ಸಿನಿ ಸುದ್ದಿ

‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ಹಿಂದಿಗೆ ರಿಮೇಕ್ ಆಗುತ್ತೆ ಅಂತೆ !

Published

on

ಸುದ್ದಿದಿನ, ಬೆಂಗಳೂರು: ಮಂಡ್ಯದ ಗಂಡು, ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಿದೆ.

ಕಿಚ್ಚ ಸುದೀಪ್ ಸೇರಿ ಹಲವು ಹಿರಿಯ ನಟರು ‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದಲ್ಲಿ ಅಭಿನಯಿಸಿದ್ದು, ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹೆಚ್ಚಿಸಿದೆ.
ಇನ್ನು ‌ ಈ ಚಿತ್ರ ಹಿಂದಿಗೆ ರಿಮೇಕ್ ಆಗಲಿ ಎಂದು ಸುದ್ದಿಯೊಂದು ಹರಿದಾಡುತ್ತಿದೆ. ಒಂದು ವೇಳೆ ಈ ಚಿತ್ರ ಹಿಂದಿಗೆ ರಿಮೇಕ್ ಆದರೆ ಅಂಬರೀಶ್ ಮತ್ತು ಸುದೀಪ್ ಮಾಡಿದ ಪಾತ್ರಗಳಲ್ಲಿ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಕಾಣಿಸಿಕೊಂಡ್ರೆ ಅದ್ಭುತವಾಗಿರುತ್ತೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು ‘ಅಂಬಿ ನಿಂಗ್ ವಯಸ್ಸಾಯ್ತೋ’ ತಮಿಳಿನ ರಿಮೇಕ್ ಚಿತ್ರ ಎಂದು ಹೇಳಲಾಗುತ್ತಿದೆ.

Trending

Exit mobile version