ದಿನದ ಸುದ್ದಿ

ಮದ್ದೂರು : ಪುರಸಭಾ ಮುಖ್ಯಾಧಿಕಾರಿಯಾಗಿ ಎಂ.ಎನ್. ಮಹೇಶ್ ಅಧಿಕಾರ ಸ್ವೀಕಾರ

Published

on

ಸುದ್ದಿದಿನ, ಮದ್ದೂರು : ಮೊದಲು ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರ್ ರವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದ್ದರಿಂದ ಖಾಲಿ ಇದ್ದ ಹುದ್ದೆಗೆ ಮಹೇಶ್ ರವರನ್ನು ಮುಖ್ಯಾಧಿಕಾರಿಯಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರಿಂದ ಇಂದು ಅಧಿಕಾರ ಸ್ವೀಕರಿಸಿದರು.

ಮುಖ್ಯಾಧಿಕಾರಿ ಮಹೇಶ್ ರವರು ಮೊದಲು ಮದ್ದೂರು ಪುರಸಭಾ ಕಛೇರಿಯಲ್ಲಿ ಸಮುದಾಯ ಸಂಘಟನಾಧಿಕಾರಿಯಾಗಿ 7 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗಷ್ಟೆ ರಾಜ್ಯ ಸರ್ಕಾರ ಮುಖ್ಯಾಧಿಕಾರಿಯಾಗಿ ಆದೇಶ ಹೊರಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version