ನಿತ್ಯ ಭವಿಷ್ಯ
ಈ ರಾಶಿಯವರು ನಿಮ್ಮ ಮಕ್ಕಳಿಂದ ಸುಖಭೋಗ ಅನುಭವಿಸುವಿರಿ! ಈ ರಾಶಿಯವರು ನೀವು ಪ್ರೀತಿಸಿದ ಸಂಗಾತಿ ನಿಮ್ಮ ಕಣ್ಣಿಗೆ ಎದುರಿಗೆ ವಿವಾಹ ಕಾರ್ಯ ನೆರವೇರುವದು! ಶನಿವಾರ- ರಾಶಿ ಭವಿಷ್ಯ ಏಪ್ರಿಲ್-9,2022
ಈ ರಾಶಿಯವರು ನಿಮ್ಮ ಮಕ್ಕಳಿಂದ ಸುಖಭೋಗ ಅನುಭವಿಸುವಿರಿ! ಈ ರಾಶಿಯವರು ನೀವು ಪ್ರೀತಿಸಿದ ಸಂಗಾತಿ ನಿಮ್ಮ ಕಣ್ಣಿಗೆ ಎದುರಿಗೆ ವಿವಾಹ ಕಾರ್ಯ ನೆರವೇರುವದು!
ಶನಿವಾರ- ರಾಶಿ ಭವಿಷ್ಯ ಏಪ್ರಿಲ್-9,2022
ಸೂರ್ಯೋದಯ: 06:05am,
ಸೂರ್ಯಸ್ತ: 06:31pm
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ಅಷ್ಟಮೀ 01:23am
ನಕ್ಷತ್ರ: ಪುನರ್ವಸು 04:31am
ಯೋಗ: ಅತಿಗಂಡ 11:25am ವರೆಗೂ , ಸುಕರ್ಮ
ಕರಣ: ವಿಷ್ಟಿ 12:17pm ವರೆಗೂ , ಬವ 01:23am
ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ
ಅಮೃತಕಾಲ: 01:50am, ಏಪ್ರಿಲ್ 10 ನಿಂದ 03:37am, ಏಪ್ರಿಲ್ 10 ವರೆಗೂ
ಅಭಿಜಿತ್ ಮುಹುರ್ತ: 11:53am ನಿಂದ 12:43pm ವರೆಗೂ
ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ: ಈ ರಾಶಿಯವರಿಗೆ ಶುಭ ಫಲಿತಾಂಶ ನಿರೀಕ್ಷಣೆ ಮಾಡುವಿರಿ, ವಿದೇಶ ಪ್ರವಾಸ ಯಶಸ್ಸು,
ಬಹು ರಾಷ್ಟ್ರೀಯ ಕಂಪನಿಗಳ ಜೊತೆ ಹೂಡಿಕೆ, ಆಮದು-ರಫ್ತು ವಹಿವಾಟ ಲಾಭದಾಯಕ, ಉದ್ಯೋಗ ಸೇರಲು ತುಂಬಾ ಅವಕಾಶಗಳು ಸಿಗುವುದು, ಆರೋಗ್ಯದಲ್ಲಿ ಅಸಡ್ಡೆ ತೋರದಿರಿ, ಹೋಟೆಲ್ ಪ್ರಾರಂಭಿಸುವವರಿಗೆ ಶುಭದಾಯಕ, ರಿಸ್ಕ್ ತೆಗೆದುಕೊಂಡು ಕೆಲಸ ಮಾಡಬೇಡಿ, ರಿಯಲ್ ಎಸ್ಟೇಟ್, ಗಣಿಗಾರಿಕೆ, ಗುತ್ತಿಗೆದಾರರಿಗೆ ಲಾಭದಾಯಕ, ಕಂಕಣಬಲದ ಪ್ರಯತ್ನ ಯಶಸ್ಸು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಈ ರಾಶಿಯವರಿಗೆ ಆರೋಗ್ಯದಲ್ಲಿ ಏರುಪೇರು ಸಂಭವ ಜಾಗ್ರತೆ ವಹಿಸಿ, ನಕಾರಾತ್ಮಕ ಚಿಂತನೆ ಮಾಡಬೇಡಿ, ಹೊಸ ಉದ್ಯಮ ಪ್ರಾರಂಭಿಸಲು ಸೂಕ್ತ ಸಮಯವಲ್ಲ, ದೂರದ ಪ್ರಯಾಣ ಬೇಡವೇ ಬೇಡ, ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು, ವ್ಯಾಪಾರ ವಹಿವಾಟಿನಲ್ಲಿ ಮಧ್ಯಮ ಲಾಭದಾಯಕ, ಉದ್ಯಮ ದಾರರಿಗೆ ಕೊಂಚ ನೆಮ್ಮದಿ, ಕೆಲವರು ಸಾಲದ ಸುಳಿಯಲ್ಲಿ ಸಿಲುಕುವಿರಿ, ಮದುವೆ ಕಾರ್ಯ ಅಡತಡೆ ಸಂಭವ, ಆಸ್ತಿ ಖರೀದಿ ಮುಂದೂಡುವುದು ಒಳಿತು, ಉದ್ಯೋಗ ಕ್ಷೇತ್ರದಲ್ಲಿ ನೆಮ್ಮದಿ ನಷ್ಟ, ಸಂತಾನದ ಭಾಗ್ಯ ಸಿಗಲಿದೆ, ಯಾವುದೇ ಶಿಕ್ಷಣದ ಪದವಿ ಪಡೆದವರಿಗೆ ಉದ್ಯೋಗದ ಭಾಗ್ಯ, ಬೇಕರಿ, ಹೋಟೆಲ್, ಸ್ವೀಟ್ ಮಾರ್ಟ್ ವ್ಯಾಪಾರಸ್ಥರಿಗೆ ಧನಲಾಭ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಅಲ್ಪ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಅತಿ ಹೆಚ್ಚಿನ ಉತ್ತಮ ಫಲಿತಾಂಶ ಪಡೆಯುವಿರಿ, ಉದ್ಯೋಗದಲ್ಲಿ ಪ್ರಮೋಷನ್, ನೀವು ಬಯಸಿದ ಕ್ಷೇತ್ರಕ್ಕೆ ವರ್ಗಾಂತರ, ಒಣಜಂಬ ತೋರಿಸಿದಿರಿ, ಪ್ರೇಮಿಗಳಿಬ್ಬರ ಮದುವೆ ಸಾಧ್ಯತೆ, ಕೃಷಿ ಭೂಮಿ, ನಿವೇಶನ ಖರೀದಿಸುವ ಸಾಧ್ಯತೆ, ಶುಭ ಮಂಗಳ ಕಾರ್ಯ ಜರುಗುವ ಸಾಧ್ಯತೆ, ದಂಪತಿ ವರ್ಗದವರಿಗೆ ಸಂತಾನದ ಸಿಹಿಸುದ್ದಿ, ದಿನಸಿ, ಬಟ್ಟೆ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಹೋಟೆಲ್ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಮನೆ ಕಟ್ಟುವ ಚಿಂತನೆ, ಮಿತ್ರವರ್ಗದಿಂದ ಧನ ಸಹಾಯ ಸಿಗಲಿದೆ, ಉದ್ಯೋಗ ಭಾಗ್ಯ, ಆರೋಗ್ಯದಲ್ಲಿ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ನಿಮ್ಮ ಕಾರ್ಯವೈಖರಿಗೆ ಯಥಾಸ್ಥಿತಿ ಮುಂದುವರೆಯಲಿದೆ, ಹಣ ಗಳಿಸಲು ಹೊಸ ಅವಕಾಶಗಳು ಸಿಗುವವು, ವಿದೇಶ ಪ್ರವಾಸ ಅಡಚಣೆ ನಿವಾರಣೆ, ಮದುವೆ ಕಾರ್ಯದ ಆತಂಕ ದೂರವಾಗಲಿದೆ, ಸಾಲದಿಂದ ಋಣಮುಕ್ತಿ ಸಾಧ್ಯತೆ, ದಂಪತಿ ವರ್ಗದವರಿಗೆ ಸಂತಾನದ ಸಮಸ್ಯೆಗಳಿಗೆ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಸಂಭವ, ನಿಮ್ಮ ಹಣ ಮರಳಿ ಪಡೆಯಲು ಹರಸಾಹಸ, ನಿಮ್ಮ ಸಕಾರಾತ್ಮಕ ಚಿಂತನೆಯಿಂದ ಪ್ರತಿ ಕಾರ್ಯದಲ್ಲಿ ಯಶಸ್ಸು, ಹಠಾತ್ ಮದುವೆ ಚರ್ಚೆ ಸಂಭವ, ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ, ವಾಹನ ಖರೀದಿಸುವುದು ಸದ್ಯಕ್ಕೆ ಬೇಡ, ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯವಲ್ಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ : ಶುಭಮಂಗಳ ಕಾರ್ಯ ಸಂಭವ, ಸಂತಾನ ಫಲ ನಿರೀಕ್ಷಣೆ, ಹೊಸ ಆಸ್ತಿ ಖರೀದಿ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡುವ ಚಿಂತನೆ, ಹಣಕಾಸು ಸಮಸ್ಯೆ ನಿವಾರಣೆಯಾಗಲಿದೆ, ಯಾವುದೇ ಯೋಜನೆಗಳು ಪ್ರಾರಂಭ ಮಾಡುವ ಮುನ್ನ ಪತ್ನಿಯ ಮಾರ್ಗದರ್ಶನ ಪಡೆಯಿರಿ, ಬಿಸಿನೆಸ್ ಪ್ರಾರಂಭ ಮಾಡುವ ಮುನ್ನ ಅದರ ಬಗ್ಗೆ ಸಂಶೋಧನೆ ಮಾಡಿ, ಕುಟುಂಬದ ಸದಸ್ಯರ ಜೊತೆ ಹ್ಯಾಪಿ ಜೀವನ, ವಾಹನ ಖರೀದಿಸುವ ಸಾಧ್ಯತೆ, ಪ್ಲೇವುಡ್, ಬ್ಯೂಟಿ ಪಾರ್ಲರ್, ಹಾರ್ಡ್ವೇರ್, ಸ್ವೀಟ್, ಬೇಕರಿ ವ್ಯಾಪಾರಸ್ಥರಿಗೆ ಧನಲಾಭ, ಆರೋಗ್ಯದ ಕಡೆ ಅಸಡ್ಡೆ ತೋರಿಸಿದಿರಿ, ಸಂಗಾತಿ ಒಡನಾಟದಿಂದ ಮನಸ್ಸು ಖುಷಿ, ಸರ್ಕಾರಿ ಉದ್ಯೋಗ ಯಶಸ್ಸು, ನಗರ ಪ್ರದೇಶದಲ್ಲಿ ಹೊಸ ಮನೆ ಕಟ್ಟಡ ಪ್ರಾರಂಭ, ಬಹುದಿನದ ಸಂತಾನ ನಿರೀಕ್ಷಣೆ ಯಶಸ್ಸು, ಕೋರ್ಟ್ ಕೇಸು ನಿಮ್ಮಂತ ಆಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ; ನಿಮಗೆ ವಿಶೇಷವಾಗಿ ಇರುವುದಿಲ್ಲ, ನಿಮ್ಮ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು, ಆಪ್ತ ಸ್ನೇಹಿತರಿಂದ ಧನಸಹಾಯ, ಹೈನುಗಾರಿಕೆ ಉದ್ಯಮ ಪ್ರಾರಂಭ ಮಾಡುವುದು ಒಳಿತು, ಮೇಕೆ ಫಾರಂ ಪ್ರಾರಂಭಿಸಿದವರಿಗೆ ಧನ ಲಾಭ, ಸಂತಾನ ಸಮಸ್ಯೆಗಾಗಿ ವೈದ್ಯರ ಭೇಟಿ ಸಂಭವ, ಉದ್ಯೋಗ ಕ್ಷೇತ್ರದಲ್ಲಿ ಎದುರಾಳಿಗಳಿಂದ ತೊಂದರೆ ಸಂಭವ, ಕುಟುಂಬ ವರ್ಗದವರಿಂದ ಆಸ್ತಿ ಬೇಡಿಕೆ, ಮನೆಗಾಗಿ ಎಲೆಕ್ಟ್ರಾನಿಕ್ ಉಪಕರಣಗಳ ಖರೀದಿಸುವ ಸಾಧ್ಯತೆ, ಮರಗೆಲಸ ಉದ್ಯಮದಾರರು ಲಾಭ ಗಳಿಸುವಿರಿ, ಹೊಸ ಉದ್ಯಮ ಪ್ರಾರಂಭ ಹುಡುಕಾಟದಲ್ಲಿದ್ದೀರಿ, ಮಕ್ಕಳ ಸ್ವಭಾವದ ಬಗ್ಗೆ ಚಿಂತನೆ ಮಾಡುವಿರಿ, ವಿದೇಶ ಪ್ರವಾಸ ಪ್ರಯತ್ನ ವಿಫಲವಾಗಲಿದೆ, ಮನೆ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ, ನೀವು ಮಾಡುವ ಕೆಲಸದಲ್ಲಿ ಧನ ಲಾಭವಿದೆ ಬದಲಾಯಿಸುವುದು ಬೇಡ, ಹಿತಶತ್ರುಗಳ ಬಗ್ಗೆ ಎಚ್ಚರದಿಂದಿರಿ, ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ನೆರವೇರಲಿದೆ ವ್ಯಾಪಾರದಲ್ಲಿ ಹಂತಹಂತವಾಗಿ ಪ್ರಗತಿ ಕಾಣುವಿರಿ, ಬದಲಾಯಿಸುವುದು ಬೇಡ ಮುಂದುವರೆಯಲಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ : ಗುಡ್ ನ್ಯೂಸ್ ಪಡೆಯುತ್ತೀರಿ, ಮದುವೆ ಕಾರ್ಯ ಯಶಸ್ಸು, ಸಂತಾನ ಯಶಸ್ಸು ,ಸಾಲದಿಂದ ಋಣಮುಕ್ತಿ, ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ಸಂತಾನಪ್ರಾಪ್ತಿ ,ಹೊಸ ಮನೆ ಕಟ್ಟಡ ಯಶಸ್ಸು ,ಆಸ್ತಿ ಖರೀದಿ ಖುಷಿ ತರಲಿದೆ, ವಿದೇಶ ಪ್ರವಾಸ ತಾಂತ್ರಿಕ ದೋಷ ನಿವಾರಣೆ, ವೈರಿಗಳು ಶರಣಾಗತಿ, ಕೋರ್ಟ್ ಕೇಸ್ ನಿಮಗೆ ಜಯ ಸಿಗಲಿದೆ, ಬಹುದಿನದಿಂದ ನರಳುತ್ತಿರುವ ಕಾಯಿಲೆಯಿಂದ ಇಂದು ಶಾಶ್ವತ ಪರಿಹಾರ, ಬಹುದಿನಗಳಿಂದ ಪ್ರೀತಿಸುತ್ತಿರುವ ಪ್ರೇಮಿಗಳ ಮದುವೆ ಸೌಭಾಗ್ಯ ಕೂಡಿಬರಲಿದೆ, ಹಿರಿಯರ ಅನುಮೋದನೆ ಸಿಗಲಿದೆ, ಕಲಾವಿದರಿಗೆ ಬೇಡಿಕೆ, ಸಂಗೀತಗಾರರು, ಹಿನ್ನೆಲೆ ಗಾಯಕರಿಗೆ ಧನಲಾಭವಿದೆ, ಧಾರಾವಾಹಿ ಕಲಾವಿದರಿಗೆ ಬೇಡಿಕೆ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಖರ್ಚುವೆಚ್ಚಗಳ ಬಗ್ಗೆ ನಿಗಾ ಇರಲಿ, ಕಾಮ ಕ್ರೋಧ ಹತೋಟಿಯಲ್ಲಿರಲಿ, ಮೇಲಾಧಿಕಾರಿಗಳ ಜೊತೆ ಮಾತನಾಡುವಾಗ ಹಿಡಿತ ಇರಲಿ, ಖಾಸಗಿ ಸಂಸ್ಥೆಗಳಲ್ಲಿ ಹಣ ಹೂಡಿಕೆ ಬೇಡ, ಚಿಕ್ಕಪುಟ್ಟ ವಿಷಯಗಳಿಂದ ದಾಂಪತ್ಯದಲ್ಲಿ ಮನಸ್ತಾಪ, ಪ್ರೇಮಿಗಳ ಮದುವೆ ವಿಳಂಬ ಸಾಧ್ಯತೆ, ಸಂತಾನದ ಸಮಸ್ಯೆಯಿಂದ ಜಿಗುಪ್ಸೆ, ಬಂಧು ಮಿತ್ರ ವರ್ಗದವರಿಂದ ವಿರೋಧ, ಆಸ್ತಿ ಖರೀದಿಯಲ್ಲಿ ತೊಂದರೆ, ಉದ್ಯೋಗ ಕ್ಷೇತ್ರದಲ್ಲಿ ಮಾನಸಿಕ ಒತ್ತಡ, ಸಹೋದ್ಯೋಗಿಗಳ ಜೊತೆ ವೈರಾಗ್ಯ, ಉದ್ಯೋಗ ಕ್ಷೇತ್ರದಲ್ಲಿ ಧನ ನಷ್ಟ, ಅಕ್ಕಪಕ್ಕದ ಆಸ್ತಿ ಮಾಲಕರಿಂದ ಕಿರುಕುಳ, ಎದೆ ಒಳ ಭಾಗದಲ್ಲಿ ತೊಂದರೆ, ಮಂಡಿ ನೋವು, ವಾಯು, ಪಿತ್ತ, ಅರ್ಧ ತಲೆನೋವು ಉಲ್ಬಣ, ಶುಭ ಮಂಗಳ ಕಾರ್ಯ ನಿರಾಶೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ನಿಮಗೆ ತುಂಬಾ ಒಳ್ಳೆಯ ದಿನ,24×7 ಶುಭ ಫಲ ನಿರೀಕ್ಷಣೆ, ಸರಕಾರಿ ಸ್ವಾಮ್ಯದ ಕ್ಷೇತ್ರದಲ್ಲಿ ಹಣ ಹೂಡಿಕೆ ಒಳಿತು, ಮಕ್ಕಳ ವಿದ್ಯಾಭ್ಯಾಸ ಮತ್ತು ಅವರ ಉದ್ಯೋಗ ಸಕ್ಸಸ್, ಕೆಲಸದ ಕ್ಷೇತ್ರದಲ್ಲಿ ತುಂಬಾ ಧನಲಾಭ, ನಿವೇಶನ, ಕೃಷಿಭೂಮಿ, ನಗರಪ್ರದೇಶದಲ್ಲಿ ಪ್ಲಾಟ್ ಖರೀದಿಸುವಿರಿ, ಆರೋಗ್ಯದಲ್ಲಿ ಚೇತರಿಕೆ, ಗುತ್ತಿಗೆದಾರ, ರಿಯಲ್ ಎಸ್ಟೇಟ್ ಉದ್ಯಮದಾರ ಕೆಲಸದ ಬಗ್ಗೆ ಹೆಚ್ಚಿನ ಗಮನ ಹರಿಸಿ ಇದರಿಂದ ಆರ್ಥಿಕ ಲಾಭ ಪಡೆಯಿರಿ,ಬಾಳಿನ ಸಂಗಾತಿಯೊಂದಿಗೆ ವಾಗ್ವಾದ ಉಂಟಾಗಿ ಮನಸ್ತಾಪಕ್ಕೆ ಕಾರಣವಾಗುತ್ತದೆ, ಆಸ್ತಿಗಾಗಿ ತಂದೆ ಜೊತೆ ಕಿರಿಕಿರಿ ಸಾಧ್ಯತೆ, ಆರೋಗ್ಯದ ಬಗ್ಗೆ ಜಾಗೃಕತೆ ಅವಶ್ಯಕ, ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆ, ಕೆಲಸದಲ್ಲಿ ಮಾನಸಿಕ ಒತ್ತಡ, ಗುತ್ತಿಗೆದಾರರ ಮತ್ತು ರಿಯಲ್ ಎಸ್ಟೇಟ್ ಉದ್ಯಮದಾರರ ಬಹುಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ, ಹೂಡಿಕೆಗೆ ಸಕಾಲವಲ್ಲ, ನವದಂಪತಿಗಳ ವೈವಾಹಿಕ ಜೀವನ ಸುಖಮಯ, ಶತ್ರುಗಳಿಂದ ದೂರವುಳಿಯುವುದು ಉತ್ತಮ, ವಾಹನ ಸವಾರಿ ಮಾಡುವಾಗ ಎಚ್ಚರಿಕೆ ಇರಲಿ, ಮದುವೆ ಮಾತುಕತೆಗಳು ಇಂದು ನಡೆಯಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:ರಾಶಿಯವರಿಗೆ ಬೀರಲಿದೆ, ನಿಮ್ಮ ಸೋಮಾರಿತನ ಆಲಸ್ಯದಿಂದ ತುಂಬಾ ಕಳೆದುಕೊಳ್ಳುವಿರಿ, ಆರೋಗ್ಯದಲ್ಲಿ ಸಮಸ್ಯೆ ಕಾಡಲಿದೆ, ಆಸ್ತಿಗಾಗಿ ಸಂಬಂಧಿಕರಿಂದ ಸಮಸ್ಯೆಯಾಗುವ ಸಾಧ್ಯತೆ, ದೂರದ ಪ್ರವಾಸ ಬೇಡ, ಪ್ರೇಮಿಗಳ ಮದುವೆಗೆ ಸುದಿನ, ತೋಟಗಾರಿಕೆ ವೃತ್ತಿಯಲ್ಲಿ ಪ್ರಗತಿ, ಹಣಕಾಸಿನ ವಿಚಾರಕ್ಕಾಗಿ ಮನಸ್ತಾಪ, ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಂಗಾತಿಯ ಮಾರ್ಗದರ್ಶನ ಪಡೆಯಿರಿ, ಪ್ರತಿನಿಧಿಗಳಿಗೆ ಸಾರ್ವಜನಿಕ ರಂಗದಲ್ಲಿ ಪ್ರಶಂಸೆ, ಗಾಯಕರಿಗೆ ಬೇಡಿಕೆ ಸಿಗಲಿದೆ, ಉನ್ನತ ಶಿಕ್ಷಣ ಯಶಸ್ಸು, ಸರ್ಕಾರಿ ಕ್ಷೇತ್ರದ ಉದ್ಯೋಗಿಗಳಿಗೆ ಧನಲಾಭ, ಆರೋಗ್ಯದಲ್ಲಿ ಏರುಪೇರು ಸಂಭವ, ರೈತಾಪಿ ವರ್ಗದವರಿಗೆ ಧನ ಲಾಭ, ಪಿತ್ರಾರ್ಜಿತ ಆಸ್ತಿ ವಿಷಯದಲ್ಲಿ ಮನಸ್ತಾಪ,ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಮನಸ್ತಾಪ, ನೆನೆಗುದಿಗೆ ಬಿದ್ದ ಕೆಲಸಕಾರ್ಯ ಮರುಚಾಲನೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ವಿಷಯದ ಬಗ್ಗೆ ನಿರ್ಧಾರ, ಮದುವೆ ಮುಂದೂಡುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಈ ರಾಶಿಯವರಿಗೆ ಯಾವುದೇ ಋಣಾತ್ಮಕ ಎಫೆಕ್ಟಿವ್ ಆಗುವುದಿಲ್ಲ, ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪಾಲುದಾರಿಕೆ ಬಿಜಿನೆಸ್ನಲ್ಲಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ, ಕೆಲಸದ ಸ್ಥಳದಲ್ಲಿ ಹಣ ಸ್ವೀಕರಿಸುವಾಗ ಜಾಗೃತಿ ವಹಿಸಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಶುಭ ಮಂಗಳ ಕಾರ್ಯ ಮುಂದೂಡುವುದು ಒಳಿತು, ಉದ್ಯೋಗ ಬದಲಾವಣೆ ಬೇಡ, ತಂತ್ರಜ್ಞಾನ ಪದವಿ ಪಡೆದವರು ಕೌಶಲ್ಯ ತರಬೇತಿ ಕಲಿಯಲು ಮರೆಯದಿರಿ, ಹೊಸ ನಿರ್ಧಾರಗಳು ಬೇಡ, ಪ್ರೇಮಿಗಳ ಮದುವೆ ಹಿರಿಯರ ವಿರೋಧ, ದಾಂಪತ್ಯದಲ್ಲಿ ಕಲಹ, ಸಹೋದರ ಸಹೋದರಿಯರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ, ನಿಮ್ಮ ನಿರ್ಧಾರಗಳು ಬಹಿರಂಗ ಪಡಿಸಬೇಡಿ, ಹಣಕಾಸಿನ ವಿಚಾರಕ್ಕಾಗಿ ಯಾರಿಗೂ ಜಾಮೀನು ನೀಡಬೇಡಿ, ಉದ್ಯೋಗಿಗಳಿಗೆ ಮೇಲಾಧಿಕಾರಿ ಕಿರುಕುಳ ಸಂಭವ, ವರ್ಗಾವಣೆ ಅತಂತ್ರ, ಪ್ರಮೋಷನ್ ಸಣ್ಣ ವಿಚಾರಕ್ಕಾಗಿ ತಡೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ಈ ರಾಶಿಯವರಿಗೆ ಶೇಕಡ ನೂರಕ್ಕೆ ನೂರರಷ್ಟು ಲಾಭದಾಯಕ, ಬಾಕಿ ಉಳಿದಿರುವ ಎಲ್ಲಾ ಕೆಲಸ ಕಾರ್ಯಗಳು ಮುಕ್ತಾಯಗೊಳ್ಳಲಿವೆ, ಬಿರುಕು ಮೂಡಿರುವ ದಾಂಪತ್ಯ ಮತ್ತೆ ಒಂದಾಗುವ ಸಾಧ್ಯತೆ, ಪಿತ್ರಾರ್ಜಿತ ಆಸ್ತಿ ಪಾಲು ಸಂತೋಷದಿಂದ ಸ್ವೀಕರಿಸುವಿರಿ, ಸಂತಾನದ ವೈದ್ಯರ ಮಾರ್ಗದರ್ಶನ ಯಶಸ್ಸು, ಸಾಲದ ಸಮಸ್ಯೆ ಇಂದು ಇತಿಶ್ರೀ, ವ್ಯಾಪಾರ ವಹಿವಾಟಿನಲ್ಲಿ ಲಾಭದಾಯಕ, ಶತ್ರುಗಳು ಮಿತ್ರರಾಗುವ ದಿನ, ಹಳೆಯ ಸಂಗಾತಿಯ ನೆನಪು ಎಂದೂ ಮಾಸದ ನೆನಪು ಮನದಲ್ಲಿ ಉಳಿಯಲಿದೆ, ಉದ್ಯೋಗ ಅಥವಾ ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶ ಪ್ರವಾಸ ಸಾಧ್ಯತೆ, ಉದ್ಯೋಗದ ಪರೀಕ್ಷೆಗಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಿ, ಚಿನ್ನ ಖರೀದಿ, ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಲಾಭ ತರಲಿದೆ, ಕಂಕಣ ಭಾಗ್ಯ ಕೂಡಿ ಬರಲಿದೆ, ಉದ್ಯೋಗದಲ್ಲಿ ಧನಲಾಭ, ಬೆನ್ನುಹುರಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಕಾಡಲಿವೆ, ಗರ್ಭಿಣಿಯರು ಕಾಳಜಿವಹಿಸಬೇಕು, ಉದ್ಯೋಗ ಕ್ಷೇತ್ರದಲ್ಲಿ ಅತಿಯಾದ ಆಲೋಚನೆ ಆತಂಕ ಮತ್ತು ಒತ್ತಡಗಳಿಂದ ಕೆಲಸದಲ್ಲಿ ಆಸಕ್ತಿ ಕಳೆದುಕೊಳ್ಳುವಿರಿ, ಒಬ್ಬಂಟಿಯಾಗಿರಲು ಆಲೋಚಿಸೂಚಿಸಿದ್ದೀರಿ, ಪ್ರೇಮಿಗಳಿಬ್ಬರ ಸಂಬಂಧ ಗಟ್ಟಿ ಉತ್ತಮವಾಗಿರಲಿ, ಹೊಸ ಕೆಲಸ ಹುಡುಕಲು ಇದು ಉತ್ತಮ ಸಮಯವಲ್ಲ, ಉದರ, ಕಣ್ಣು, ಮಸ್ತಕ, ಎದೆಭಾಗ ಹಾಗೂ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ