/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ‌..!

Published

on

ಸುದ್ದಿದಿನ,ಕೋಲಾರ : ಪೋಷಕರಿಂದ ಪ್ರೀತಿಗೆ ತಿರಸ್ಕಾರ, ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಗಡಿ ಆಂಧ್ರದ ಕುಪ್ಪಂ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ತಮಿಳುನಾಡಿನ ತಿರುವೆಲ್ಲೂರು ಮೂಲದ ಪ್ರೇಮಿಗಳು, ಜಿ.ಎಸ್.ಮೌನಿಷ(21) ಹಿಮಚಂದ್ರ(22)‌ ಕುಪ್ಪಂ ನ ಅನ್ನಾಮಲೈ ವಿಶ್ವ ವಿದ್ಯಾಲಯದ ಅಂತಿಮ ಬಿಎಸ್ ಸಿ ವಿದ್ಯಾರ್ಥಿ ಗಳು ಆತ್ಮಹತ್ಯೆ
ಮಾಡಿಕೊಂಡವರಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾರಪೇಟೆ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version