ಕ್ರಿಯಾಶೀಲ ವ್ಯಕ್ತಿತ್ವದ ಡಾ. ಮಂಜುನಾಥ್ ಕುರ್ಕಿಯವರಿಗೆ ಮತ್ತೊಮ್ಮೆ ಗೆಲುವಾಗಲಿ : ಸಾಹಿತಿ ಎನ್. ಟಿ. ಎರ್ರಿಸ್ವಾಮಿ

ಸುದ್ದಿದಿನ, ದಾವಣಗೆರೆ : ಪ್ರಾಮಾಣಿಕತೆ, ಬದ್ಧತೆ, ನಿಷ್ಠೆಗೆ ಹೆಸರಾದ ಕನ್ನಡ ಪರ ಕಳಕಳಿಯ ಕ್ರೀಯಾಶೀಲ ವ್ಯಕ್ತಿತ್ವದ ಡಾ. ಮಂಜುನಾಥ್ ಕುರ್ಕಿಯವರು ಮತ್ತೊಮ್ಮೆ ಗೆಲ್ಲಬೇಕು ಎಂದು ಸಾಹಿತಿ ಎನ್. ಟಿ ಎರ್ರಿಸ್ವಾಮಿ ಆಶಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ದಾವಣಗೆರೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎರಡನೇ ಬಾರಿಗೆ ಆಯ್ಕೆ ಬಯಸಿ ಏಪ್ರಿಲ್ 1 ರ ಬೆಳಗ್ಗೆ ನಾಮಪತ್ರ ಸಲ್ಲಿಸಿದ ಡಾ. ಮಂಜುನಾಥ್ ಕುರ್ಕಿಯವರ ಪರ ಅವರ ಅಭಿಮಾನಿಗಳಿಂದ ನಗರದ ಅಪೂರ್ವ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು … Continue reading ಕ್ರಿಯಾಶೀಲ ವ್ಯಕ್ತಿತ್ವದ ಡಾ. ಮಂಜುನಾಥ್ ಕುರ್ಕಿಯವರಿಗೆ ಮತ್ತೊಮ್ಮೆ ಗೆಲುವಾಗಲಿ : ಸಾಹಿತಿ ಎನ್. ಟಿ. ಎರ್ರಿಸ್ವಾಮಿ