ದಿನದ ಸುದ್ದಿ

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೆಪ್ಟೆಂಬರ್ 17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸುವರು.

ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿದಲ್ಲಿ ಅಂತಹ ದೂರುಗಳನ್ನು ಸಲ್ಲಿಸಬಹುದೆಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version