ದಿನದ ಸುದ್ದಿ
ಸೋಮವಾರ ರಾಶಿ ಭವಿಷ್ಯ-ಅಕ್ಟೋಬರ್-31,2022 : ಈ ರಾಶಿಯವರ ಮಂಗಳ ಕಾರ್ಯ ತಯಾರಿ!

ಈ ರಾಶಿಯವರ ಮಂಗಳ ಕಾರ್ಯ ತಯಾರಿ!
ಸೋಮವಾರ ರಾಶಿ ಭವಿಷ್ಯ-ಅಕ್ಟೋಬರ್-31,2022
ಸೂರ್ಯೋದಯ: 06:14 ಏ ಎಂ, ಸೂರ್ಯಾಸ್ತ : 05:45 ಪಿ ಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಕಾರ್ತಿಕ ಮಾಸ, ಶರತ್ ಋತು , ಶುಕ್ಲ ಪಕ್ಷ, ದಕ್ಷಿಣಾಯಣ
ತಿಥಿ: ಸಪ್ತಮೀ 01:11 ಏ ಎಂ,
ನಕ್ಷತ್ರ: ಉತ್ತರ ಆಷಾಢ 04:15 ಏ ಎಂ , ದಿನಪೂರ್ತಿ
ಯೋಗ: ಧೃತಿ 04:13 ಪಿ ಎಂ ವರೆಗೂ , ಶೂಲ
ಕರಣ: ಗರಜ 02:18 ಪಿ ಎಂ ವರೆಗೂ , ವಣಿಜ 01:11 ಏ ಎಂ ,
ರಾಹು ಕಾಲ: 07:30 ನಿಂದ 09:00 ವರೆಗೂ
ಯಮಗಂಡ: 10:30 ನಿಂದ 12:00 ವರೆಗೂ
ಗುಳಿಕ ಕಾಲ: 03:00 ನಿಂದ04:30 ವರೆಗೂ
ಅಮೃತಕಾಲ: 10:16 ಪಿ ಎಂನಿಂದ 11:46 ಪಿ ಎಂ ವರೆಗೂ
ಅಭಿಜಿತ್ ಮುಹುರ್ತ: 11:37 ಏ ಎಂ ನಿಂದ 12:23 ಪಿ ಎಂ ವರೆಗೂ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ :
ಸಂಪತ್ತು ವೃದ್ಧಿಯಾಗುವುದು. ಸೋದರಮಾವನಿಂದ ಹಣಕಾಸಿನಲ್ಲಿ ಸಹಾಯಸ್ತ. ಕೋರ್ಟ್ ಕಚೇರಿ ಕೆಲಸಗಳಲ್ಲಿ ಜಯವಾಗುತ್ತದೆ. ಆಕಸ್ಮಿಕ ಧನಲಾಭ ಸಿಗಲಿದೆ.
ನಿಮ್ಮ ಬಹುದಿನದ ಪರಿಶ್ರಮದ ಕೆಲಸಕ್ಕೆ ಸೂಕ್ತ ಸ್ಥಾನ, ಗೌರವ ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಾರಂಭದ ಹಂತವಾಗಿ ಕಠಿಣತೆ ಅನುಭವಿಸುವಿರಿ ನಂತರವಾಗಿ ಅದು ನಿಮಗೆ ಸಾಕಷ್ಟು ಲಾಭಾಂಶ ತಂದುಕೊಡಲಿದೆ. ಸಿಕ್ಕಿರುವ ಅವಕಾಶವನ್ನು ಬಿಡದೇ ಬಾಚಿಕೊಳ್ಳುವುದು ಒಳ್ಳೆಯದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಕೆಲವರಿಗೆ ವಿದೇಶ ಪ್ರವಾಸ ಅತಂತ್ರ. ಪ್ರಾಮಾಣಿಕವಾಗಿ ಸೇವೆ ಮಾಡಿದರೂ ಮನೆಯಲ್ಲಿ ಮನಸ್ತಾಪ. ಹಿತೈಷಿ ಶತ್ರುಗಳ ಕಿರಿಕಿರಿ. ಮಾತಾ ಪಿತೃ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ಹಣ ವ್ಯಯ. ಸಾಲಗಾರರಿಂದ ಮನಸ್ತಾಪ. ಹಳೆಯ ನಿವೇಶನ ಬದಲಾಯಿಸುವ ಚಿಂತನೆ.
ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಮುಂದಾಗುವುದು ಈದಿನ ನಿಮ್ಮ ವಿಶೇಷ. ಕುಟುಂಬದ ಬೇಡಿಕೆಗಳ ಪಟ್ಟಿ ಹೆಚ್ಚುತ್ತಾ ಸಾಗಲಿದೆ ಇದು ನಿಮಗೆ ಕಸಿವಿಸಿ ತರಲಿದೆ. ಉತ್ತಮ ಅವಕಾಶಗಳನ್ನು ಆದಷ್ಟು ಹಿಡಿದಿಟ್ಟುಕೊಳ್ಳುವುದು ಸೂಕ್ತ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಹೊಸ ವಾಹನ ಖರೀದಿ ಭಾಗ್ಯ. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಎದುರಿಸುವಿರಿ. ಪತಿ-ಪತ್ನಿ ಜಗಳ ಅಧಿಕ. ಮಕ್ಕಳ ವಿಷಯವಾಗಿ ಅವಮಾನ. ಮಾತಾ ಪಿತೃ ಅನಾರೋಗ್ಯ ಸಮಸ್ಯೆ ಕಾಡಲಿದೆ. ವ್ಯಾಪಾರದಲ್ಲಿ ಹಾನಿ ಸಂಭವ.
ನಿಮ್ಮಲ್ಲಿನ ಕಲಾಸಕ್ತಿಯನ್ನು ಇಂದು ಗುರುತಿಸಲಿದ್ದಾರೆ. ವ್ಯಾಪಾರಸ್ಥರಿಗೆ ಹೇರಳವಾದ ಅವಕಾಶಗಳು ಕಂಡುಬರಲಿದೆ. ಕೆಲಸದ ಬಗ್ಗೆ ಆಸಕ್ತಿಯನ್ನು ರೂಢಿಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನೀವು ಹೆಚ್ಚಿನ ಶ್ರಮಪಡಬೇಕಾಗಬಹುದು. ಹಳೆಯ ಸಾಲಗಳನ್ನು ತೀರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ, ಇಲ್ಲವಾದಲ್ಲಿ ದೊಡ್ಡ ಮಟ್ಟದ ಸಮಸ್ಯೆ ಆಗುವುದು ಖಚಿತ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಉದ್ಯೋಗ ಹುಡುಕಾಟ ಮಾಡುವವರಿಗೆ ಸ್ನೇಹಿತರ ಮುಖಾಂತರ ಸಿಹಿಸುದ್ದಿ ಲಭಿಸಲಿದೆ. ಕೌಟುಂಬಿಕ ಸುಖ. ಮನಸ್ಸಿನ ಕಾರ್ಯಗಳು ನಿಧಾನವಾಗಿ ಕೈಗೂಡುವುದು. ಬೇರೆಬೇರೆ ವ್ಯವಹಾರದ ಕಡೆ ಗಮನವಿರಲಿ.
ವಾಹನ ಸವಾರಿಯಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು. ಮಕ್ಕಳ ವಿಷಯವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಕೃಷಿ ಚಟುವಟಿಕೆಗಳಲ್ಲಿ ಉತ್ತಮ ಲಾಭ ಕಂಡುಬರುತ್ತದೆ. ನೀರಿನ ಪ್ರದೇಶದ ಪ್ರವಾಸದಲ್ಲಿ ಆದಷ್ಟು ಎಚ್ಚರವಿರಲಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ವ್ಯಾಪಾರದಲ್ಲಿ ಅನಿರೀಕ್ಷಿತ ಹಾನಿ. ಶೇರು ಮಾರುಕಟ್ಟೆಯಲ್ಲಿ ಹಾನಿ. ಪತಿ-ಪತ್ನಿ ಕದನ ವಿಕೋಪಕ್ಕೆ ತಿರುಗುವದು. ಸರಕಾರಿ ಕೆಲಸಕಾರ್ಯಗಳಲ್ಲಿ ಮಧ್ಯಸ್ಥಿಕೆಯಿಂದ ಅಪಜಯ.
ಆತ್ಮೀಯರೊಡನೆ ಆಕಸ್ಮಿಕವಾಗಿ ಹೊರಬರುವ ಕೆಲವು ಮಾತುಗಳಿಂದ ಕ್ಲೇಶಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ. ನಿಮ್ಮ ನಡೆ ಸೌಹಾರ್ದಯುತ ವಾಗಿರುವುದು ಒಳ್ಳೆಯದು. ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವುದು ಸೂಕ್ತವಲ್ಲ. ಹಣಕಾಸಿನ ವಿಚಾರದಲ್ಲಿ ನಿಮ್ಮ ಉತ್ತಮ ನಿರೂಪಣೆಯಿಂದ ಬಲಿಷ್ಠವಾಗಿ ಸಿದ್ಧತೆ ಮಾಡಿಕೊಳ್ಳುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಮನೆ ಕಟ್ಟುವುದಕ್ಕಾಗಿ ಅಕ್ಕ ಪಕ್ಕದವರಿಂದ ಕಿರಿಕಿರಿ ಸಂಭವ. ಅತ್ತೆ ಸೊಸೆಯ ಮಧ್ಯೆ ಸದಾ ಕಿರಿಕಿರಿ. ವ್ಯಾಪಾರದಲ್ಲಿ ಮಂದಗತಿ ಪ್ರಗತಿ. ಉತ್ತಮ. ಕಾರ್ಯಗಳಿಗಾಗಿ ಹಣವೆಯ.
ಸಂಗಾತಿಯ ಸಾಂಗತ್ಯದಲ್ಲಿ ಈ ದಿನವನ್ನು ಉತ್ತಮವಾಗಿ ಕಳೆಯಲು ಬಯಸುವಿರಿ. ವಿದೇಶ ಪ್ರವಾಸದ ಯೋಜನೆ ಸದ್ಯದಲ್ಲಿ ನೆರವೇರುವ ಸಾಧ್ಯತೆ ಇದೆ. ಆದಷ್ಟು ಹಣವನ್ನು ಉಳಿತಾಯದತ್ತ ಯೋಚನೆ ಮಾಡಿ. ಮಕ್ಕಳಿಂದ ನಿಮ್ಮ ಮನೆಯಲ್ಲಿ ಸಡಗರದ ವಾತಾವರಣ ಕಾಣಬಹುದು. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಿಂದ ಮನೋವೇದನೆ. ಹೂಡಿಕೆಗಳಲ್ಲಿ ಆದಷ್ಟು ಜಾಗ್ರತೆ ಇರಲಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಇಂದು ನಿಮಗೆ ಅದೃಷ್ಟದ ದಿನ, ಮೇಲಾಧಿಕಾರಿ ಜೊತೆ ಉತ್ತಮ ಬಾಂಧವ್ಯ ವೃದ್ಧಿ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ವರ್ಗಾವಣೆ ಬಯಸಿದರೆ ಯಶಸ್ಸು, ಹೆಚ್ಚುವರಿ ವೇತನ ಪಡೆಯಲಿದ್ದೀರಿ, ಭೂಮಿ ವ್ಯವಹಾರ ಕಾರ್ಯದಲ್ಲಿ ಜಯ ನಿಮ್ಮದಾಗುತ್ತದೆ, ಕೋರ್ಟು ಕಚೇರಿ ಕೆಲಸಗಳು ಪೂರ್ಣಗೊಳ್ಳುತ್ತವೆ, ಗುತ್ತಿಗೆದಾರರ ಬಾಕಿ ಹಣ ಪಡೆಯುವಿರಿ, ದಾಂಪತ್ಯದಲ್ಲಿ ನೆಮ್ಮದಿ, ವಾಹನ ಉಡುಗೊರೆ ರೂಪದಲ್ಲಿ ಪಡೆಯುವಿರಿ, ಸರ್ಕಾರಿ ಉದ್ಯೋಗ ಮತ್ತು ರಾಜಕೀಯ ಪ್ರವೇಶ ಯಶಸ್ಸು ಸಾಧಿಸುವಿರಿ, ಸಂತಾನದ ಸಂಸ್ಥೆ ಕಾಡಲಿದೆ, ಈ ಬಾರಿ ವಿವಾಹ ಕಾರ್ಯ ನೆರವೇರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಮದುವೆಯ ಚಿಂತನೆ, ಮನೆಗಳಿಗೆ ಬಾಡಿಗೆದಾರರು ಬರುತ್ತಿಲ್ಲ ಎಂಬ ಚಿಂತನೆ, ವ್ಯಾಪಾರ ವಹಿವಾಟುಗಳಲ್ಲಿ ಮಂದಗತಿಯ ಚೇತರಿಕೆ, ಈ ರಾಶಿಯವರಿಗೆ ಅದೃಷ್ಟದ ಸಮಯ ಬಂದಿದೆ, ಕಲಾವಿದರಿಗೆ ಹೆಚ್ಚಿನ ಬೇಡಿಕೆ ಸಾಧ್ಯತೆ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯ, ಸ್ಥಾನದ ಬದಲಾವಣೆ ಸಾಧ್ಯತೆ, ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ, ಶತ್ರುಗಳಿಗೆ ಸೋಲು ಖಚಿತ, ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಸಹಕಾರ, ರಾಜಕಾರಣಿಗಳಿಗೆ ಸಮಾಜದಲ್ಲಿ ಗೌರವ ದೊರೆಯುವ ದಿನ, ಮಾನಸಿಕವಾಗಿ ಉತ್ಸಾಹಿತರಾಗಿ, ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳ ಮಾನಸಿಕ ನೆಮ್ಮದಿ, ಸಹೋದರನಿಂದ ಸಹೋದರಿಗೆ ಧನಾಗಮನ, ಭೂಮಿ ಮನೆಯ ವಿಷಯದಲ್ಲಿ ಸಮಸ್ಯೆ ಪರಿಹಾರ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಸ್ತ್ರೀ ವರ್ಗದಿಂದ ಅಪಮಾನ ಸಾಧ್ಯತೆ,ಆಸ್ತಿ ವಿವಾದ ಕಂಡುಬಂದರೂ ಪರಿಹಾರವಾಗುವುದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ. ಕೌಟುಂಬಿಕ ಕಲಹ ಅಧಿಕ ವಾಗುವುದು ನೀವು ಶಾಂತಿ ಕಾಪಾಡಿಕೊಳ್ಳಿ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ಮಕ್ಕಳ ವಿವಾಹದ ಕಾರ್ಯ ಬರುವುದು.
ಆಧ್ಯಾತ್ಮದ ದೃಷ್ಟಿಕೋನ ವಿಶೇಷವಾಗಿ ಮೂಡಲಿದೆ. ಮನಸ್ಸಿನಲ್ಲಿ ಆವರಿಸಿರುವ ಖಿನ್ನತೆಯೇ ಅಥವಾ ದುಗುಡತೆ ಇಂದು ಕೊನೆಗಾಣಲಿದೆ. ಯೋಜನೆಗಳಲ್ಲಿ ಪರರ ಹಸ್ತಕ್ಷೇಪ ಹೆಚ್ಚಾಗಿ ಕಂಡುಬರುತ್ತದೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಆತಂಕ ಹೆಚ್ಚಾಗಲಿದೆ. ಪ್ರಗತಿಗೆ ಮಾರಕವಾಗಿರುವ ನಿಮ್ಮಲ್ಲಿನ ಕೆಲವು ಅವಗುಣಗಳನ್ನು ಕಂಡುಹಿಡಿದು ಸರಿಪಡಿಸಿಕೊಳ್ಳಿ. ಆರೋಗ್ಯದಲ್ಲಿ ಕಾಳಜಿ ಇರಲಿ. ಪತ್ನಿಯ ಜೊತೆಗೆ ಮನಸ್ಸು ಬಿಚ್ಚಿ ಮಾತನಾಡುವುದರಿಂದ ನಿಮ್ಮಲ್ಲಿನ ಸಮಸ್ಯೆ ಪರಿಹಾರವಾಗುತ್ತದೆ ಆದಷ್ಟು ಅದರ ಬಗ್ಗೆ ಯೋಚಿಸಿ. ಶೈಕ್ಷಣಿಕ ಅಥವಾ ಉದ್ಯೋಗದ ಸಾಧನೆಗಾಗಿ ನಿಮ್ಮ ಪ್ರಯತ್ನ ಇನ್ನೂ ಹೆಚ್ಚಿನ ಮಟ್ಟದಿಂದ ಇರಬೇಕೆಂಬುದು ಮನದಟ್ಟು ಮಾಡಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಮಕ್ಕಳ ಮರುವಿವಾಹದ ಬಗ್ಗೆ ಚಿಂತನೆ. ನಿಮ್ಮ ಹಣ ನೀವು ಪಡೆದುಕೊಳ್ಳಲು ಹರಸಾಹಸ. ಬಂಧುಗಳ ಆಕಸ್ಮಿಕ ಸಮಾಗಮ. ಮಾತಾಪಿತೃ ಆರೋಗ್ಯದಲ್ಲಿ ಶ್ವಾಸ ಸಂಬಂಧಿತ ಕಾಯಿಲೆಗಳು ಸರಿಯಾಗಿ ವೈದ್ಯರ ಮಾರ್ಗದರ್ಶನ ಪಡೆದುಕೊಳ್ಳಿ. ತಾವು ಮಾಡುವಂತ ಕೆಲಸದ ಜಾಗದಲ್ಲಿ ಜಾಗ್ರತೆವಹಿಸಿ. ಅನಾವಶ್ಯಕ ಕಲಹಗಳು, ವ್ಯಾಪಾರದಲ್ಲಿ ಏರುಪೇರು, ಅಧಿಕ ಧನವ್ಯಯ,ಮುಂತಾದ ಅಶುಭಫಲಗಳು ಕಂಡುಬರುವುದು.
ಉತ್ಸಾಹಭರಿತರಾಗಿ ಕಾರ್ಯಗಳಲ್ಲಿ ಪಾಲ್ಗೊಂಡು ಯಶಸ್ವಿಯಾಗುವಿರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಮುಖ್ಯ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ಹಂಚುವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಇಂದು ಉತ್ತಮ ಬದಲಾವಣೆ. ಹೊಸ ಅವಕಾಶಗಳಿಗೆ ಚಾಲನೆ. ಸಹೋದರ ವರ್ಗದಿಂದ ಧನಾಗಮನ. ಮನೆಯ ಬದಲಾವಣೆಯ ಚಿಂತನೆ. ವ್ಯಾಪಾರಸ್ಥರಿಗೆ ಲಾಭ ಮತ್ತು ಅಧಿಕ ಅವಕಾಶಗಳು ಪ್ರಾಪ್ತಿ.
ಬಹುದಿನಗಳಿಂದ ಕಾಯುತ್ತಿದ್ದ ಅವಕಾಶ ಇಂದು ನಿಮ್ಮ ಕೈಸೇರಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ. ಹೊಸ ಯೋಜನೆಗಳು ನಿರೀಕ್ಷಿತ ಲಾಭ ತಂದುಕೊಡುತ್ತದೆ. ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಸ್ತ್ರೀ ಭಾಗ್ಯೋದಯ. ಹಣಕಾಸಿನಲ್ಲಿ ಪ್ರಗತಿ. ಉದ್ಯೋಗದಲ್ಲಿ ಸ್ಥಾನ ಬದಲಾವಣೆ. ಪತ್ನಿಯೊಂದಿಗೆ ವಾದವಿವಾದ ಬೇಡ.
ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆ ಉತ್ತಮ ಹೆಸರು ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡಬೇಡಿ. ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಪಡೆಯಲಿದೆ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಿಂದ ವೇದನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗೆ ಸಂಪರ್ಕಿಸಿರಿ ಸೋಮಶೇಖರ್B.sc
9353488403

ದಿನದ ಸುದ್ದಿ
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್‍ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ

ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಬಜೆಟ್‍ನಲ್ಲಿ ಅನುಮೋದನೆ ನೀಡಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಅವರು ಶುಕ್ರವಾರ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಸರ್ಕಾರದ ಅನುದಾನ ಸೇರಿ ರೂ.3.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿ 76 ಸಾವಿರದಷ್ಟು ಶಾಲೆಗಳಿದ್ದು 1.08 ಕೋಟಿ ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದು ಒಟ್ಟು ನೌಕರರಲ್ಲಿ ಶೇ 37 ರಷ್ಟು ಸಿಬ್ಬಂದಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 57 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕೊರತೆಯೂ ಇದ್ದು ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಜೊತೆಗೆ ದಾನಿಗಳಿಂದ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಮ್ಮ ಶಾಲೆ, ನಮ್ಮ ಜವಾಬ್ದಾರಿ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ ಎಂದರು.
ಪೌಷ್ಟಿಕತೆ ಹೆಚ್ಚಿಸಲು ಪ್ರತಿನಿತ್ಯ ಮೊಟ್ಟೆ
ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರತಿನಿತ್ಯ ಮೊಟ್ಟೆ ನೀಡಲಾಗುತ್ತಿದೆ. ಇದರಲ್ಲಿ ಆಜೀಂ ಪ್ರೇಂಜೀ ಪೌಂಢೇಷನ್‍ನಿಂದ ನಾಲ್ಕು ದಿನ, ಸರ್ಕಾರದಿಂದ 2 ದಿನ ಮೊಟ್ಟೆ ನೀಡಲಾಗುತ್ತಿದ್ದು ಸ್ಥಳೀಯವಾಗಿ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತಿದೆ. ಎಲ್ಲ ದಿನವೂ ಮೊಟ್ಟೆ ನೀಡಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟ ಅವರು ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಮತ್ತು ಪೋಷಕರೊಂದಿಗೆ ಮಕ್ಕಳನ್ನು ಕರೆದುಕೊಂಡು ಹೋಗದೆ ಶಾಲೆಗೆ ಕಳುಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಪ್ರತಿ ದಿನದ ಹಾಜರಾತಿಗೆ ರೂ.1 ರಂತೆ ಮಕ್ಕಳಿಗೆ ನೀಡಲಾಗುತ್ತಿತ್ತು, ನಂತರ ಮಧ್ಯಾಹ್ನ ಊಟ ನೀಡುತ್ತಾ ಬಂದು ಈಗ ಹಾಲು, ಮೊಟ್ಟೆಯನ್ನು ನೀಡಲಾಗುತ್ತಿದೆ. ಭವಿಷ್ಯದ ಪ್ರಜೆಗಳಾಗುವ ಮಕ್ಕಳು ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆದು ದೇಶದ ಆಸ್ತಿಯಾಗಬೇಕು ಮತ್ತು ಸಂವಿಧಾನ ಉಳಿಯಲು ಎಲ್ಲರೂ ಶಿಕ್ಷಣವಂತರಾಗಬೇಕೆಂದರು.
ಗ್ರಂಥಾಲಯಗಳಿಗೆ ಮಹತ್ವ
ಶಾಲೆಗಳಿಗೆ ನೀಡುವ ಮಹತ್ವವನ್ನು ಗ್ರಂಥಾಲಯಗಳಿಗೆ ನೀಡುವ ಅವಶ್ಯಕತೆ ಇದೆ. ಜಗಳೂರು ಪಟ್ಟಣದಲ್ಲಿ ಮುಖ್ಯಗ್ರಂಥಾಲಯವನ್ನು ಬಹಳ ಸುಸಜ್ಜಿತವಾಗಿ ನಿರ್ಮಾಣ ಮಾಡಿ ನಡೆಸಲಾಗುತ್ತಿದೆ. ಗ್ರಂಥಾಲಯಗಳು ಶಿಕ್ಷಕ ರಹಿತವಾದ ವಿಶ್ವವಿದ್ಯಾನಿಲಯಗಳಿದ್ದಂತೆ, ಗ್ರಂಥಾಲಯಗಳಲ್ಲಿ ಅಧ್ಯಯನ ಮಾಡಿದ ಅನೇಕರು ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಓದುಗರನ್ನು ಸಂದರ್ಶಿಸಿದಾಗ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಆಯ್ಕೆಯಾಗಿದ್ದು ಕೆಎಎಸ್ ಅಧಿಕಾರಿಯಾಗುವ ಆಸೆ ಇದ್ದು ಮುಂದಿನ ದಿನಗಳಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಈಗಿನಿಂದಲೇ ತಯಾರಿ ನಡೆಸುತ್ತಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಇದೇ ಮಾದರಿಯಲ್ಲಿ ರಾಜ್ಯಾದ್ಯಂತ ಗ್ರಂಥಾಲಯಗಳನ್ನು ಅಭಿವೃದ್ದಿ ಮಾಡುವ ಗುರು ಹೊಂದಲಾಗಿದೆ ಎಂದರು.
8 ನೇ ತರಗತಿವರೆಗೆ ವಿಸ್ತರಣೆ
ಹುಚ್ಚಂಗಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ ಮಾತ್ರ ಇದ್ದು ಇದನ್ನು 8 ನೇ ತರಗತಿಯವರೆಗೆ 2025-26 ಶೈಕ್ಷಣಿಕ ವರ್ಷದಿಂದಲೇ ವಿಸ್ತರಣೆ ಮಾಡಲು ಆದೇಶಿಸಲಾಗಿದೆ. 9-10 ನೇ ತರಗತಿಯನ್ನು ಇಲ್ಲಿಯೇ ಮುಂದುವರೆಗೆಸಲು ಮಕ್ಕಳ ಸಂಖ್ಯೆಯನ್ನಾಧರಿಸಿ ಮುಂದಿನ ನಿರ್ಧಾರವನ್ನು ಇಲಾಖೆ ಕೈಗೊಳ್ಳಲಿದೆ, ಶಾಲೆಯ ಅಭಿವೃದ್ದಿಗೆ ರೂ.25 ಲಕ್ಷಗಳನ್ನು ಕೇಳಿದ್ದು ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಜಗಳೂರು ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೆಂದ್ರಪ್ಪ ಮಾತನಾಡಿ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವರು ತಮ್ಮ ಅನುದಾನದಲ್ಲಿ ಹುಟ್ಟೂರಿನ ಶಾಲೆ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಇದೇ ಮಾದರಿಯಲ್ಲಿ ಚಿಮ್ಮನಕಟ್ಟೆಯಲ್ಲಿಯು ಹೈಟೆಕ್ ಶಾಲೆ ನಿರ್ಮಾಣ ಮಾಡಲಾಗುತ್ತದೆ.
ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ನದಿ ನೀರನ್ನು ಕುಡಿಯುವ ಉದ್ದೇಶಕ್ಕೆ ಸರಬರಾಜು ಮಾಡಲು ಉದ್ದೇಶಿಸಿದ್ದು ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿದೆ. ಜಗಳೂರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜು ಬಹು ದಿನಗಳ ಬೇಡಿಕೆಯಾಗಿದ್ದು ಆರಂಭಿಸಲು ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.
ವಿಧಾನಪರಿಷತ್ತಿನ ಸದಸ್ಯರಾದ ರವಿಕುಮಾರ್ ಎನ್ ಪ್ರಾಸ್ತಾವಿಕವಾಗಿ ಮಾತನಾಡಿ ಈ ಶಾಲೆಯಲ್ಲಿ ನಾನು ಓದಿದ್ದು ನಮ್ಮ ತಾಯಿಯ ಆಸೆಯಂತೆ ನಮ್ಮೂರಿಗೆ ಶಾಲಾ ಕಟ್ಟಡ ನಿರ್ಮಿಸಲು ಶ್ರಮಿಸಿದ್ದೇನೆ. ಈ ಹಿಂದೆ ನಾಲ್ಕನೇ ತರಗತಿವರೆಗೆ ಮಾತ್ರ ಇದ್ದು ಈಗ 7 ನೇ ತರಗತಿವರಗೆ ಇದೆ. ಇಲ್ಲಿನ ಜನರು ಶ್ರಮ ಜೀವಿಗಳಾಗಿದ್ದು ಕೆಲಸಕ್ಕಾಗಿ ವಲಸ ಹೋಗುತ್ತಾರೆ. ಆದ್ದರಿಂದ ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಸ್ಮಾರ್ಟ್ ಕ್ಲಾಸ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಶಾಲೆಯಲ್ಲಿ ಕಲ್ಪಿಸಿದ್ದು ಇದಕ್ಕೆ ರಾಜ್ಯಸಭಾ ಸದಸ್ಯರ ಅನುದಾನ ಮತ್ತು ವಿಧಾನ ಪರಿಷತ್‍ರ ನಿಧಿಯಲ್ಲಿ 2.5 ಕೋಟಿ ನೀಡಲಾಗಿದೆ, ಒಟ್ಟು ರೂ.3.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಶಾಲೆ ನಿರ್ಮಿಸಿದ್ದು ಕಂಪ್ಯೂಟರ್ ಸೇರಿದಂತೆ ಇತರೆ ಉದ್ದೇಶಗಳಿಗಾಗಿ ಇಲಾಖೆಯಿಂದ ರೂ.25 ಲಕ್ಷ ಅನುದಾನ ಬಿಡುಗಡೆ ಮಾಡಬೇಕೆಂದರು.
ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ ಎಂ ಮಾತನಾಡಿ ಗ್ರಾಮದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಹಾಕಬಾರದು ಎಂದರು.
ವಿಧಾನ ಪರಿಷತ್ ಸದಸ್ಯರಾದ ಪ್ರೊ;ಎಸ್.ವಿ. ಸಂಕನೂರು, ಕೆ.ಎಸ್. ನವೀನ್, ಚಿದಾನಂದಗೌಡ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಮಾಜಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ದಿದ್ದಿಗಿ ಗ್ರಾ.ಪಂ ಅಧ್ಯಕ್ಷರಾದ ಗುತ್ಯಮ್ಮ ಸಿದ್ದಪ್ಪ, ಎಸ್‍ಡಿಎಂಸಿ ಅಧ್ಯಕ್ಷ ಪಿ.ಟಿ.ರಮೇಶ, ದಾನಿಗಳಾದ ಸ್ಪೇಸ್ ಮ್ಯಾನೇಜ್‍ಮೆಂಟ್ ಸಲ್ಯೂಷನ್ ಲಿಮಿಟೆಡ್ ಡಾ.ದಿನೇಶ್, ವೋಲ್ಲೋ ಗ್ರೂಪ್ ಜಿ.ವಿ.ರಾವ್, ಜಿ.ಪಂ.ಉಪಕಾರ್ಯದರ್ಶಿ ಕೃಷ್ಣನಾಯ್ಕ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9989346243

ದಿನದ ಸುದ್ದಿ
ಹಿಂದುಳಿದ ಸಮಾಜಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಸಂಘಟಿತರಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು.
ಬುಧವಾರ(ಫೆ.5) ರಂದು ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಉದ್ಘಾಟಿಸಿ ಮಾತಾನಾಡಿದರು. ಸವಿತಾ ಸಮಾಜದ ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು, ಆಗ ಮಾತ್ರ ಶ್ರೀಮಂತ, ಬಡವ, ಮೇಲು ಕೀಳು ಎಂಬ ಮನೋಭಾವನೆ ಬರಲು ಸಾಧ್ಯವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಇರಬೇಕು ಸಮಾಜದಲ್ಲಿ ಇರುವಂತಹ ತೊಡಕುಗಳನ್ನು ತೊರೆದು ನಡೆದರೆ ಮಾತ್ರ ಅಭಿವೃದ್ದಿ ಸಾಧಿಸುವುದಕ್ಕೆ ಸಾಧ್ಯವಾಗುತ್ತದೆ. ವೃತ್ತಿ ಬದುಕಿಗೆ ಅನುಕೂಲವಾಗಲು ಪರಿಕರಗಳ ಕಿಟ್ ನೀಡಲು ಮತ್ತು ಪಾಲಿಕೆಯಲ್ಲಿರುವ ಮಳಿಗೆಗಳನ್ನು ಇವರಿಗೆ ಕಡಿಮೆ ಬಾಡಿಕೆ ನೀಡಬೇಕು ಎಂದರು. ಹೊಂಡದ ಸರ್ಕಲ್‌ನಲ್ಲಿರುವ ಸಮುದಾಯದ ಭವನದ ಕಟ್ಟಡವನ್ನು ಪೂರ್ಣಗೊಳಿಸಲು ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ಮಾರ್ಗದರ್ಶಿಯಾಗಿದೆ. ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಸವಿತಾ ಮಹರ್ಷಿ ಜಯಂತಿ ಆಚರಣೆಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ. ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಸಂಘಟಿತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.
ದೂಢಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಪಾಲಿಕೆ ಮಹಾಪೌರರಾದ ಚಮನ್ ಸಾಬ್ ಕೆ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ತಹಶೀಲ್ದಾರ್ ಅಶ್ವಥ್, ಸಂಘದ ಜಿಲ್ಲಾಧ್ಯಕ್ಷರಾದ ಬಾಲರಾಜ್, ವಕೀಲರಾದ ರಂಗಸ್ವಾಮಿ ಹಾಗೂ ಸಮಾಜದ ಎಲ್ಲಾ ಮುಖಂಡರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980336243

ದಿನದ ಸುದ್ದಿ
ನ್ಯಾಕ್ ಗ್ರೇಡ್ ನೀಡಲು ಲಂಚ ಸ್ವೀಕಾರ ; ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ

ಸುದ್ದಿದಿನ,ದಾವಣಗೆರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್ ವಿವಿಗೆ ನ್ಯಾಕ್ ಕಮಿಟಿಯಿಂದ ಎ++ ಗ್ರೇಡ್ ನೀಡುವಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಬಂಧಿಸಿದೆ.
ನ್ಯಾಕ್ ತಂಡದ ಅಧ್ಯಕ್ಷರು ಮತ್ತು ಜೆ ಎನ್ ಯು ಪ್ರೊಫೆಸರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 10 ಸದಸ್ಯರನ್ನು ಬಂಧಿಸಲಾಗಿದೆ.
ಗಾಯತ್ರಿ ದೇವರಾಜ್ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮೈಕ್ರೋ ಬಯೋಲಜಿ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಭ್ರಷ್ಟಾಚಾರ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿದಿದೆ.
ಪ್ರಕರಣದ ತನಿಖೆ ನಡೆಸುತ್ತಿರುವಾಗ, ಚೆನ್ನೈ, ಬೆಂಗಳೂರು, ವಿಜಯವಾಡ, ಪಲಮು, ಸಂಬಲ್‌ಪುರ, ಭೋಪಾಲ್, ಬಿಲಾಸ್‌ಪುರ, ಗೌತಮ್ ಬುದ್ಧ ನಗರ ಮತ್ತು ನವದೆಹಲಿ ಸೇರಿದಂತೆ ದೇಶಾದ್ಯಂತ 20 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿತು. ಈ ವೇಳೆ 37 ಲಕ್ಷ ರೂಪಾಯಿ ನಗದು, 6 ಲ್ಯಾಪ್‌ಟಾಪ್‌ಗಳು, ಐಫೋನ್ 16 ಪ್ರೊ, ಚಿನ್ನದ ನಾಣ್ಯ ಸೇರಿದಂತೆ ಹಲವು ದಾಖಲೆಗಳನ್ನು ಸಿಬಿಐ ವಶಪಡಿಸಿಕೊಂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಹಿಂದುಳಿದ ಸಮಾಜಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಸಂಘಟಿತರಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ
-
ದಿನದ ಸುದ್ದಿ7 days ago
ಅಂತಾರಾಷ್ಟ್ರೀಯ, ನವೋದಯ ಮಟ್ಟದ ಉತ್ಕೃಷ್ಟ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗಬೇಕು: ಜಿ. ಬಿ. ವಿನಯ್ ಕುಮಾರ್
-
ದಿನದ ಸುದ್ದಿ6 days ago
ನ್ಯಾಕ್ ಗ್ರೇಡ್ ನೀಡಲು ಲಂಚ ಸ್ವೀಕಾರ ; ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ
-
ದಿನದ ಸುದ್ದಿ15 hours ago