ದಿನದ ಸುದ್ದಿ

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ; ರಾಷ್ಟ್ರೀಯ ಲೋಕ್ ಅದಾಲತ್

Published

on

ಸುದ್ದಿದಿನ,ದಾವಣಗೆರೆ:ಡಿಸೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಸಂಧಾನದ ಮೂಲಕ ಇತ್ಯರ್ಥವಾಗುವಂತಹ ಪ್ರಕರಣಗಳನ್ನು ಲೋಕ್ ಅದಾಲತ್‌ಗೆ ಗುರುತಿಸಿಕೊಂಡಿರುವ ಪ್ರಕರಣಗಳನ್ನು ಗ್ರಾಹಕರು ಮತ್ತು ವಕೀಲರುಗಳು ಹಾಜರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾರ್ ಹಾಗೂ ಸಹಾಯಕ ಆಡಳಿತಾಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version