮಾರ್ಗ ಬದಲಾವಣೆ ಮಾಡಲಾಗಿದೆ. ನಗರದ ಹಲವು ಕಡೆ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕೂಡಾ ಮಾಡಲಾಗಿದೆ.

ಲೈವ್ ವಿಡಿಯೋ ನೋಡಿ

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version