ನಿತ್ಯ ಭವಿಷ್ಯ
ಈ ರಾಶಿಯವರಿಗೆ ಆಯುಷ್ಯ, ಆರೋಗ್ಯ ಬಲಿಷ್ಠವಾಗಿರುತ್ತದೆ! ಮಂಗಳವಾರ ರಾಶಿ ಭವಿಷ್ಯ-ಏಪ್ರಿಲ್-6,2021
ಸೂರ್ಯೋದಯ: 06:11 AM, ಸೂರ್ಯಸ್ತ: 06:30 PM
ಶಾರ್ವರೀ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ದಶಮೀ ( 26:09 )
ನಕ್ಷತ್ರ: ಶ್ರವಣ ( 26:34 )
ಯೋಗ: ಸಿದ್ದಿ ( 15:28 )
ಕರಣ: ವಣಿಜ ( 14:10 )
ವಿಷ್ಟಿ ( 26:09 )
ರಾಹು ಕಾಲ: 03:00 – 4:30
ಯಮಗಂಡ: 09:00 – 10:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಸಣ್ಣ ಕೈಗಾರಿಕೆ ಮರುಚಾಲನೆ ಮಾಡಲು ಬ್ಯಾಂಕಲ್ಲಿ ಸಾಲ ಸಿಗಲಿದೆ. ಟೆಕ್ಸ್ಟೈಲ್ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ ಭಾಗ್ಯ.ಹೂಗುಚ್ಚ, ಪ್ಲಿವುಡ್, ಬ್ಯೂಟಿ ಪಾರ್ಲರ್ ಪುಸ್ತಕದ ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ.
ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ.
ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಪತಿ ಪತ್ನಿ ಮಕ್ಕಳೊಂದಿಗೆ ವಿರಸ ಮನಸ್ತಾಪ ಕಂಡುಬರಲಿದೆ. ಅತಿಯಾದ ಚಿಂತನೆ ಆರೋಗ್ಯದಲ್ಲಿ ತೊಂದರೆ ಸಂಭವ. ಬಂದು ಬಳಗ ದಿಂದ ಸಹಕಾರ ಸಿಗಲಾರದು, ಎಂದು ಕೇಳಬೇಡಿ. ಬೇರೆ ಊರಿಗೆ ಪ್ರಯಾಣ ಬೆಳೆಸುವಿರಿ. ನಿಮ್ಮ ವ್ಯಾಪಾರ ವಹಿವಾಟದಲ್ಲಿ ಅಡ್ಡಿ ಆತಂಕಗಳು ಮುಂದುವರೆಯಲಿದೆ, ಹಣಕಾಸಿನ ತೊಂದರೆ ಕೂಡ ಮುಂದುವರೆಯಲಿದೆ. ಸಾಲದ ಸಮಸ್ಯೆಗಳಿಂದ ಆತಂಕಗಳು ಹಲವಾರು ಚಿಂತೆಗಳು ಕುಟುಂಬದಲ್ಲಿ ಅಸಮಾಧಾನ ಕಂಡುಬರುವುದು. ಸರ್ಕಾರಿ ಕಚೇರಿ ಕೆಲಸಕಾರ್ಯಗಳಲ್ಲಿ ಅಡಚಣೆ ಕಂಡುಬರುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ನವದಂಪತಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ. ಗುರಿ ಸಾಧನೆಗೆ ಪರಿಶ್ರಮ, ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ಮಕ್ಕಳಿಗಾಗಿ ಅಧಿಕ ಖರ್ಚು ಮಾಡಲಿದ್ದೀರಿ. ಹೊಸ ವಾಹನ ಖರೀದಿ ವಿಳಂಬ.ಬಾಕಿ ಹಣ ವಸೂಲಾತಿ. ರಫ್ತು ಕ್ಷೇತ್ರದವರಿಗೆ ಲಾಭ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು.
ಮಾನಸಿಕ ನೆಮ್ಮದಿ, ಮಕ್ಕಳ ಸಾಧನೆಗೆ ಅನುಕೂಲ, ಅವಿವಾಹಿತರಿಗೆ ವಿವಾಹಯೋಗ, ಕಾರ್ಯಗಳಲ್ಲಿ ನಿರ್ವಿಘ್ನ ಆಗಬಹುದು.ಕೃಷಿಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ.ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ದಿನ ಬಳಕೆ ವಸ್ತುಗಳಿಂದ ಲಾಭ, ಪುಣ್ಯಕ್ಷೇತ್ರ ದರ್ಶನ, ನಂಬಿಕೆ ದ್ರೋಹ, ಥಳುಕಿನ ಮಾತಿಗೆ ಮರುಳಾಗಬೇಡಿ, ದಾಂಪತ್ಯದಲ್ಲಿ ಪ್ರೀತಿ, ರಿಯಲ್ ಎಸ್ಟೇಟ್ ನವರಿಗೆ ಲಾಭ ಆಗಲಿದೆ.
ಪ್ರೇಮ ವಿರಹ ಕಾಡಲಿದೆ.ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಕೋರ್ಟ್ ಕೇಸ್‍ಗಳಲ್ಲಿವಿಳಂಬ,ಮೇಲಾಧಿಕಾರಿಗಳಿಂದ ತೊಂದರೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅತಿಯಾದ ಕೋಪ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ.
ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ.
ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ರಿಯಲ್ ಎಸ್ಟೇಟ್, ಸಿದ್ದ ಉಡುಪು, ಮಸಾಲೆ ಸಾಂಬಾರ್ ಪದಾರ್ಥ ಉದ್ದಿಮೆದಾರರಿಗೆ ಹೆಚ್ಚಿನ ಆರ್ಥಿಕ ಅಭಿವೃದ್ಧಿ. ವೃತ್ತಿಯಲ್ಲಿ ಹೆಚ್ಚಿನ ಪರಿಶ್ರಮದಿಂದ ಪ್ರಶಂಸೆ ಪಡೆದು ಪ್ರಮೋಷನ್ ಪಡೆಯುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಖರ್ಚಿಗೆ ಕಡಿವಾಣ ಹಾಕಿ, ಇಲ್ಲವಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು. ರೈತಾಪಿ ವರ್ಗದವರಿಗೆ ಧಾನ್ಯಗಳ ಸಗಟು ಹಣದಲ್ಲಿ ಮೋಸ ಆಗುವ ಸಾಧ್ಯತೆ ಇದೆ ಎಚ್ಚರ.
ಪ್ರೇಮಿಗಳು ನಡುವಳಿಕೆ ವಿಚಾರದಲ್ಲಿ ಹಿರಿಯರ ಕೋಪಕ್ಕೆ ತುತ್ತಾಗುವರು. ಮದುವೆ ವಿಷಯದಲ್ಲಿ ಬ್ರೋಕರ್ ಬಿಟ್ಟು ನೇರವಾಗಿ ಚರ್ಚಿಸಿದರೆ ಕಾರ್ಯಸಾಧನೆ ಆಗುವುದು. ಒಂದೇ ಕಡೆ ಹೆಚ್ಚಿನ ಸಾಲ ಪಡೆದು ಎಲ್ಲಾ ಸಣ್ಣಪುಟ್ಟ ಸಾಲ ತೀರಿಸುವುದುರ ಬಗ್ಗೆ ಚಿಂತನೆ ಮಾಡುವಿರಿ. ಬ್ಯೂಟಿ ಪಾರ್ಲರ್, ಹೋಟೆಲ್, ಸ್ಟೇಷನರಿ ಮಾಲಕರಿಗೆ ಹಾಗೂ ಕೆಲಸಗಾರರಿಗೆ ಉತ್ತಮ ಧನಲಾಭ.
ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಅಲ್ಲಿ ಮುಂದುವರೆಯಿರಿ ಅಭಿವೃದ್ಧಿ ಇದೆ. ನಿಮ್ಮ ಆರೋಗ್ಯ ಹಠಾತ್ ತೊಂದರೆ ಕಾಣುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಮದುವೆ ವಿಚಾರಣೆ ಆಸೆ-ನಿರಾಸೆ ಆಗಲಿದೆ. ಅತ್ತೆ ಮತ್ತು ಸೊಸೆ ಕಿರಿಕಿರಿ ಸದಾ ಮುಂದುವರೆಯಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ಸಹೋದ್ಯೋಗಿಗಳ ಜೊತೆ ಸಂಘರ್ಷಣ ಸಂಭವ. ಹಣಕಾಸಿನ ಅಡಚಣೆಯಿಂದ ಮನೆ ಕಾರ್ಯದಲ್ಲಿ ಭಂಗ ಬರಲಿದೆ. ಪಡೆದಿರುವ ಸಾಲಕ್ಕೆ ಬಡ್ಡಿ ದ್ವಿಗುಣವಾಗಿದೆ. ಗೆಳೆಯನ ಸಕಾಲ ಸಹಾಯದಿಂದ ಉದ್ಯೋಗ ಪ್ರಾರಂಭದ ಚಿಂತನೆ.
ಪುಣ್ಯ ಕಾರ್ಯಗಳು ಮಾಡುವ ವಿಚಾರ ಮಾಡುವಿರಿ. ಅನಾಥಾಲಯ ಅನ್ನದಾನಕ್ಕೆ ಸಹಾಯ ಮಾಡುವಿರಿ. ಸಂಗಾತಿಯ ಜೊತೆಗಿನ ಪ್ರಯಾಣ ಖುಷಿ ತರಲಿದೆ. ಪದೇಪದೇ ಶತ್ರುಗಳು ತಂಟೆಗೆ ಬರಲಿದ್ದಾರೆ. ಹಣಕಾಸಿನ ತೊಂದರೆ ದಿಂದ ಜೀವನವೇ ಬೇಸರ. ಶತ್ರುಗಳ ಕಾಡಾಟದಿಂದ ಜೀವನವೇ ಜಿಗುಪ್ಸೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ನಿಮ್ಮ ಆಲಸ್ಯ ನಿಮ್ಮ ವ್ಯಾಪಾರದಲ್ಲಿ ದರಿದ್ರ ತರಲಿದೆ. ನಿಮ್ಮ ಸೋಮಾರಿತನದಿಂದ ಆರೋಗ್ಯದಲ್ಲಿ ಏರುಪೇರು ಸಂಭವ. ಅಸಭ್ಯ ವರ್ತನೆಯಿಂದ ಮೇಲಧಿಕಾರಿಯಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ. ನೀವು ಪ್ರೀತಿ ರಹಸ್ಯವಾಗಿಟ್ಟಿದ್ದು ಇಂದು ಬೆಳಗ್ಗೆ ಬರಲಿದೆ. ಗಂಡ-ಹೆಂಡತಿ ಮಧ್ಯೆ ವಿರಸ. ತರಬೇತಿ ಪಡೆದು ಹೊಸ ಉದ್ಯಮ ಪ್ರಾರಂಭ.
ಸರ್ಕಾರಿ ಉದ್ಯೋಗಿಗಳಿಗೆ ವೃತ್ತಿ ಕ್ಷೇತ್ರದಲ್ಲಿ ಹೊಸಬೆಳಕು. ಅರೆಕಾಲಿಕ ಉಪನ್ಯಾಸಕರಿಗೆ ಖಾಯಂ ಆಗುವ ಭಾಗ್ಯ. ಉದ್ಯೋಗ ಕ್ಷೇತ್ರದಲ್ಲಿ ವರ್ಗಾವಣೆ ಸಾಧ್ಯತೆ. ಪ್ರಮೋಷನ್ ಭಾಗ್ಯ. ನಿವೇಶನ ಖರೀದಿಸುವ ಸಾಧ್ಯತೆ. ಮನೆ ಕಟ್ಟಡ ಕಟ್ಟುವ ವಿಚಾರ ಮನದಲ್ಲಿ ಮೂಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ.
ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಕುಲಕಸುಬುದಲ್ಲಿ ಪ್ರಗತಿ ಕಾಣುವಿರಿ. ಹೋಟೆಲ್ನಲ್ಲಿ ನಷ್ಟ ತಪ್ಪಿಸಲು ಹೆಚ್ಚಿನ ತಾಳ್ಮೆ ಮತ್ತು ಜಾಗರೂಕರಾಗಿರಿ. ನಿಮ್ಮ ತಪ್ಪು ತೀರ್ಮಾನಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ. ಯಂತ್ರೋಪಕರಣಗಳನ್ನು ಮಾರಾಟ ಮಾಡುವವರಿಗೆ ಉತ್ತಮ ಧನಲಾಭಇದೆ.ಯಂತ್ರೋಪಕರಣಗಳನ್ನು ದುರಸ್ತಿ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸೌಜನ್ಯತೆಯಿಂದ ವರ್ತಿಸಿ.ವಿದೇಶಕ್ಕೆ ಹೋಗಬೇಕೆನ್ನುವವರ ಆಸೆ ವೀಸಾ ನಿರೀಕ್ಷಣೆಯಲ್ಲಿ ಇದ್ದೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.ಆಕಸ್ಮಿಕ ಪ್ರಯಾಣ, ಅನಿರೀಕ್ಷಿತ ಲಾಭ, ಮಕ್ಕಳಿಂದ ಅನುಕೂಲ, ಕೆಟ್ಟ ಸ್ಥಳದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆಯುಷ್ಯದ ಭಯ, ಗುಪ್ತಧನದ ಆಸೆ.
ಸಂಗಾತಿಯಿಂದ ಅನುಕೂಲದ ನಿರೀಕ್ಷೆ, ಮಕ್ಕಳ ಸಂಸಾರದ ಭಾದೆ, ತಾಯಿಯಿಂದ ಧನಸಹಾಯ, ಉಡಾಫೆತನದಿಂದ ಹಿನ್ನಡೆಗಳು, ದಾಯಾದಿಗಳಿಂದ ಅನುಕೂಲ, ಮೇಲಧಿಕಾರಿಗಳಿಂದ ಕಾರ್ಯಜಯ, ಧನ ರತ್ನ ಆಭರಣ ಕಳವುಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.ಮಕ್ಕಳಿಂದ ನೋವು, ಸಂಗಾತಿಯ ಬೇಜವಾಬ್ದಾರಿತನ, ಉದ್ಯೋಗದಲ್ಲಿ ನಿರಾಸಕ್ತಿ, ವ್ಯವಹಾರಗಳಲ್ಲಿ ಯಶಸ್ಸು, ಅಧಿಕ ಕೋಪ, ಪಾಲುದಾರಿಕೆಯಲ್ಲಿ ಅನುಕೂಲ
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ.
ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.ವಾಹನಗಳ ರಿಪೇರಿ, ಬುದ್ಧಿ ಚಂಚಲತೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಕೆಲಸಗಾರರ ಕೊರತೆ, ಮಾನಸಿಕ ಅಸಮತೋಲನ, ದಾಂಪತ್ಯ ವಿರಸ, ಸ್ನೇಹಿತರಿಂದ ಅಂತರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ.
ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ.
ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ.
ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ6 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ6 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ6 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ6 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ6 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ6 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ6 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ6 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್