ನಿತ್ಯ ಭವಿಷ್ಯ
ಈ ರಾಶಿಯವರು ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರವಾಗಲಿದ್ದಾರೆ ! ಪ್ರೇಮಿಗಳಿಬ್ಬರ ಕಂಕಣಬಲ ಸಾಧ್ಯತೆ ! ಬುಧವಾರ- ರಾಶಿ ಭವಿಷ್ಯ ಮೇ-12,2021
ಸೂರ್ಯೋದಯ: 05:53 AM, ಸೂರ್ಯಸ್ತ: 06:35 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ಪಾಡ್ಯ ( 27:06 )
ನಕ್ಷತ್ರ: ಕೃತಿಕ ( 26:39 )
ಯೋಗ: ಶೋಭಾನ ( 23:46 )
ಕರಣ: ಕಿಂಸ್ತುಘ್ನ ( 13:48 )
ಬವ ( 27:06 )
ರಾಹು ಕಾಲ: 12:00 – 01:30
ಯಮಗಂಡ: 07:30 – 09:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಸಂತಾನದ ಫಲಶ್ರುತಿ, ಸಂತಾನಕ್ಕಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆಯುತ್ತಿರುವವರಿಗೆ ಚಿಕಿತ್ಸೆ ಫಲಕಾರಿ, ಬಹುಕಾಲದಿಂದ ಐಷಾರಾಮಿ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಆಸೆ ಈಡೇರುತ್ತದೆ, ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರ ಆಗಲಿದ್ದಾರೆ, ವಿದೇಶ ಪ್ರಯಾಣ ಯೋಗ ಯಶಸ್ಸು, ಪ್ರೇಮಿಗಳಿಬ್ಬರ ಕುಟುಂಬದಲ್ಲಿ ಶಾಂತಿ ಸೌಹಾರ್ದ ಹೆಚ್ಚಾಗುತ್ತದೆ, ವಿವಾಹ ಯೋಗ ಕೂಡಿ ಬರಲಿದೆ.
ಶತ್ರುಗಳ ಉಪಟಳ ಕಡಿಮೆಯಾಗಲಿದೆ, ಆಕಸ್ಮಿಕ ಧನಾಗಮನ, ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚುವರಿ ವೇತನ ಆಗಲಿದೆ, ಪ್ರಮೋಷನ್ ಭಾಗ್ಯ, ಕಾನೂನು ವ್ಯಾಜ್ಯಗಳಲ್ಲಿ ಬಹಳ ಎಚ್ಚರಿಕೆ ವಹಿಸಿ, ಪ್ರೇಮಿಗಳಿಬ್ಬರ ಬಾಂಧವ್ಯ ಗಟ್ಟಿ ಆಗುತ್ತದೆ, ವಾಟರ್ ಮತ್ತು ಬ್ರಿವರೀಸ್ ಸಪ್ಲೈ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ಉದ್ಯಮ ವ್ಯವಹಾರಗಳಲ್ಲಿ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ
ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯತೆ, ಪಿತ್ರಾಜಿತ ಆಸ್ತಿ ಕೈಸೇರಲಿದೆ, ಕೋರ್ಟ್ ಕೇಸ್ ಜಯ ಲಭಿಸಲಿದೆ, ಮನೆ ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಮುಂಜಾಗ್ರತೆ ವಹಿಸಿ, ಮಾತಾ ಪಿತೃ ಜೊತೆ ಮನಸ್ತಾಪ ಸರಿಹೋಗಲಿದೆ, ಕಚೇರಿ ಕೆಲಸದ ನಿಮಿತ್ಯ ವಿದೇಶ ಪ್ರಯಾಣ ಸಾಧ್ಯತೆ, ನಿಮಗೆ ವ್ಯಾಪಾರದಿಂದ ಲಾಭ ಹೆಚ್ಚಾಗಲಿದೆ, ಒಂದಕ್ಕಿಂತ ಹೆಚ್ಚಿನ ಆದಾಯ ಮೂಲ ಹುಡುಕುವಿರಿ.
ಆಸ್ತಿ ಮಾರಾಟ ಮತ್ತು ಖರೀದಿ ಗೊಂದಲ ನಿವಾರಣೆ, ಮನೆ ಕಟ್ಟಡ ಅರ್ಧಕ್ಕೆ ನಿಂತಿದ್ದಲ್ಲಿ ಸಲೀಸಾಗಿ ಮುಗಿಯುತ್ತದೆ, ಸಾಲ ನೀಡುವವರು ಮುಂದೆ ಬರಲಿದ್ದಾರೆ, ಅತ್ತೆ-ಮಾವನ ಆಸ್ತಿ ಬರುವ ಯೋಗ ಇದೆ, ಪಡೆದಿರುವ ವರದಕ್ಷಿಣೆ ಸರಿಯಾಗಿ ಬಳಸಿಕೊಳ್ಳುವ ಬಗ್ಗೆ ಆಲೋಚನೆ ಮಾಡಿ, ನಾಲ್ಕು ಚಕ್ರದ ವಾಹನ ಖರೀದಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿ, ಶುಭಮಂಗಳ ಕಾರ್ಯದ ಚರ್ಚೆ, ಅಣ್ಣ-ತಮ್ಮಂದಿರ ಮಧ್ಯೆ ಭಿನ್ನಾಭಿಪ್ರಾಯ ಅರಿವು ಮೂಡಿ ಏಕೋ ಮನೋಭಾವನೆಯಿಂದ ನಡೆಯುವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ
ಆದಾಯದಲ್ಲಿ ಹೆಚ್ಚಳ, ಆದಾಯದ ಮೂಲ ಹುಡುಕುವಿರಿ, ಉದ್ಯೋಗದಲ್ಲಿ ಬಡ್ತಿ ವೇತನ ಹೆಚ್ಚಳ ಯೋಗ ಇದೆ, ದೀರ್ಘಕಾಲದ ಕಾಯಿಲೆ ಕಿರಿಕಿರಿ, ಸೂಕ್ತ ಔಷಧೋಪಚಾರನಿಂದ ಮುಕ್ತಿ, ಅನಗತ್ಯ ಚಿಂತನೆ, ಋಣಾತ್ಮಕ, ಜಿಗುಪ್ಸೆಯಿಂದ ಚಿಂತನೆ ಮಾಡುವಿರಿ, ಅತಿ ಸಂಚಾರದಿಂದ ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಸಿಗುವುದರ ಮೂಲಕ ತೃಪ್ತಿದಾಯಕ.
ಖರೀದಿಯಲ್ಲಿ ಜಾಗೃತರಾಗಿರಬೇಕು, ವ್ಯವಹಾರ ಕಾರ್ಯಗಳಲ್ಲಿ ಪ್ರಗತಿ ಮತ್ತೆ ಹೊಸ ವ್ಯವಹಾರಗಳು ಪ್ರಾರಂಭ, ಉದ್ಯೋಗಿಗಳಿಗೆ ಬಯಸಿದ ಸ್ಥಳಕ್ಕೆ ಬದಲಾವಣೆ ವಿಳಂಬ ಸಾಧ್ಯತೆ, ವಿದೇಶದಲ್ಲಿ ಶಿಕ್ಷಣ ಹಾಗೂ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ, ವಾಹನ ಎಡಗಡೆ ಡ್ರೈವ್ ಮಾಡುವಾಗ ನಿಧಾನ ಓಡಿಸಿ.
ಬ್ಯಾಂಕ್ ಲೋನ್ ಸರಿಯಾಗಿ ಪಾವತಿಸಿ, ಸರಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆದಿದ್ದಾರೆ ಮೊದಲೇ ಮೆರಿಟ್ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವ ಸಾಧ್ಯತೆ, ಚಲನಚಿತ್ರ ಕಲಾವಿದರಿಗೆ ಕಲಾತ್ಮಕ ಕ್ಷೇತ್ರದಲ್ಲಿ ಒಳ್ಳೆಯ ಅವಕಾಶ ಮತ್ತು ಲಾಭ ಗಳಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕಾಟಕ ರಾಶಿ
ನೆಗಡಿ, ಕೆಮ್ಮು, ಗ್ಯಾಸ್ಟಿಕ್ ಸಮಸ್ಯೆ ಕಾಡಬಹುದು, ದಿನಸಿ ,ಸಿದ್ಧ ಉಡುಪು, ಬ್ಯೂಟಿ ಪಾರ್ಲರ್, ಹಾರ್ಡ್ವೇರ್ ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ತೊಂದರೆ ಉಂಟಾಗಬಹುದು, ಕೂಡಿಟ್ಟ ಹಣ ನಿವೇಶನ ಖರೀದಿಸುವ ಸಾಧ್ಯತೆ ಇದೆ, ನಿಮ್ಮ ಸಂಗಾತಿಯ ಮನಸ್ಸನ್ನು ಸರಿದೂಗಿಸಿಕೊಂಡು ಹೋಗಲು ಪ್ರಯತ್ನಿಸಿ, ಕಾಯಿಲೆ ಚೇತರಿಕೆ ಕಂಡುಬರುವುದು.
ನವ ದಂಪತಿಗಳ ಜೀವನ ತುಂಬ ಮಧುರ, ದಿನಗೂಲಿ ನೌಕರರಿಗೆ ಕೆಲಸದಲ್ಲಿ ಪರಮೆಂಟ್ ಆಗುವ ಸಿಹಿಸುದ್ದಿ, ವಿದೇಶದಲ್ಲಿ ನೆಲೆಸಿರುವ ನೀವು ನಿಮ್ಮ ಗುರಿ ಸಾಧಿಸಲು ಪ್ರಯತ್ನಿಸಿ, ಹೃದಯದ ಕಾಯಿಲೆಯುಳ್ಳವರು ಆರೋಗ್ಯ ನಿರ್ಲಕ್ಷ್ಯಮಾಡಬೇಡಿ, ನಿಂತಿದ್ದ ಮದುವೆ ಚರ್ಚೆ ಮರು ಚರ್ಚೆ ಮಾಡಿ ಮದುವೆ ದಿನಾಂಕ ನಿರ್ವಹಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ
ಮದುವೆ ಕಾರ್ಯ ನಿರಾಶ ಮನೋಭಾವ ಕಾಡಲಿದೆ, ನಿಮಗೆ ಶತ್ರುಗಳ ಸಂಖ್ಯೆ ಹೆಚ್ಚಾಗಿದ್ದು ಭದ್ರತೆ ಅವಶ್ಯಕತೆ ಇದೆ, ವೃತ್ತಿ ಕ್ಷೇತ್ರದಲ್ಲಿ ವೈಫಲ್ಯ ಕಂಡು ಬರುವುದು, ಸಂಬಳಕ್ಕಾಗಿ ಮೆನೇಜರ್ ಜೊತೆ ಕಿರಿಕಿರಿ ಸಂಭವ, ವೃತ್ತಿ ಕ್ಷೇತ್ರದಲ್ಲಿ ಏರುಪೇರು, ದೇಹದಲ್ಲಿ ನಿಶ್ಯಕ್ತಿ ಕಾಡಲಿದೆ, ವಿದೇಶ ಪ್ರಯಾಣ ಅಡಚಣೆ ಕಂಡುಬಂದಿತು, ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ.
ವರ್ಗಾವಣೆ ಅಡಚಣೆ ಸಂಭವ, ವಾಕ್ ಸಮರದಿಂದ ದಂಡ ಕಟ್ಟುವ ಸಂಭವ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಲವು ವಿಧದಿಂದ ಧನಲಾಭ ಕಂಡುಬರಲಿದೆ, ಅಧಿಕಾರಿವರ್ಗದವರು ಕೆಲವೊಂದು ಸಂದರ್ಭದಲ್ಲಿ ಸಾಕಷ್ಟು ಧನಲಾಭ ಬಂದರು ಜಾಗೃತಿ ಅವಶ್ಯಕ, ಮಿತ್ರನಿಂದ ಧನಹಾನಿ, ಆತ್ಮೀಯರಿಂದ ಮಾನಹಾನಿ, ಎಷ್ಟೇ ಪ್ರಯತ್ನಿಸಿದರೂ ಯಶಸ್ಸು ನಿರಾಸೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ
ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಮುನ್ನಡೆ, ಗುತ್ತಿಗೆದಾರರಿಗೆ ಟೆಂಡರ್ ಸಿಗುವ ಭಾಗ್ಯ, ತಡೆಹಿಡಿದ ಪಾವತಿ ಹಣ ಸಿಗಲಿದೆ, ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಗೃಹ ಕಟ್ಟಡ ಚಾಲನೆ, ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ ತುಂಬು ಹೃದಯದಿಂದ ಸಂಸಾರ ನಡೆಸುವಿರಿ, ಪಿತ್ರಾರ್ಜಿತ ಆಸ್ತಿ ಸಮಸ್ಯೆ ಬಗೆಹರಿಯಲಿದೆ.
ಮುನಿಸಿಕೊಂಡಿರುವ ಪ್ರೇಮಿಗಳು ಮತ್ತೆ ಒಂದಾಗುವರು, ಎರಡು ಕುಟುಂಬಗಳಿಂದ ಮದುವೆ ಚರ್ಚೆ ಸಂಭವ, ಹೊಸ ಉದ್ಯಮ ಪ್ರಾರಂಭಿಸಲು ಅನ್ವೇಷಣೆ ಮಾಡುವಿರಿ, ತಂತ್ರಜ್ಞಾನ ಪದವಿ ಓದಿದವರಿಗೆ ಕೆಲಸ ಭಾಗ್ಯ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹಣಕಾಸು ಮತ್ತು ಉದ್ಯೋಗದ ಸಮಸ್ಯೆ ನಿವಾರಣೆ, ಕಾದಾಟ ಮಾಡಿರುವ ಸ್ನೇಹಿತರು ಒಂದು ಆಗುವರು, ಮಹಿಳಾ ಉದ್ಯೋಗಿಗಳಿಗೆ ನೆಮ್ಮದಿ, ಸಹೋದ್ಯೋಗಿಗಳ ಜೊತೆ ಮನಸ್ತಾಪ.
ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಉದ್ಯೋಗಿಗಳಿಗೆ ಧನಾಗಮನ, ವಾಹನ ಚಲಿಸುವಾಗ ಜಾಗೃತಿ ವಹಿಸಿ, ಅತ್ತೆ ಮತ್ತು ಸೊಸೆ ಮನಸ್ತಾಪ, ಸಂಗಾತಿಯ ಮಾರ್ಗದರ್ಶನ ಹೊಸ ಮನೆ ಪ್ರಾರಂಭ, ಉಪನ್ಯಾಸಕರಿಗೆ ಉದ್ಯೋಗದ ಸಿಹಿಸುದ್ದಿ, ಶಿಕ್ಷಕ ವೃಂದದವರು ಆಡಳಿತ ವರ್ಗದಿಂದ ಮನಸ್ತಾಪ, ಆಕಸ್ಮಿಕ ಧನಪ್ರಾಪ್ತಿ, ವಿದೇಶ ಪ್ರಯಾಣ ಅಡಚಣೆ ಪರಿಹಾರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ
ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು.
ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ
ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ, ಕೆಲವರು ಆರ್ಥಿಕ ಸಂಕಷ್ಟದಿಂದ ಚಿಂತೆ ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಮನೆ ಕಟ್ಟಡ ಪ್ರಾರಂಭ, ಉದ್ಯೋಗದಲ್ಲಿ ಪ್ರಮೋಷನ್, ಕೆಲವರಿಗೆ ಗಂಟಲಿನ ಸಂಬಂಧಿಸಿದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ, ವ್ಯಾಪಾರದ ನಷ್ಟದಿಂದ ಆರ್ಥಿಕ ತೊಂದರೆ ಉಂಟಾಗಬಹುದು.
ಕೂಡಿಟ್ಟ ಹಣ ನಷ್ಟ ಸಂಭವ, ಚೀಟಿ ವ್ಯವಹಾರದಲ್ಲಿ ಮೋಸ, ಸಾಲದ ಹೊರೆ ಸಾಧ್ಯತೆ, ಪ್ರೇಮಿಗಳಿಬ್ಬರಲ್ಲಿ ಮನಸ್ತಾಪ, ಮಹಿಳಾ ಉದ್ಯೋಗಿಗಳಿಗೆ ತೊಂದರೆ, ರಿಯಲ್ ಎಸ್ಟೇಟ್ ಉದ್ಯಮದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿರಬಹುದು, ಪರಿಸ್ಥಿತಿ ಮುಂದೆ ಸುಧಾರಣೆ, ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ತರಕಾರಿ ಕೆಲಸ ಸಂದರ್ಶನಕ್ಕಾಗಿ ಹರಸಾಹಸ, ಸಾಫ್ಟ್ ವೇರ್ ಇಂಜಿನಿಯರ್ ಕೆಲಸ ಕಳೆದುಕೊಳ್ಳುವ ಭೀತಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸು ರಾಶಿ
ಉದ್ಯೋಗದಲ್ಲಿ ಅನಾನುಕೂಲ, ಉದ್ಯೋಗಸ್ಥ ಮಹಿಳೆಯರಿಗೆ ಮ್ಯಾನೇಜರ್ ಇಂದ ಕಿರುಕುಳ, ಪ್ರಮೋಷನ್ ಪಡೆಯುವುದಕ್ಕಾಗಿ ಹಣ ನೀಡುವ ಸಾಧ್ಯತೆ, ಕೃಷಿಕರಿಗೆ ಸರ್ಕಾರದಿಂದ ಧನಲಾಭ, ಕೃಷಿಕರು ಬೆಳೆದ ವಾಣಿಜ್ಯ ಬೆಳೆಗೆ ಉತ್ತಮ ಬೆಲೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂಗಾತಿಗೆ ಮಾನಸಿಕ ಅಸಮಾಧಾನ.
ಉದ್ಯೋಗ ಕ್ಷೇತ್ರದಲ್ಲಿ ಭಯ, ಕುಟುಂಬದವರ ಜೊತೆ ಭಿನ್ನಾಭಿಪ್ರಾಯ, ಆರೋಗ್ಯದಲ್ಲಿ ಏರುಪೇರು, ಮನಸ್ಸು ಚಂಚಲ, ತಲೆ ಸಿಡಿತ, ಹಣಕಾಸಿನ ತೊಂದರೆಯಿಂದ ಗೋಳಾಟ, ವ್ಯಾಪಾರದಲ್ಲಿ ನಷ್ಟ, ನಂಬಿದ ಮಹಿಳೆಯಿಂದ ಮನಸ್ತಾಪ, ದಿನಗೂಲಿ ನೌಕರರು ಆತಂಕ ಬೇಡ.
ಶುಭವಾಗಲಿದೆ, ಕೆಲವರಿಗೆ ಉದ್ಯೋಗದಿಂದ ಉಚ್ಛಾಟನೆ, ಪ್ರೇಮಿಗಳಿಬ್ಬರು ಭಿನ್ನಾಭಿಪ್ರಾಯ, ಉದ್ಯಮದ ಮಾಲಕರ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡಿ ಮುಂದೆ ನಿಮಗೆ ಒಳ್ಳೆದಾಗಲಿದೆ, ಕಂಕಣ ಬಲ ಕೂಡಿ ಬರುವ ಸಾಧ್ಯತೆ, ದಂಪತಿಗಳಿಗೆ ಸಂತಾನಭಾಗ್ಯ, ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಕರ ರಾಶಿ
ವ್ಯಾಪಾರ ಸಂಬಂಧಗಳಲ್ಲಿ ಅಭಿವೃದ್ಧಿ, ನಿಮ್ಮ ಅಜಾಗರೂಕತೆಯಿಂದ ಹಣ ಕಳೆದುಕೊಳ್ಳುವಿರಿ, ಯೋಗ ಅಧ್ಯಾತ್ಮಿಕ ಶಾಲೆ ಪ್ರಾರಂಭಿಸುವ ಚಿಂತನೆ ಮಾಡುವಿರಿ, ಪ್ಲೇವುಡ್ ವ್ಯಾಪಾರಸ್ಥರಿಗೆ ಅಧಿಕ ಲಾಭ, ಮಕ್ಕಳ ನಡವಳಿಕೆ ಆತಂಕ ತರಲಿದೆ, ಸಂಪೂರ್ಣ ಮಾಹಿತಿ ಪಡೆಯದೇ ವ್ಯಾಪಾರ ಪ್ರಾರಂಭಿಸಿ ನಷ್ಟ ಅನುಭವಿಸುವಿರಿ, ಸಂಗಾತಿಗಳಲ್ಲಿ ಕಾಮಾಸಕ್ತಿ ಹೆಚ್ಚಾಗುವುದು.
ಸಾಹಿತಿಗಳಿಗೆ, ರಂಗಭೂಮಿ ಕಲಾವಿದರಿಗೆ, ಧಾರವಾಹಿ ಕಲಾವಿದರಿಗೆ, ಚಲನಚಿತ್ರ ಕಲಾವಿದರಿಗೆ, ಹಿನ್ನಲೆ ಗಾಯಕ, ಎಲ್ಲರಿಗೂ ಬೇಡಿಕೆ ಹೆಚ್ಚಾಗಿ ಧನಲಾಭವಿದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ನೌಕರರ ತೊಂದರೆ ಕಾಡಲಿದೆ, ಪ್ರೇಯಸಿ ಆರೋಗ್ಯದಲ್ಲಿ ತೊಂದರೆ ಕಾಡಬಹುದು, ಸಹೋದರರಿಂದ ಹಲ್ಲೆ ಸಂಭವ, ಮೇಲಾಧಿಕಾರಿಗಳ ಎದುರಿಗೆ ವಿವೇಚನೆ ಇಲ್ಲದೆ ವರ್ತಿಸಬಾರದು, ಹೊಸ ಸಂಬಂಧ ಸೌಹಾರ್ದಯುತವಾಗಿ ಇರುತ್ತದೆ.
ಭೂ ವ್ಯವಹಾರದಲ್ಲಿ ಹೂಡಿಕೆ ಲಾಭ ಪಡೆಯುತ್ತಿವೆ, ಜೂಜಾಟ ಅನಿರೀಕ್ಷಿತ ಲಾಭ ಗಳಿಸುವ ಸಾಧ್ಯತೆ ಇದೆ, ಉದ್ಯೋಗ ಬದಲಾವಣೆ ಅಥವಾ ಬಡ್ತಿ ಸಿಗುವ ಸಾಧ್ಯತೆ ಇರುತ್ತದೆ, ಮಹಿಳಾ ಉದ್ಯೋಗಿಗಳಿಗೆ ನಿಮ್ಮ ಬಾಸ್ ನ ಅಸಭ್ಯವರ್ತನೆ ಆಶ್ಚರ್ಯವನ್ನುಂಟುಮಾಡುತ್ತದೆ, ಸಂಗಾತಿಯಿಂದ ಜೀವನಾಂಶ ಅಂದರೆ ಪರಿಹಾರ ಕೇಳುವ ಸಾಧ್ಯತೆ, ಬೇರೆಯವರ ತಪ್ಪು ಸಾಬೀತುಪಡಿಸಲು ಹೋಗಿ ನೀವೇ ಕಷ್ಟ ಅನುಭವಿಸುವ ಸಾಧ್ಯತೆ.
ಪಾಲುದಾರಿಕೆ ವ್ಯವಹಾರದಲ್ಲಿ ಆರ್ಥಿಕ ಹಿಂಜರಿಕೆ ನೋವುಂಟು ಮಾಡುತ್ತದೆ, ಸ್ನೇಹಿತನಿಂದ ಸುಳ್ಳು ಭರವಸೆ, ಶೇರು ಮಾರುಕಟ್ಟೆಯಲ್ಲಿ ಅಲ್ಪ ಚೇತರಿಕೆ ಕಾಣುವಿರಿ, ಕುಟುಂಬದ ಹೆಣ್ಣು ಮಕ್ಕಳಲ್ಲಿ ಭಿನ್ನಾಭಿಪ್ರಾಯ ಜಗಳ ಸಂಭವ, ಬೆಟ್ಟಿಂಗ್ ನಿಂದ ತುಂಬಾ ನಷ್ಟ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ
ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ.
ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ.
ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ
ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು.
ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು.
ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ನಿತ್ಯ ಭವಿಷ್ಯ
ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?
ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ ವಹಿಸಬೇಕು?
ಸುದ್ದಿದಿನ, ರಾಶಿಭವಿಷ್ಯ: 2026ರ ಆಗಸ್ಟ್ 27, ಗುರುವಾರದಂದು ಶ್ರಾವಣ ಮಾಸದ ಶುಕ್ಲ ಪಕ್ಷದ ದಶಮಿ ತಿಥಿ, ಜ್ಯೇಷ್ಠಾ ನಕ್ಷತ್ರದ ಪ್ರಭಾವವಿರುವ ಇಂದು ಚಂದ್ರನ ಸ್ಥಾನ ಮತ್ತು ಗ್ರಹಗಳ ಚಲನೆ ಹಲವು ರಾಶಿಗಳ ದಿನಚರಿಯಲ್ಲಿ ಬದಲಾವಣೆ ತರಬಹುದು. ಕೆಲವರಿಗೆ ವೃತ್ತಿ ಮತ್ತು ಹಣಕಾಸಿನ ವಿಚಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವರು ಮಾತುಕತೆ ಹಾಗೂ ನಿರ್ಧಾರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು.
ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಗುರುವಾರ, ಶುಕ್ಲ ದಶಮಿ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಮಧ್ಯಾಹ್ನ 1.58ರಿಂದ 3.31ರವರೆಗೆ, ಗುಳಿಕಕಾಲ ಬೆಳಿಗ್ಗೆ 9.15ರಿಂದ 10.48ರವರೆಗೆ ಹಾಗೂ ಯಮಗಂಡಕಾಲ ಬೆಳಿಗ್ಗೆ 6.08ರಿಂದ 7.41ರವರೆಗೆ.
http://Visit : www.suddidina.com
ಮೇಷ ರಾಶಿ
ಇಂದು ಕೆಲಸದಲ್ಲಿ ಚುರುಕು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ. ಕುಟುಂಬದಲ್ಲಿ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ. ಆರೋಗ್ಯದಲ್ಲಿ ದಣಿವು ಕಾಣಿಸಿಕೊಳ್ಳಬಹುದು.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಇಂದು ಅನುಕೂಲಕರ ದಿನ. ಬಾಕಿ ಹಣ ಮರಳಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಲಿದೆ. ಕುಟುಂಬದ ಹಿರಿಯರಿಂದ ಉತ್ತಮ ಸಲಹೆ ಸಿಗಲಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಒಳಿತು.
ಮಿಥುನ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಉತ್ತಮ. ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ದೊರೆಯಬಹುದು. ವ್ಯಾಪಾರಿಗಳಿಗೆ ಹೊಸ ಸಂಪರ್ಕಗಳು ಲಾಭ ತರಬಹುದು. ಪ್ರೇಮ ಸಂಬಂಧದಲ್ಲಿ ತಪ್ಪು ತಿಳುವಳಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕಟಕ ರಾಶಿ
ಕುಟುಂಬಕ್ಕೆ ಇಂದು ಹೆಚ್ಚಿನ ಸಮಯ ನೀಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲ ಪಡೆಯಬಹುದು. ಪ್ರೇಮ ಜೀವನದಲ್ಲಿ ಸಂತಸದ ಕ್ಷಣಗಳು ಸಿಗಲಿವೆ. ಆಹಾರ ಪದ್ಧತಿಯ ಬಗ್ಗೆ ಗಮನ ಕೊಡಿ.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಮಹತ್ವದ ಬೆಳವಣಿಗೆ ಸಾಧ್ಯ. ನಿಮ್ಮ ಮಾತಿಗೆ ಗೌರವ ಸಿಗಲಿದೆ. ವ್ಯವಹಾರದಲ್ಲಿ ಹೊಸ ಅವಕಾಶ ಎದುರಾಗಬಹುದು. ಹಣದ ವಿಚಾರದಲ್ಲಿ ಲಾಭದ ಸೂಚನೆಗಳಿವೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಿಬರಬಹುದು. ಪ್ರೇಮ ಸಂಬಂಧದಲ್ಲಿ ಆತ್ಮೀಯತೆ ಹೆಚ್ಚಾಗಲಿದೆ.
ಕನ್ಯಾ ರಾಶಿ
ಕೆಲಸದ ವಿಚಾರದಲ್ಲಿ ಇಂದು ಯೋಜನೆ ರೂಪಿಸಿಕೊಂಡು ಮುಂದುವರಿಯಿರಿ. ಸಣ್ಣ ತಪ್ಪುಗಳು ಗೊಂದಲಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಮನಸ್ತಾಪವಾದರೆ ಮಾತಿನ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯದಲ್ಲಿ ವಿಶ್ರಾಂತಿಗೆ ಆದ್ಯತೆ ನೀಡಿ.
ತುಲಾ ರಾಶಿ
ಇಂದು ಅದೃಷ್ಟ ನಿಮ್ಮ ಪರವಾಗಿರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಬಹುದು. ವ್ಯವಹಾರದಲ್ಲಿ ಹೊಸ ಒಪ್ಪಂದದ ಅವಕಾಶ ಸಿಗಬಹುದು. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.
ವೃಶ್ಚಿಕ ರಾಶಿ
ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸುವುದು ಉತ್ತಮ. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಅನಿರೀಕ್ಷಿತ ಖರ್ಚು ಎದುರಾಗಬಹುದು. ವ್ಯವಹಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸಂಬಂಧಗಳಲ್ಲಿ ಅನುಮಾನಕ್ಕೆ ಅವಕಾಶ ಕೊಡಬೇಡಿ. ಆರೋಗ್ಯದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ವಿಚಾರಿಸಿ ಮುಂದುವರಿಯಿರಿ. ವ್ಯಾಪಾರದಲ್ಲಿ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೇಮ ಜೀವನದಲ್ಲಿ ಉತ್ತಮ ಸಂವಹನ ಮೂಡಲಿದೆ.
ಮಕರ ರಾಶಿ
ಕೆಲಸದಲ್ಲಿ ನಿಧಾನಗತಿಯ ಅನುಭವವಾಗಬಹುದು, ಆದರೆ ಪರಿಶ್ರಮ ವ್ಯರ್ಥವಾಗುವುದಿಲ್ಲ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆ ಮಾಡುವ ಮೊದಲು ಪರಿಶೀಲಿಸಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಪ್ರೇಮ ವಿಚಾರದಲ್ಲಿ ತಾಳ್ಮೆ ಮುಖ್ಯ. ಆರೋಗ್ಯಕ್ಕೆ ವಿಶ್ರಾಂತಿ ನೀಡಿ.
ಕುಂಭ ರಾಶಿ
ಇಂದು ಸೃಜನಶೀಲತೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಆಲೋಚನೆಗಳನ್ನು ಮೆಚ್ಚುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಸಂಪರ್ಕಗಳು ಲಾಭ ತರಬಹುದು. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಂಗಾತಿಯೊಂದಿಗೆ ಸಂತಸದ ಸಮಯ ಕಳೆಯುವಿರಿ.
ಮೀನ ರಾಶಿ
ಇಂದು ಮನಸ್ಸಿನಲ್ಲಿ ಗೊಂದಲವಿದ್ದರೂ ದಿನ ಮುಂದುವರಿದಂತೆ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಪ್ರೇಮ ಜೀವನದಲ್ಲಿ ಹಳೆಯ ಸಮಸ್ಯೆ ಪರಿಹಾರವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ.
ಒಟ್ಟಾರೆಯಾಗಿ ಇಂದು ಕೆಲವು ರಾಶಿಗಳಿಗೆ ವೃತ್ತಿ ಮತ್ತು ಹಣಕಾಸಿನಲ್ಲಿ ಪ್ರಗತಿಯ ಸೂಚನೆಗಳಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ತಾಳ್ಮೆ ಮತ್ತು ಎಚ್ಚರಿಕೆ ಮುಖ್ಯವಾಗಲಿದೆ. ಜ್ಯೋತಿಷ್ಯ ಫಲಗಳು ಸಾಮಾನ್ಯ ನಂಬಿಕೆಗಳ ಆಧಾರಿತವಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಮೇಲೆ ಫಲಿತಾಂಶಗಳು ಬದಲಾಗಬಹುದು.

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ7 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ3 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ2 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ3 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ3 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ