ರಾಜಕೀಯ
ಲೋಕಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ
ಸುದ್ದಿದಿನ ಡೆಸ್ಕ್ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನ ಭೇಟಿಯಾಗಲಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯೊಂದಿಗೆ ಬಿಎಸ್ವೈ ತೆರಳಲಿದ್ದಾರೆ. 28 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಲಭ್ಯವಾಗಿದೆ.
ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
- ಬೆಳಗಾವಿ : ಸುರೇಶ್ ಅಂಗಡಿ
- ಚಿಕ್ಕೋಡಿ-ಸದಲಗಾ : ರಮೇಶ್ ಕತ್ತಿ
- ಬಾಗಲಕೋಟೆ : ಪಿ.ಸಿ.ಗದ್ದೀಗೌಡರ್
- ವಿಜಯಪುರ : ರಮೇಶ್ ಜಿಗಜಿಣಗಿ
- ಬೀದರ್ : ಭಗವಂತ ಖೂಬಾ
- ರಾಯಚೂರು : ಸಣ್ಣ ಫಕೀರಪ್ಪ/ಶಿವನಗೌಡ ನಾಯಕ್.
- ಕಲ್ಬುರ್ಗಿ : ಡಾ.ಉಮೇಶ್ ಜಾಧವ್.
- ಕೊಪ್ಪಳ : ಕರಡಿ ಸಂಗಣ್ಣ
- ಬಳ್ಳಾರಿ : ವೆಂಕಟೇಶ್ ಪ್ರಸಾದ್/ ಜೆ.ಶಾಂತಾ.
- ಚಿತ್ರದುರ್ಗ : ಮಾದಾರ ಚೆನ್ನಯ್ಯ ಶ್ರೀ/ ಜೆ.ಜನಾರ್ದನ ಸ್ವಾಮಿ/ ಮಾನಪ್ಪ ವಜ್ಜಲ್.
- ಕೋಲಾರ : ಡಿ.ಎಸ್.ವೀರಯ್ಯ/ ಮುನಿಸ್ವಾಮಿ.
- ತುಮಕೂರು : ಜೆ.ಹೆಚ್.ಬಸವರಾಜ್/ ಸುರೇಶ್ ಗೌಡ.
- ಬೆಂಗಳೂರು ದಕ್ಷಿಣ : ಡಾ.ತೇಜಸ್ವಿನಿ ಅನಂತಕುಮಾರ್.
- ಬೆಂಗಳೂರು ಉತ್ತರ : ಡಿ.ವಿ.ಸದಾನಂದಗೌಡ.
- ಬೆಂಗಳೂರು ಕೇಂದ್ರ : ಪಿ.ಸಿ.ಮೋಹನ್.
- ಬೆಂಗಳೂರು ಗ್ರಾಮಾಂತರ : ತೇಜಸ್ವಿನಿ ರಮೇಶ್/ ಸಿ.ಪಿ.ಯೋಗೇಶ್ವರ್/ (ಆಪರೇಷನ್ ಕಮಲದಲ್ಲಿ) ಮಾಗಡಿ ಬಾಲಕೃಷ್ಣ.
- ಮೈಸೂರು-ಕೊಡಗು : ಪ್ರತಾಪ್ ಸಿಂಹ.
- ಮಂಡ್ಯ : ಡಾ.ಎಲ್. ಸಿದ್ಧರಾಮಯ್ಯ/ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್ ಕಣಕ್ಕಿಳಿದ್ರೆ ಪಕ್ಷದಿಂದ ಬೆಂಬಲ.
- ಚಾಮರಾಜನಗರ : ಪ್ರೊ. ಕೃಷ್ಣಮೂರ್ತಿ.
- ದಾವಣಗೆರೆ : ಜಿ.ಎಂ.ಸಿದ್ದೇಶ್ವರ್/ ಎಸ್.ಎ.ರವೀಂದ್ರನಾಥ್.
- ಶಿವಮೊಗ್ಗ : ಬಿ.ವೈ. ರಾಘವೇಂದ್ರ.
- ಹಾವೇರಿ-ಗದಗ : ಶಿವಕುಮಾರ್ ಉದಾಸಿ.
- ಧಾರವಾಡ-ಹುಬ್ಬಳ್ಳಿ : ಪ್ರಹ್ಲಾದ್ ಜೋಷಿ.
- ಉತ್ತರ ಕನ್ನಡ : ಅನಂತಕುಮಾರ್ ಹೆಗಡೆ.
- ಉಡುಪಿ-ಚಿಕ್ಕಮಗಳೂರು : ಶೋಭಾ ಕರಂದ್ಲಾಜೆ.
- ದಕ್ಷಿಣ ಕನ್ನಡ : ನಳಿನ್‌ಕುಮಾರ್ ಕಟೀಲು.
- ಹಾಸನ :- ಪ್ರೀತಂಗೌಡ/ ಆಪರೇಷನ್ ಕಮಲದ ಮೂಲಕ ಹೊಸ ಮುಖ
- ಚಿಕ್ಕಬಳ್ಳಾಪುರ : ಬಿ.ಎನ್. ಬಚ್ಚೇಗೌಡ/ ಶರತ್ ಬಚ್ಚೇಗೌಡ.
ಸುದ್ದಿದಿನ.ಕಾಂ|ವಾಟ್ಸಾಪ್|9986715401