ರಾಜಕೀಯ
ಕಾಂಗ್ರೆಸ್ | ಲೋಕಸಭೆ ಟಿಕೆಟ್ ಫೈನಲ್ : ನಾಳೆ ಪಟ್ಟಿ ಪ್ರಕಟ
ಸುದ್ದಿದಿನ ಡೆಸ್ಕ್ : ನಾಳೆ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಣೆ ಮಾಡಲಿದ್ದಾರೆ ಕರ್ನಾಟಕ ಕಾಂಗ್ರೆಸ್ ರಾಜ್ಯ ಉಸ್ತುವಾರಿಕೆ ಸಿ ವೇಣುಗೋಪಾಲ್. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಜೆಡಿಎಸ್ ಗೆ,ಮಂಡ್ಯ ಲೋಕಸಭಾ ಕ್ಷೇತ್ರವೂ ಜೆಡಿಎಸ್ ಗೆ,ಹಾಗೆ ಬಳ್ಳಾರಿ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಗೆ ಅಭ್ಯರ್ಥಿಗಳನ್ನು ಸೂಚಿಸಲಾಗಿದೆ.
ನಾಳೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಿರುವ ಕೆ ಸಿ ವೇಣುಗೋಪಾಲ್ ಅವರು ಸಭೆಯಲ್ಲಿ ಕಾಂಗ್ರೆಸ್ ಪದಾಧಿಕಾರಿಗಳಿಗೆ ವಿವರಿಸಲಿದ್ದಾರೆ. ಶಾಸಕ ನಾಗೇಂದ್ರ ಸಹೋದರ ವೆಂಕಟೇಶಪ್ರಸಾದ್ ಗೆ ಟಿಕೆಟ್ ದೊರೆತಿದೆ.