ದಿನದ ಸುದ್ದಿ

Live updates: ವಾಜಪೇಯಿ ಆರೋಗ್ಯ ವಿಚಾರಿಸಿದ ಅಮಿತ್ ಶಾ

Published

on

ಸುದ್ದಿದಿನ ಡೆಸ್ಕ್: ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಚಾರಿಸಿದ್ದಾರೆ.

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯವನ್ನು ಬಿಜೆಪಿ ರಾಷ್ಟ್ರೀಷ ಅಮಿತ್ ಶಾ ವಿಚಾರಿಸಿದ್ದಾರೆ.
ಗುರುವಾರ ಏಮ್ಸ್ ಆಸ್ಪತ್ರೆಗೆ ಆಗಮಿಸಿದ ಅಮಿತ್ ಶಾ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಸ್ಪತ್ರೆಗೆ ಆಗಮಿಸಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version