ದಿನದ ಸುದ್ದಿ

ಹಿರಿಯ ನಟ ಲೋಕನಾಥ್ ನಿಧನಕ್ಕೆ ಮುಖ್ಯಮಂತ್ರಿ ಶೋಕ

Published

on

ಸುದ್ದಿದಿನ,ಬೆಂಗಳೂರು : ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತ ಪಡಿಸಿದ್ದಾರೆ.

ಪೋಷಕ ಪಾತ್ರಗಳಿಗೆ ಜೀವ ತುಂಬಿದ ನಟ ಲೋಕನಾಥ್ ಅವರ ಭೂತಯ್ಯನ ಮಗ ಅಯ್ಯು ಚಿತ್ರದ ಪಾತ್ರ ಜನಮನದಲ್ಲಿ ಸದಾ ಹಸಿರಾಗಿ ಉಳಿದಿದೆ. ಚಿತ್ರರಂಗ , ರಂಗಭೂಮಿ ಎರಡರಲ್ಲೂ ಅವರ ಕೊಡುಗೆ ಸ್ಮರಣೀಯ ಎಂದಿರುವ ಮುಖ್ಯಮಂತ್ರಿಗಳು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version