Connect with us

ನಿತ್ಯ ಭವಿಷ್ಯ

ಬುಧವಾರ ರಾಶಿ ಭವಿಷ್ಯ -ಅಕ್ಟೋಬರ್-26,2022 : ಈ ರಾಶಿಯವರಿಗೆ ಆಕಸ್ಮಿಕ ಮದುವೆ ಯೋಗ ಕೂಡಿ ಬರಲಿದೆ!

Published

on

ಈ ರಾಶಿಯವರಿಗೆ ಆಕಸ್ಮಿಕ ಮದುವೆ ಯೋಗ ಕೂಡಿ ಬರಲಿದೆ!

ಬುಧವಾರ ರಾಶಿ ಭವಿಷ್ಯ -ಅಕ್ಟೋಬರ್-26,2022

ಗೋವರ್ಧನ ಪೂಜಾ,

ಸೂರ್ಯೋದಯ: 06:12 ಏ ಎಂ, ಸೂರ್ಯಾಸ್ತ : 05:48 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಶುಭಕೃತ್ ಶಕ ಸಂವತ
ಕಾರ್ತಿಕ, ಶುಕ್ಲ ಪಕ್ಷ, ದಕ್ಷಿಣಾಯಣ

ತಿಥಿ: ಪಾಡ್ಯ 02:42 ಪಿ ಎಂವರೆಗೂ, ನಂತರ ಬಿದಿಗೆ
ನಕ್ಷತ್ರ: ಸ್ವಾತಿ 01:24 ಪಿ ಎಂ ವರೆಗೂ , ವಿಶಾಖ
ಯೋಗ: ಪ್ರೀತಿ 10:09 ಏ ಎಂ ವರೆಗೂ , ಆಯುಷ್ಮಾನ್
ಕರಣ: ಬವ 02:42 ಪಿ ಎಂ ವರೆಗೂ , ಬಾಲವ 01:45 ಏಎಂ ,

ರಾಹು ಕಾಲ: 12:00 ನಿಂದ 01:30 ವರೆಗೂ
ಯಮಗಂಡ:07:30 ನಿಂದ 09:00 ವರೆಗೂ
ಗುಳಿಕ ಕಾಲ: 10:30 ನಿಂದ 12:00 ವರೆಗೂ

ಅಮೃತಕಾಲ: 03:50 ಏ ಎಂ, ದಿನಪೂರ್ತಿ
ಅಭಿಜಿತ್ ಮುಹುರ್ತ: ಇಲ್ಲ

ಮೇಷ ರಾಶಿ: ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,ದಂಪತಿಗಳಿಗೆ ಸಂತಾನದ ಯೋಚನೆ,ಮದುವೆ ಕಾರ್ಯಗಳಲ್ಲಿ ಅಡತಡೆ ಸಂಭವ, ವಿದೇಶಕ್ಕೆ ಹೋಗುವ ಕನಸು ನನಸಾಗುವ ದಿನ, ಲಾಭದ ನಿರೀಕ್ಷೆ, ವಿದೇಶಿ ವ್ಯವಹಾರಗಳನ್ನು ಮಾಡುವವರಿಗೆ ಲಾಭ, ಕುಟುಂಬದ ಮಹಿಳಾ ಸದಸ್ಯರೊಂದಿಗೆ ಮನಸ್ತಾಪ, ಸ್ವೀಟ್ ಮಾರ್ಟ್, ಕಾಂಡಿಮೆಂಟ್ಸ್ ,ಬೇಕರಿ ವ್ಯಾಪಾರಸ್ಥರಿಗೆ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಸಾಲ ತಿಳಿಸುವುದರ ಬಗ್ಗೆ ಚಿಂತನೆ, ಕಂಕಣಬಲ ಸಾಧ್ಯತೆ, ಪ್ರೇಮಿಗಳ ಮನಸ್ತಾಪ ಬಗೆಹರಿಯುವ ಸಾಧ್ಯತೆ, ಸಿದ್ದ ಉಡುಪು ವ್ಯಾಪಾರಸ್ಥರಿಗೆ ಲಾಭ, ಬ್ರೋಕರ್ ಕೆಲಸವನ್ನು ಮಾಡುವವರು ಆರ್ಥಿಕ ನಷ್ಟ, ಮಣ್ಣಿನ ಅಲಂಕಾರಿಕ ಗೊಂಬೆ ತಯಾರಿಸುವವರಿಗೆ ಬೇಡಿಕೆ ಹೆಚ್ಚಾಗಲಿದೆ, ಕಲಾವಿದರಿಗೆ ಪ್ರೋತ್ಸಾಹ ಮತ್ತು ಆರ್ಥಿಕ ಚೇತರಿಕೆ,
ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಸ್ಥಿರಾಸ್ತಿ ಖರೀದಿಸಿ ಕೊಳ್ಳೋರಿಗೆ ಲಾಭ, ಉಪನ್ಯಾಸಕರಿಗೆ ಉತ್ತಮ ಸ್ಥಾನ, ಸಂಶೋಧನಾ ಕ್ಷೇತ್ರದಲ್ಲಿ ಹೊಸ ಆಶಾಕಿರಣ ಗೋಚರಿಸುತ್ತದೆ, ಕುಟುಂಬದಲ್ಲಿ ಆಸ್ತಿ ವಿಚಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯಬಹುದು, ಮದುವೆ ವಿಳಂಬ ಸಾಧ್ಯತೆ, ಗಂಡ ಹೆಂಡತಿ ಒಂದಾಗುವ ಸಾಧ್ಯತೆ, ಪರಸ್ತ್ರೀಯ ರಿಂದ ತೊಂದರೆ ಸಂಭವ,
ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಪುರಾತನ ವಸ್ತುಗಳ ಮಾರಾಟ ಮಾಡುವವರ ಆದಾಯ ಹೆಚ್ಚುತ್ತದೆ,ವಾಹನಗಳ ಬಿಡಿಭಾಗ ಮಾರಾಟ ಮಾಡುವವರ ವ್ಯವಹಾರದಲ್ಲಿ ಅಧಿಕ ಲಾಭ, ಶೇರುಮಾರುಕಟ್ಟೆಯ ಮಧ್ಯವರ್ತಿಗಳಿಗೆ ಆದಾಯ ಹೆಚ್ಚಾಗಲಿದೆ, ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಮಾಧ್ಯಮ ಮಿತ್ರರಿಗೆ ಕೆಲವು ಮೂಲಗಳಿಂದ ಧನ ಲಾಭ, ಕೃಷಿಕರ ಆದಾಯದಲ್ಲಿ ಗಣನೀಯ ವ್ಯತ್ಯಾಸ ಸಂಭವ, ಸಂತಾನದ ಸಮಸ್ಯೆ ಕಾಡಲಿವೆ, ಕೆಲವರಿಗೆ ಮದುವೆ ವಿಳಂಬದಿಂದ ಬೇಸರ, ಪ್ರೇಮಿಗಳ ಮಧ್ಯೆ ಬಿರುಕು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ:
ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಮಂಡಿನೋವು ಎದುರಿಸಬೇಕಾದೀತು, ರಂಗಭೂಮಿ ಕಲಾವಿದರಿಗೆ ಕೆಲವು ಸಂಸ್ಥೆಗಳಿಂದ ಗೌರವ ಮನ್ನಣೆ, ವ್ಯಾಪಾರಸ್ಥರಿಗೆ ಮಂದಗತಿಯ ಆರ್ಥಿಕ ಸ್ಥಿತಿ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಸ್ಥಿತಿಯಲ್ಲಿ ಹಿಂಜರಿಕೆ ಇರುವುದಿಲ್ಲ, ಕೋರ್ಟ್ ಕಚೇರಿ ಸಂಬಂಧ ಕೆಲಸಗಳಲ್ಲಿ ಮುನ್ನಡೆ ಇರುತ್ತದೆ, ಮದುವೆ ಚರ್ಚೆ ನಡೆಯಲಿದೆ, ಪ್ರೇಮಿಗಳ ಕುಟುಂಬ ಸದಸ್ಯರಿಂದ ಮದುವೆ ಗ್ರೀನ್ ಸಿಗ್ನಲ್ ದೊರೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಗಂಡ ಹೆಂಡತಿ ಮನಸ್ತಾಪದಿಂದ ಕುಟುಂಬ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ, ಮಕ್ಕಳಿಂದ ಮನಸ್ತಾಪ, ಮಗಳ ಕುಟುಂಬದ ಬಗ್ಗೆ ಚಿಂತನೆ,
ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ಫ್ರಾಂಚೈಸಿ ಬಿಜಿನೆಸ್ ಕಾರ್ಯ ಮಾಡುವ ನಿರ್ಧಾರ, ಪತಿ-ಪತ್ನಿ ಏಕೋ ಮನೋಭಾವನೆಯಿಂದ ಸಂಸಾರ ಪ್ರಾರಂಭ, ಕೆಲವು ಅಧಿಕಾರಿ ವರ್ಗಗಳಿಗೆ ವ್ಯಕ್ತಿಗಳಿಂದ ಕಿರುಕುಳ ಬರಬಹುದು, ಆಪ್ತ ಸ್ನೇಹಿತನ ದ್ವಂದ್ವ ನಿಲುವಿನಿಂದ ವ್ಯವಹಾರದಲ್ಲಿ ನಷ್ಟ, ಸಂಗಾತಿಗಾಗಿ ಶೃಂಗಾರ ಆಭರಣಗಳ ಖರೀದಿ, ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿ ಸಾಮಾನ್ಯ, ಖರ್ಚು ಅಧಿಕ ಸಂಭವ, ಸ್ಥಿರಾಸ್ತಿ ಮಾರಾಟ ಮಾಡುವಾಗ ದ್ವಂದ್ವ ನಿಲುವು,
ಮದುವೆಯೇಕೆ ವಿಳಂಬವಾಗುತ್ತಿದೆ ಎಂಬ ಪ್ರಶ್ನೆ ಕಾಡುತ್ತಿದೆ, ಕೆಲವರು ಸಂತಾನ ಸಮಸ್ಯೆ ಕಾಡಲಿದೆ, ಕುಟುಂಬದಲ್ಲಿ ಕಿರುಕುಳ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಪರಿಚಯ ಮೂಲಗಳಿಂದ ಮದುವೆ ಸಿಹಿಸುದ್ದಿ ಭಾಗ್ಯ, ಆಸ್ತಿಯ ಗೊಂದಲ ನಿವಾರಣೆ, ಉದ್ಯೋಗದಲ್ಲಿ ಅತಿಯಾದ ಟೆನ್ಶನ್,ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು ರಾಶಿ: ಕಮಿಷನ್ ಏಜೆಂಟ್ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕ ಸಾಮಾನ್ಯವಾಗಿದೆ, ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ, ಮಕ್ಕಳು ಮಾಡಿರುವ ಕೆಟ್ಟ ಕೆಲಸಕ್ಕೆ ಕಾನೂನು ಮೆಟ್ಟಲು ಎದುರಿಸಬೇಕಾದೀತು, ಆಸ್ತಿಯ ವಿಚಾರದ ಕೋರ್ಟ್ ಕೆಸ್ ಜಯ ಸಂಭವ,ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,ಗೌರವಾನ್ವಿತ ವ್ಯಕ್ತಿಗಳ ಜನಸಂಪರ್ಕ, ಅಪರಿಚಿತ ಮಹಿಳೆರೊಂದಿಗೆ ವ್ಯವಹಾರ ಬೇಡ, ಚೀಟಿ ವ್ಯವಹಾರದಲ್ಲಿ ಮೋಸ ಸಾಧ್ಯತೆ,ಆಸ್ತಿ ವಿಚಾರಕ್ಕಾಗಿ ಬಾಂಧವರ ನಡುವೆ ಉತ್ತಮ ಸಂಪರ್ಕ ಹೆಚ್ಚಾಗುತ್ತದೆ, ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ಒತ್ತಡ ಮತ್ತು ಕಿರುಕುಳ, ಭೂ ವ್ಯವಹಾರ ಉದ್ಯಮದಲ್ಲಿ ಲಾಭದ ನಿರೀಕ್ಷೆ, ಆರೋಗ್ಯದಲ್ಲಿ ಏರುಪೇರು ಸಂಭವ,
ಪ್ರೇಮದ ವಿರಹ ಕಾಡಲಿದೆ, ಸೋದರ ಮಾವನಿಂದ ಹಣಕಾಸಿನ ಸಹಾಯ ಹಸ್ತ, ನಿಮ್ಮ ಬಹುದಿನದ ಪರಿಶ್ರಮದ ಕೆಲಸಕ್ಕೆ ಸೂಕ್ತ ಸ್ಥಾನ ಗೌರವ ಸಿಗುವ ಸಾಧ್ಯತೆ, ಮದುವೆ ತಯಾರಿ ಮಾಡಿಕೊಳ್ಳುವುದು ಉತ್ತಮ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಕುಟುಂಬದ ಸದಸ್ಯರೆಲ್ಲರೂ ಒಟ್ಟುಗೂಡಿಕೆ, ಸ್ವಂತ ಉದ್ಯಮ ಪ್ರಾರಂಭದ ಬಗ್ಗೆ ಚಿಂತನೆ, ದಾಂಪತ್ಯದಲ್ಲಿ ಬಿರುಕು ಸಂಭವ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಇರುವ ಇಂಜಿನಿಯರುಗಳಿಗೆ ಉತ್ತಮ ಬೇಡಿಕೆ, ಉತ್ತಮ ಲಾಭ ಗಳಿಸುವಿರಿ, ವಿದೇಶ ಪ್ರವಾಸ ಅತಂತ್ರ, ಹಿತಶತ್ರುಗಳ ಕಿರುಕುಳ ಸಂಭವ, ಮಾತಾ ಪಿತೃ ಅನಾರೋಗ್ಯ ದಿಂದ ಮನಸ್ತಾಪ, ಸಾಲಗಾರರಿಂದ ಮನಸ್ತಾಪ,
ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ, ಉದ್ಯೋಗ ಕ್ಷೇತ್ರದಲ್ಲಿ ಏರಿಳಿತ ಸಂಭವ, ಭೂವ್ಯವಹಾರ ಸಂಬಂಧಿಸಿದ ಕಾರ್ಯಗಳಲ್ಲಿ ಲಾಭದ ನಿರೀಕ್ಷೆ, ಮಹಿಳೆಯರ ಜೊತೆ ವಾಗ್ವಾದ ಬೇಡ, ಗರ್ಭಿಣಿಯರು ಜಾಗೃತಿ ವಹಿಸಿ, ಜಮೀನು ಖರೀದಿಸುವ ಸಾಧ್ಯತೆ, ಉಪನ್ಯಾಸಕರಿಗೆ ಲಾಭದ ನಿರೀಕ್ಷೆ, ಸಂಬಂಧಿಕರ ಮೂಲಗಳಿಂದ ಆಸ್ತಿ ಸಿಗುವ ಸಾಧ್ಯತೆ, ಶುಭಮಂಗಳ ಕಾರ್ಯಗಳಲ್ಲಿ ಅನುಕೂಲ, ಬ್ಯೂಟಿ ಪಾರ್ಲರ್, ಹಾರ್ಡ್ವೇರ್, ಸಲೂನ್, ಸ್ಪ, ಸ್ಟೇಷನರಿ, ಕಾಂಡಿಮೆಂಟ್ಸ್, ನಡೆಸುವವರಿಗೆ ಉತ್ತಮ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ

ವಿಶೇಷ ರಾಶಿಫಲ: ಆಗಸ್ಟ್ 30ರ ಭಾನುವಾರ ಯಾರಿಗೆ ಅದೃಷ್ಟ? ಯಾವ ರಾಶಿಗೆ ಎಚ್ಚರಿಕೆ?

Published

on

august-30-2026-kannada-daily-horoscope-rashi-bhavishya
ಆಗಸ್ಟ್ 30ರ ರಾಶಿಫಲ: ಕಟಕ–ಸಿಂಹಕ್ಕೆ ಅದೃಷ್ಟದ ಬಾಗಿಲು, ಮೇಷಕ್ಕೆ ಎಚ್ಚರಿಕೆ; ನಿಮ್ಮ ರಾಶಿಗೆ ಹೇಗಿದೆ ದಿನ?

ಸುದ್ದಿದಿನ, ಬೆಂಗಳೂರು: ಶ್ರಾವಣ ಮಾಸದ ಕೃಷ್ಣ ಪಕ್ಷದ ದ್ವಿತೀಯ ಬೆಳಿಗ್ಗೆ 9:37ರವರೆಗೆ ಇದ್ದು, ನಂತರ ತೃತೀಯೆ ಆರಂಭವಾಗಲಿದೆ. ಉತ್ತರಾಭಾದ್ರಪದ ನಕ್ಷತ್ರದ ಪ್ರಭಾವದ ಬಳಿಕ ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದೆ. ಇಂದಿನ ದಿನದ ಗ್ರಹ-ನಕ್ಷತ್ರಗಳ ಚಲನೆ ಮನಸ್ಸಿನ ಸ್ಥಿರತೆ, ಹಣಕಾಸಿನ ವಿಚಾರದಲ್ಲಿ ವಿವೇಕ ಮತ್ತು ಸಂಬಂಧಗಳಲ್ಲಿ ಹೊಂದಾಣಿಕೆಗೆ ಮಹತ್ವ ನೀಡುವ ಸೂಚನೆ ನೀಡುತ್ತದೆ. ಪಂಚಾಂಗದ ಲೆಕ್ಕಾಚಾರಗಳಲ್ಲೂ ದ್ವಿತೀಯೆ ಹಾಗೂ ಉತ್ತರಾಭಾದ್ರಪದದ ಇದೇ ಕಾಲಮಾನ ಉಲ್ಲೇಖವಾಗಿದೆ.

ಇಂದಿನ ಗ್ರಹಗತಿಯನ್ನು ಆಧರಿಸಿದ ಜ್ಯೋತಿಷ್ಯ ವಿಶ್ಲೇಷಣೆ ಪ್ರಕಾರ, ಕೆಲವು ರಾಶಿಗಳಿಗೆ ವೃತ್ತಿ ಹಾಗೂ ಹಣಕಾಸಿನ ವಿಚಾರದಲ್ಲಿ ಉತ್ತಮ ಬೆಳವಣಿಗೆಯ ಅವಕಾಶಗಳು ಸಿಗಬಹುದು. ವಿಶೇಷವಾಗಿ ಕಟಕ ಮತ್ತು ಸಿಂಹ ರಾಶಿಯವರಿಗೆ ಅನುಕೂಲಕರ ಫಲಿತಾಂಶಗಳ ಸಾಧ್ಯತೆ ಇದೆ. ಮತ್ತೊಂದೆಡೆ, ಮೇಷ ಸೇರಿದಂತೆ ಕೆಲವು ರಾಶಿಯವರು ಆಸ್ತಿ, ಹಣಕಾಸು ಅಥವಾ ತುರ್ತು ನಿರ್ಧಾರಗಳಲ್ಲಿ ಎಚ್ಚರಿಕೆ ವಹಿಸುವುದು ಒಳಿತು.

http://Visit : www.suddidina.com

ಇಂದಿನ ಪಂಚಾಂಗ

  • ವಾರ: ಭಾನುವಾರ
  • ತಿಥಿ: ಕೃಷ್ಣ ದ್ವಿತೀಯೆ ಬೆಳಿಗ್ಗೆ 09:37ರವರೆಗೆ; ನಂತರ ತೃತೀಯೆ
  • ನಕ್ಷತ್ರ: ಉತ್ತರಾಭಾದ್ರಪದ ಬೆಳಗಿನ ಜಾವ 03:45ರವರೆಗೆ; ಬಳಿಕ ರೇವತಿ
  • ಸೂರ್ಯೋದಯ: ಬೆಳಿಗ್ಗೆ 06:08
  • ಸೂರ್ಯಾಸ್ತ: ಸಂಜೆ 06:31
  • ರಾಹುಕಾಲ: ಸಂಜೆ 04:59–06:31
  • ಗುಳಿಕಕಾಲ: ಮಧ್ಯಾಹ್ನ 03:26–04:59
  • ಯಮಗಂಡ: ಮಧ್ಯಾಹ್ನ 12:20–01:53

ಪಂಚಾಂಗದ ಸಮಯಗಳು ಸ್ಥಳಾನುಸಾರ ಸ್ವಲ್ಪ ಬದಲಾಗಬಹುದು. ಆದ್ದರಿಂದ ಶುಭಕಾರ್ಯಗಳಿಗೆ ಸ್ಥಳೀಯ ಪಂಚಾಂಗವನ್ನು ಪರಿಗಣಿಸುವುದು ಉತ್ತಮ

ಮೇಷ: ಕೆಲಸದ ಒತ್ತಡ ಹೆಚ್ಚಾಗಬಹುದು. ಆಸ್ತಿ ಮತ್ತು ಹಣಕಾಸಿನ ವ್ಯವಹಾರಗಳಲ್ಲಿ ದಾಖಲೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ.

ವೃಷಭ: ಬಹುಕಾಲದಿಂದ ಬಾಕಿ ಇರುವ ಕೆಲಸ ಪೂರ್ಣಗೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ ಜವಾಬ್ದಾರಿ ಹೆಚ್ಚಬಹುದು. ಖರ್ಚಿನ ಮೇಲೆ ನಿಯಂತ್ರಣ ಇರಲಿ.

ಮಿಥುನ: ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನ ನೀಡಬಹುದು. ವೃತ್ತಿಯಲ್ಲಿ ಹೊಸ ಅವಕಾಶ ಕಾಣಿಸಿಕೊಳ್ಳಬಹುದು. ಮಾತಿನ ವಿಚಾರದಲ್ಲಿ ತಾಳ್ಮೆ ಅಗತ್ಯ.

ಕಟಕ: ಇಂದು ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ. ಉದ್ಯೋಗ ಮತ್ತು ಹಣಕಾಸಿನಲ್ಲಿ ಉತ್ತಮ ಸುದ್ದಿ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ.

ಸಿಂಹ: ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ಸಿಗಬಹುದು. ಆರ್ಥಿಕ ಲಾಭದ ಅವಕಾಶವಿದೆ. ಹಿರಿಯರಿಂದ ಬೆಂಬಲ ದೊರೆಯಲಿದೆ.

ಕನ್ಯಾ: ಕೆಲಸದಲ್ಲಿ ಸಣ್ಣ ಅಡೆತಡೆಗಳು ಎದುರಾಗಬಹುದು. ಆತುರದ ನಿರ್ಧಾರ ತಪ್ಪಿಸಿ. ಆರೋಗ್ಯ ಮತ್ತು ವಿಶ್ರಾಂತಿಗೆ ಆದ್ಯತೆ ನೀಡಿ.

ತುಲಾ: ಸಂಬಂಧಗಳಲ್ಲಿ ಹೊಂದಾಣಿಕೆ ಹೆಚ್ಚಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣ ಹೂಡಿಕೆಯಲ್ಲಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.

ವೃಶ್ಚಿಕ: ಹಳೆಯ ಸಮಸ್ಯೆಯೊಂದಕ್ಕೆ ಪರಿಹಾರ ಸಿಗುವ ಸಾಧ್ಯತೆ. ವೃತ್ತಿಯಲ್ಲಿ ಪ್ರಗತಿ ಕಾಣಬಹುದು. ಆದರೆ ಅನಗತ್ಯ ವಾದಗಳಿಂದ ದೂರವಿರಿ.

ಧನು: ಆಧ್ಯಾತ್ಮಿಕ ಚಿಂತನೆ ಹೆಚ್ಚಾಗಲಿದೆ. ವೃತ್ತಿಯಲ್ಲಿ ಮಹತ್ವದ ಬದಲಾವಣೆಯ ಸೂಚನೆ ಸಿಗಬಹುದು. ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ಮಕರ: ಹಿಂದಿನ ಪ್ರಯತ್ನಗಳಿಗೆ ಫಲ ಸಿಗುವ ದಿನ. ಕುಟುಂಬದ ವಿಚಾರದಲ್ಲಿ ಸಂತೋಷ. ಹಣಕಾಸಿನ ಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಕುಂಭ: ಹೊಸ ಅವಕಾಶಗಳು ಎದುರಾಗಬಹುದು. ಆದರೆ ಎಲ್ಲವನ್ನೂ ಒಮ್ಮೆಲೆ ಸ್ವೀಕರಿಸುವ ಬದಲು ಆದ್ಯತೆ ನಿಗದಿಪಡಿಸಿ. ಖರ್ಚಿನಲ್ಲಿ ನಿಯಂತ್ರಣ ಇರಲಿ.

ಮೀನ: ಸೃಜನಶೀಲ ಆಲೋಚನೆಗಳು ಯಶಸ್ಸಿಗೆ ದಾರಿ ಮಾಡಿಕೊಡಬಹುದು. ಕೆಲಸದಲ್ಲಿ ಹೊಸ ಅವಕಾಶ ಸಿಗಬಹುದು. ಮನಸ್ಸಿಗೆ ನೆಮ್ಮದಿ ನೀಡುವ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ.

Continue Reading

ನಿತ್ಯ ಭವಿಷ್ಯ

ಇಂದಿನ ರಾಶಿಫಲ: 12 ರಾಶಿಗಳ ಭವಿಷ್ಯ ಹೇಗಿದೆ? ಉದ್ಯೋಗ, ಹಣಕಾಸು, ಪ್ರೀತಿ–ಆರೋಗ್ಯದ ಸಂಪೂರ್ಣ ಫಲ

Published

on

august-29-2026-daily-horoscope-kannada-rashi-bhavishya
ಇಂದು ಯಾರಿಗೆ ಶುಭ? ಯಾವ ರಾಶಿಯವರು ಎಚ್ಚರಿಕೆ ವಹಿಸಬೇಕು? ಇಲ್ಲಿದೆ ಆ.29ರ ದಿನ ಭವಿಷ್ಯ

ಸುದ್ದಿದಿನ,ರಾಶಿಫಲ: ಶನಿವಾರ, ಆಗಸ್ಟ್ 29, 2026. ಇಂದಿನ ದಿನವು 12 ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ತರಲಿದೆ. ಕೆಲವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆ ಇದ್ದರೆ, ಇನ್ನೂ ಕೆಲವರು ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುತ್ತದೆ. ಕುಟುಂಬದ ವಿಚಾರಗಳು, ಸಂಬಂಧಗಳು, ಆರೋಗ್ಯ ಮತ್ತು ವೈಯಕ್ತಿಕ ನಿರ್ಧಾರಗಳಲ್ಲಿಯೂ ದಿನದ ಗ್ರಹಗತಿಗಳ ಪ್ರಭಾವ ಕಂಡುಬರಬಹುದು. ನಿಮ್ಮ ರಾಶಿಗೆ ಇಂದು ಏನು ಫಲ? ಇಲ್ಲಿದೆ ಮೇಷದಿಂದ ಮೀನದವರೆಗೆ ಇಂದಿನ ಕನ್ನಡ ರಾಶಿಫಲ.

http://Visit : www.suddidina.com

ಮೇಷ ರಾಶಿ

ಇಂದು ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಬೆಳವಣಿಗೆ ಕಂಡುಬರುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಸಂತಸದ ಸಮಯ ಕಳೆಯುವಿರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯುವುದು ಉತ್ತಮ. ಅನಿರೀಕ್ಷಿತ ಖರ್ಚು ಎದುರಾಗುವ ಸಾಧ್ಯತೆ ಇದೆ. ಸಂಗಾತಿ ಅಥವಾ ಆಪ್ತರೊಂದಿಗೆ ಮನಬಿಚ್ಚಿ ಮಾತನಾಡುವುದರಿಂದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ.

ಮಿಥುನ ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಅಥವಾ ವ್ಯವಹಾರದಲ್ಲಿ ಪ್ರಗತಿ ಕಾಣಬಹುದು. ಬಹುದಿನಗಳಿಂದ ಬಾಕಿ ಉಳಿದಿದ್ದ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಪ್ರಯಾಣ ಮಾಡುವವರಿಗೆ ಅನುಕೂಲಕರ ದಿನ.

ಕಟಕ ರಾಶಿ

ಕುಟುಂಬದ ವಿಚಾರಗಳು ಇಂದು ಪ್ರಮುಖವಾಗಬಹುದು. ಕೆಲಸದಲ್ಲಿ ತಾಳ್ಮೆಯಿಂದ ಮುಂದುವರಿಯಿರಿ. ಹಣಕಾಸಿನ ವ್ಯವಹಾರಗಳಲ್ಲಿ ದಾಖಲೆಗಳನ್ನು ಪರಿಶೀಲಿಸಿ. ಪ್ರೀತಿಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಸಿಂಹ ರಾಶಿ

ನಿಮ್ಮ ನಾಯಕತ್ವ ಗುಣ ಇಂದು ಗಮನ ಸೆಳೆಯಲಿದೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಆತುರದ ನಿರ್ಧಾರಗಳನ್ನು ತಪ್ಪಿಸಿ.

ಕನ್ಯಾ ರಾಶಿ

ಇಂದು ಯೋಜಿತ ಕಾರ್ಯಗಳು ಯಶಸ್ಸಿನತ್ತ ಸಾಗಲಿವೆ. ಹಣದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೆಲಸದ ನಡುವೆ ವಿಶ್ರಾಂತಿಗೂ ಸಮಯ ನೀಡಿ. ಸ್ನೇಹಿತರೊಂದಿಗೆ ನಡೆಯುವ ಚರ್ಚೆ ಹೊಸ ಆಲೋಚನೆಗೆ ಕಾರಣವಾಗಬಹುದು.

ತುಲಾ ರಾಶಿ

ಸಂಬಂಧಗಳಲ್ಲಿ ಸಂತೋಷದ ವಾತಾವರಣ ನಿರ್ಮಾಣವಾಗಲಿದೆ. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ವ್ಯವಹಾರಸ್ಥರಿಗೆ ಲಾಭದಾಯಕ ದಿನವಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸುವುದು ಉತ್ತಮ.

ವೃಶ್ಚಿಕ ರಾಶಿ

ಇಂದು ಕೆಲವು ಸವಾಲುಗಳು ಎದುರಾಗಬಹುದು. ಆದರೆ ನಿಮ್ಮ ಪರಿಶ್ರಮದಿಂದ ಅವುಗಳನ್ನು ಎದುರಿಸಲು ಸಾಧ್ಯವಾಗಲಿದೆ. ಹಣಕಾಸಿನ ವಿಚಾರದಲ್ಲಿ ಯಾರಿಗೂ ಆತುರವಾಗಿ ಭರವಸೆ ನೀಡಬೇಡಿ. ಆರೋಗ್ಯದ ಕಡೆ ಗಮನ ಹರಿಸಿ.

ಧನು ರಾಶಿ

ಹೊಸ ಯೋಜನೆಗಳನ್ನು ಆರಂಭಿಸಲು ಅನುಕೂಲಕರ ದಿನ. ಉದ್ಯೋಗದಲ್ಲಿ ಪ್ರಗತಿಯ ಸೂಚನೆಗಳಿವೆ. ದೂರದ ಪ್ರಯಾಣದ ಯೋಗವಿದೆ. ಕುಟುಂಬದವರ ಬೆಂಬಲ ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಲಿದೆ.

ಮಕರ ರಾಶಿ

ಕೆಲಸದಲ್ಲಿ ಹೆಚ್ಚಿನ ಜವಾಬ್ದಾರಿ ಬರಬಹುದು. ನಿಮ್ಮ ಶ್ರಮಕ್ಕೆ ತಕ್ಕ ಫಲ ದೊರೆಯುವ ಸಾಧ್ಯತೆ ಇದೆ. ಹಣಕಾಸಿನ ಸ್ಥಿತಿ ಸುಧಾರಿಸಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ.

ಕುಂಭ ರಾಶಿ

ಇಂದು ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಉದ್ಯೋಗದಲ್ಲಿ ಬದಲಾವಣೆ ಕುರಿತು ಯೋಚಿಸುತ್ತಿದ್ದರೆ ಎಚ್ಚರಿಕೆಯಿಂದ ನಿರ್ಧರಿಸಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ.

ಮೀನ ರಾಶಿ

ಮನಸ್ಸಿನಲ್ಲಿ ಹೊಸ ಉತ್ಸಾಹ ಮೂಡಲಿದೆ. ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಸಿಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ಪ್ರೀತಿ ಮತ್ತು ಕುಟುಂಬದ ವಿಚಾರಗಳಲ್ಲಿ ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ.

Continue Reading

ನಿತ್ಯ ಭವಿಷ್ಯ

ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?

Published

on

august-29-2026-daily-horoscope-kannada-rashi-bhavishya

ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ ವಹಿಸಬೇಕು?

ಸುದ್ದಿದಿನ, ರಾಶಿಭವಿಷ್ಯ: 2026ರ ಆಗಸ್ಟ್ 27, ಗುರುವಾರದಂದು ಶ್ರಾವಣ ಮಾಸದ ಶುಕ್ಲ ಪಕ್ಷದ ದಶಮಿ ತಿಥಿ, ಜ್ಯೇಷ್ಠಾ ನಕ್ಷತ್ರದ ಪ್ರಭಾವವಿರುವ ಇಂದು ಚಂದ್ರನ ಸ್ಥಾನ ಮತ್ತು ಗ್ರಹಗಳ ಚಲನೆ ಹಲವು ರಾಶಿಗಳ ದಿನಚರಿಯಲ್ಲಿ ಬದಲಾವಣೆ ತರಬಹುದು. ಕೆಲವರಿಗೆ ವೃತ್ತಿ ಮತ್ತು ಹಣಕಾಸಿನ ವಿಚಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವರು ಮಾತುಕತೆ ಹಾಗೂ ನಿರ್ಧಾರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು.

ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಗುರುವಾರ, ಶುಕ್ಲ ದಶಮಿ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಮಧ್ಯಾಹ್ನ 1.58ರಿಂದ 3.31ರವರೆಗೆ, ಗುಳಿಕಕಾಲ ಬೆಳಿಗ್ಗೆ 9.15ರಿಂದ 10.48ರವರೆಗೆ ಹಾಗೂ ಯಮಗಂಡಕಾಲ ಬೆಳಿಗ್ಗೆ 6.08ರಿಂದ 7.41ರವರೆಗೆ.

http://Visit : www.suddidina.com

ಮೇಷ ರಾಶಿ

ಇಂದು ಕೆಲಸದಲ್ಲಿ ಚುರುಕು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ. ಕುಟುಂಬದಲ್ಲಿ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ. ಆರೋಗ್ಯದಲ್ಲಿ ದಣಿವು ಕಾಣಿಸಿಕೊಳ್ಳಬಹುದು.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಇಂದು ಅನುಕೂಲಕರ ದಿನ. ಬಾಕಿ ಹಣ ಮರಳಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಲಿದೆ. ಕುಟುಂಬದ ಹಿರಿಯರಿಂದ ಉತ್ತಮ ಸಲಹೆ ಸಿಗಲಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಒಳಿತು.

ಮಿಥುನ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಉತ್ತಮ. ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ದೊರೆಯಬಹುದು. ವ್ಯಾಪಾರಿಗಳಿಗೆ ಹೊಸ ಸಂಪರ್ಕಗಳು ಲಾಭ ತರಬಹುದು. ಪ್ರೇಮ ಸಂಬಂಧದಲ್ಲಿ ತಪ್ಪು ತಿಳುವಳಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಕಟಕ ರಾಶಿ

ಕುಟುಂಬಕ್ಕೆ ಇಂದು ಹೆಚ್ಚಿನ ಸಮಯ ನೀಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲ ಪಡೆಯಬಹುದು. ಪ್ರೇಮ ಜೀವನದಲ್ಲಿ ಸಂತಸದ ಕ್ಷಣಗಳು ಸಿಗಲಿವೆ. ಆಹಾರ ಪದ್ಧತಿಯ ಬಗ್ಗೆ ಗಮನ ಕೊಡಿ.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಮಹತ್ವದ ಬೆಳವಣಿಗೆ ಸಾಧ್ಯ. ನಿಮ್ಮ ಮಾತಿಗೆ ಗೌರವ ಸಿಗಲಿದೆ. ವ್ಯವಹಾರದಲ್ಲಿ ಹೊಸ ಅವಕಾಶ ಎದುರಾಗಬಹುದು. ಹಣದ ವಿಚಾರದಲ್ಲಿ ಲಾಭದ ಸೂಚನೆಗಳಿವೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಿಬರಬಹುದು. ಪ್ರೇಮ ಸಂಬಂಧದಲ್ಲಿ ಆತ್ಮೀಯತೆ ಹೆಚ್ಚಾಗಲಿದೆ.

ಕನ್ಯಾ ರಾಶಿ

ಕೆಲಸದ ವಿಚಾರದಲ್ಲಿ ಇಂದು ಯೋಜನೆ ರೂಪಿಸಿಕೊಂಡು ಮುಂದುವರಿಯಿರಿ. ಸಣ್ಣ ತಪ್ಪುಗಳು ಗೊಂದಲಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಮನಸ್ತಾಪವಾದರೆ ಮಾತಿನ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯದಲ್ಲಿ ವಿಶ್ರಾಂತಿಗೆ ಆದ್ಯತೆ ನೀಡಿ.

ತುಲಾ ರಾಶಿ

ಇಂದು ಅದೃಷ್ಟ ನಿಮ್ಮ ಪರವಾಗಿರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಬಹುದು. ವ್ಯವಹಾರದಲ್ಲಿ ಹೊಸ ಒಪ್ಪಂದದ ಅವಕಾಶ ಸಿಗಬಹುದು. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.

ವೃಶ್ಚಿಕ ರಾಶಿ

ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸುವುದು ಉತ್ತಮ. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಅನಿರೀಕ್ಷಿತ ಖರ್ಚು ಎದುರಾಗಬಹುದು. ವ್ಯವಹಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸಂಬಂಧಗಳಲ್ಲಿ ಅನುಮಾನಕ್ಕೆ ಅವಕಾಶ ಕೊಡಬೇಡಿ. ಆರೋಗ್ಯದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ವಿಚಾರಿಸಿ ಮುಂದುವರಿಯಿರಿ. ವ್ಯಾಪಾರದಲ್ಲಿ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೇಮ ಜೀವನದಲ್ಲಿ ಉತ್ತಮ ಸಂವಹನ ಮೂಡಲಿದೆ.

ಮಕರ ರಾಶಿ

ಕೆಲಸದಲ್ಲಿ ನಿಧಾನಗತಿಯ ಅನುಭವವಾಗಬಹುದು, ಆದರೆ ಪರಿಶ್ರಮ ವ್ಯರ್ಥವಾಗುವುದಿಲ್ಲ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆ ಮಾಡುವ ಮೊದಲು ಪರಿಶೀಲಿಸಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಪ್ರೇಮ ವಿಚಾರದಲ್ಲಿ ತಾಳ್ಮೆ ಮುಖ್ಯ. ಆರೋಗ್ಯಕ್ಕೆ ವಿಶ್ರಾಂತಿ ನೀಡಿ.

ಕುಂಭ ರಾಶಿ

ಇಂದು ಸೃಜನಶೀಲತೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಆಲೋಚನೆಗಳನ್ನು ಮೆಚ್ಚುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಸಂಪರ್ಕಗಳು ಲಾಭ ತರಬಹುದು. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಂಗಾತಿಯೊಂದಿಗೆ ಸಂತಸದ ಸಮಯ ಕಳೆಯುವಿರಿ.

ಮೀನ ರಾಶಿ

ಇಂದು ಮನಸ್ಸಿನಲ್ಲಿ ಗೊಂದಲವಿದ್ದರೂ ದಿನ ಮುಂದುವರಿದಂತೆ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಪ್ರೇಮ ಜೀವನದಲ್ಲಿ ಹಳೆಯ ಸಮಸ್ಯೆ ಪರಿಹಾರವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ.

ಒಟ್ಟಾರೆಯಾಗಿ ಇಂದು ಕೆಲವು ರಾಶಿಗಳಿಗೆ ವೃತ್ತಿ ಮತ್ತು ಹಣಕಾಸಿನಲ್ಲಿ ಪ್ರಗತಿಯ ಸೂಚನೆಗಳಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ತಾಳ್ಮೆ ಮತ್ತು ಎಚ್ಚರಿಕೆ ಮುಖ್ಯವಾಗಲಿದೆ. ಜ್ಯೋತಿಷ್ಯ ಫಲಗಳು ಸಾಮಾನ್ಯ ನಂಬಿಕೆಗಳ ಆಧಾರಿತವಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಮೇಲೆ ಫಲಿತಾಂಶಗಳು ಬದಲಾಗಬಹುದು.

Continue Reading

Trending