ನಿತ್ಯ ಭವಿಷ್ಯ
ಈ ರಾಶಿಯವರಿಗೆ ಖರ್ಚು ಅಧಿಕ! ಮದುವೆ ಯೋಗ! ಸಂಗಾತಿಯ ಮನಸ್ಸು ಚಂಚಲ ಮನಸ್ಸು ಅಶಾಂತಿ! ದಂಪತಿಗಳಿಗೆ ಸಂತಾನಕ್ಕಾಗಿ ಹಂಬಲ! : ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-8,2021
ಸೂರ್ಯೋದಯ: 06:07 AM, ಸೂರ್ಯಸ್ತ: 06:03 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಆಶ್ವಯುಜ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಶುಕ್ಲ ಪಕ್ಷ,
ತಿಥಿ: ಬಿದಿಗೆ ( 10:48 )
ನಕ್ಷತ್ರ: ಸ್ವಾತಿ ( 18:58 )
ಯೋಗ: ವಿಷ್ಕುಂಭ ( 22:02 )
ಕರಣ: ಕೌಲವ ( 10:48 )
ತೈತಲೆ ( 21:18 )
ರಾಹು ಕಾಲ: 10:30 – 12:00
ಯಮಗಂಡ: 03:00 – 04:30
ಮೇಷ
ಗಂಡ-ಹೆಂಡತಿಯ ಮನಸ್ಸು ಸ್ಥಿರತೆ ಇಲ್ಲದ ಕಾರಣ ಮನಸ್ತಾಪ,
ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಉದ್ಯೋಗಕ್ಕಾಗಿ ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಭೂವ್ಯವಹಾರಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಅಡಚಣೆ,
ವ್ಯಾಪಾರದಲ್ಲಿ ಚೇತರಿಕೆ,ಸ್ಥಿರಾಸ್ತಿ ಪ್ರಾಪ್ತಿ, ಆರ್ಥಿಕ ಪರಿಸ್ಥಿತಿ ಸುಧಾರಣೆ ,ಆರೋಗ್ಯ ಸುಧಾರಣೆ,ಶತ್ರುಗಳು ಮಿತ್ರರಾಗುವರು, ಕೆಲಸಕಾರ್ಯಗಳಲ್ಲಿ ಮುನ್ನಡೆ, ಮಾನಸಿಕ ನೆಮ್ಮದಿ,ಮದುವೆ ಯೋಗ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ
ಆರೋಗ್ಯದಲ್ಲಿ ಏರುಪೇರು ಸಂಭವ, ಅಧಿಕವಾದ ಖರ್ಚು, ಹಿತಶತ್ರುಗಳಿಂದ ತೊಂದರೆ, ತೀರ್ಥಯಾತ್ರೆ ದರ್ಶನ, ಉದ್ಯೋಗದಲ್ಲಿ ಬಡ್ತಿ, ಸುಖ ಭೋಜನ,ಮದುವೆ ಯೋಗ,
ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ
ಶ್ರಮಕ್ಕೆ ತಕ್ಕ ಫಲ, ಕುಟುಂಬಸ್ಥರಿಂದ ಸಹಕಾರ, ನೂತನ ಉದ್ಯೋಗ ಪ್ರಾಪ್ತಿ, ಅಧಿಕವಾದ ಖರ್ಚು, ಚಂಚಲ ಮನಸ್ಸು, ಕೃಷಿಯಲ್ಲಿ ಲಾಭ, ನಂಬಿದ ಜನರಿಂದ ಅಶಾಂತಿ,
ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕ
ಮಾತಾ ಪಿತೃ ಸೇವಾ ಮಾಡುವಿರಿ, ಯತ್ನ ಕಾರ್ಯಗಳಲ್ಲಿ ವಿಳಂಬ,ರೋಗ ಬಾಧೆ, ವ್ಯಾಪಾರ-ವ್ಯವಹಾರಗಳಲ್ಲಿ ಅಪರಿಚಿತರಿಂದ ತೊಂದರೆ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ,
ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ
ವಿರೋಧಿಗಳಿಂದ ತೊಂದರೆ, ಪತ್ನಿಗೆ ಅನಾರೋಗ್ಯ, ಸಾಲ ಮಾಡುವ ಸಾಧ್ಯತೆ, ದುಷ್ಟ ಜನರಿಂದ ದೂರ, ಸರಕಾರಿ ಕಾರ್ಯಗಳಲ್ಲಿ ಮುನ್ನಡೆ, ಧನಲಾಭ, ಲೇವಾದೇವಿಗಾರರಿಗೆ ಹಣಕಾಸಿನಲ್ಲಿ ತೊಂದರೆ,
ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ
ಅಧಿಕಾರಿಗಳೊಡನೆ ಕಲಹ, ಮಿತ್ರರಲ್ಲಿ ಮನಸ್ತಾಪ, ವಿಪರೀತ ಖರ್ಚು, ಹಣಕಾಸು ತೊಂದರೆ,ಪರರಿಗೆ ಸಹಾಯ ಮಾಡುವಿರಿ,ಉದ್ಯೋಗದ ಸ್ಥಳ ಬದಲಾವಣೆ, ಶತ್ರುಗಳ ಬಾದೆ ಎದುರಿಸುವಿರಿ,
ಅಭದ್ರತೆ ಕಾಡುವ ಸಂಭವವಿದೆ.ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ.ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ
ಭಾಗ್ಯ ವೃದ್ಧಿ, ಅಧಿಕಾರ-ಪ್ರಾಪ್ತಿ, ಹಣದ ಒಳಹರಿವು, ಅಮೂಲ್ಯ ವಸ್ತುಗಳ ಖರೀದಿ, ಸಮಾಜದಲ್ಲಿ ನಿಂದನೆ, ಇಲ್ಲ ಸಲ್ಲದ ಅಪವಾದ, ಕಂಕಣ ಬಲ ಯೋಗ,
ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ
ಕೋರ್ಟ್ ಕೆಲಸದಲ್ಲಿ ಜಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ದಾಂಪತ್ಯದಲ್ಲಿ ಅಶಾಂತಿ, ಸ್ತ್ರೀ ವ್ಯಾಮೋಹ, ಉದ್ಯೋಗ ಬಡ್ತಿ,
ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನು
ವಾಹನ ಖರೀದಿ, ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲಿ ಮುನ್ನಡೆ, ಸುಖ ಭೋಜನ, ದ್ರವ್ಯಲಾಭ, ಕೆಲಸ ಪ್ರಗತಿ, ಹಣಕಾಸು ಪರಿಸ್ಥಿತಿ ಏರುಪೇರು,
ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ
ಸ್ನೇಹಿತರೊಡನೆ ಮನಸ್ತಾಪ, ಸಂಗಾತಿಯ ಚಂಚಲ ಮನಸ್ಸು, ಜೀವನ ಅಶಾಂತಿ, ಆರೋಗ್ಯ ಸಮಸ್ಯೆ, ವಾಹನ ಚಾಲನೆ ಎಚ್ಚರ, ಹಿರಿಯರಲ್ಲಿ ಮಾನಸಿಕ ವ್ಯಥೆ,
ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ
ಹಣಕಾಸಿನ ಅನುಕೂಲ, ಉದ್ಯೋಗದಲ್ಲಿ ಪ್ರಮೋಷನ್, ಗಣ್ಯ ವ್ಯಕ್ತಿಗಳ ಭೇಟಿ, ಮದುವೆ ಯೋಗ, ಸಂತಾನ ಬಗ್ಗೆ ಚಿಂತೆ
ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ
ಮಾನಸಿಕ ವೇದನೆ, ವ್ಯಾಪಾರಿಗಳಿಗೆ ಧನ ಲಾಭ, ಮಿತ್ರರಿಂದ ಧನಸಹಾಯ, ಮನಸ್ಸಿನಲ್ಲಿ ತಳಮಳ, ಸಂತೃಪ್ತಿ ಭೋಜನ,
ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ6 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ6 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ6 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ6 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ6 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ6 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ6 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ6 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್