ನಿತ್ಯ ಭವಿಷ್ಯ
ಈ ರಾಶಿಯವರಿಗೆ ಮರುವಿವಾಹ ಆಕಾಂಕ್ಷಿಗಳಿಗೆ ವಿವಾಹಯೋಗವಿದೆ! ಈ ಮಾಸದಲ್ಲಿ ಅನಿರೀಕ್ಷಿತ ಧನಲಾಭ! ಶನಿವಾರ ರಾಶಿ ಭವಿಷ್ಯ-ಮಾರ್ಚ್-12,2022
ಸೂರ್ಯೋದಯ: 06:27am, ಸೂರ್ಯಸ್ತ: 06:25pm
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ನವಮೀ 08:07am ವರೆಗೂ, ನಂತರ ದಶಮೀ
ನಕ್ಷತ್ರ: ಆರಿದ್ರ 05:32pm ವರೆಗೂ , ಪುನರ್ವಸು
ಯೋಗ: ಸೌಭಾಗ್ಯ 03:55am ,
ಕರಣ: ಕೌಲವ 08:07am ವರೆಗೂ , ತೈತಲೆ 09:17pm ವರೆಗೂ , ಬವ
ರಾಹು ಕಾಲ: 09:00 ನಿಂದ10:30 ವರೆಗೂ
ಯಮಗಂಡ:01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ
ಅಮೃತಕಾಲ: ಇಲ್ಲ
ಅಭಿಜಿತ್ ಮುಹುರ್ತ: 12:02pm ನಿಂದ 12:50pm ವರೆಗೂ
ಮೇಷ: ಮರುವಿವಾಹ ಆಕಾಂಕ್ಷೆಗಳಿಗೆ ವಿವಾಹಯೋಗವಿದೆ, ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮುನ್ನ ಒಮ್ಮೆ ಯೋಚಿಸಿ,ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ. ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.
ನೀವು ಈ ದಿನ ಸಾಕಷ್ಟು ಕೋಪ ಮಾಡಿಕೊಳ್ಳುತ್ತೀರಿ. ಹಲವು ವಿಷಯದಲ್ಲಿ ದುಡುಕಿ ನಿಮ್ಮ ಅತ್ಯಮೂಲ್ಯ ಹಣ ಕಳೆದುಕೊಳ್ಳುವ ಸಾಧ್ಯತೆ. ನಿಮ್ಮ ಕಛೇರಿ ಕಾರ್ಯಗಳು ಅತ್ಯಂತ ವೇಗ ಪಡೆಯಲಿದೆ. ನಿಮ್ಮ ಹಿತ ಶತ್ರುಗಳಿಂದ ನಿಮಗೆ ತೊಂದ್ರೆ ಆಗುವ ಸಾಧ್ಯತೆ. ಮಾತು ಹೆಚ್ಚು ಆಡಬೇಡಿ ಮತ್ತು ಅಂತಹ ಜನರ ಸಂಪರ್ಕ ಇಟ್ಟುಕೊಳ್ಲಬೇಡಿ. ಶಿವಲಿಂಗಕ್ಕೆ ಆರಾಧನೆ ಮಾಡಿ.
ಅದೃಷ್ಟ ಸಂಖ್ಯೆ_ 3.
ಶುಭ ರತ್ನಗಳು_ ಹವಳ, ಮಾಣಿಕ್ಯ, ಪುಷ್ಪರಾಗ.
ಶುಭ ವರ್ಣ_ ಕೆಂಪು, ಹಳದಿ ಕೇಸರಿ.
ಶುಭ ದಿಕ್ಕು_ ಪೂರ್ವ
ಶುಭ ವಾರ_ ಮಂಗಳವಾರ ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ: ಬ್ಯಾಗ್ ,ಪುಸ್ತಕ ,ದಿನಸಿ ಪದಾರ್ಥಗಳ ಮತ್ತು ಕಾಂಡಿಮೆಂಟ್ ಬೇಕ್ರಿ ವ್ಯಾಪಾರಸ್ಥರಿಗೆ ಲಾಭ,
ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ
ಸಂಶೋಧನೆ ವಿಭಾಗದಲ್ಲಿ ಕೆಲ್ಸ ಮಾಡುತ್ತಾ ಇರೋ ಜನಕ್ಕೆ ಹೆಚ್ಚಿನ ಅಭಿವೃದಿ. ಆರೋಗ್ಯ ವಿಷಯದಲ್ಲಿ ಅಲ್ಪ ಮಟ್ಟಿಗೆ ಕಿರಿ ಕಿರಿ ಇರಲಿದೆ. ಉದ್ಯೋಗದ ವಿಷಯದಲ್ಲಿ ಸೂಕ್ತ ಸ್ಥಾನಮಾನ ನಿಮಗೆ ದೊರೆಯಲಿದೆ.
ಅದೃಷ್ಟ ಸಂಖ್ಯೆ _7
ಶುಭ ರತ್ನಗಳು_ ವಜ್ರ ,ನೀಲ, ಮರಕತ.
ಶುಭ ದಿಕ್ಕು_ ಉತ್ತರ
ಶುಭವಾರಗಳು_ ಶುಕ್ರವಾರ ಶನಿವಾರ
ಶುಭ ವರ್ಣಗಳು_ ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ: ಈ ಮಾಸದಲ್ಲಿ ಹೊಸ ವ್ಯಾಪಾರ ಆರಂಭಿಸುವಿರಿ,
ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ
ನಿಮ್ಮ ಕೆಲಸಕ್ಕೆ ಕುಟುಂಬ ಜನರು ಮತ್ತು ಮೇಲಿನ ಅಧಿಕಾರಿ ಪ್ರಶಂಶೇ ನೀಡಲಿದ್ದಾರೆ. ಕಾರ್ಯ ಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ನಿಮ್ಮ ಸಹಪಾಠಿಗಳು ಸಹ ಅವಶ್ಯಕ ಇದ್ದಾರೆ. ಸಂಜೆ ನಂತರ ಸಂತೋಷದ ಕೂಟದಲ್ಲಿ ಭಾಗಿ ಆಗುತ್ತೀರಿ. ಹಾಗೆಯೇ ಈ ದಿನ ತಾಯಿಯ ಮಾತುಗಳಿಗೆ ಅತ್ಯಂತ ಹೆಚ್ಚಿನ ಮಹತ್ವ ನೀಡಬೇಕು ಅವರ ಮಾತು ಕೇಳಬೇಕು.
ಅದೃಷ್ಟ ಸಂಖ್ಯೆ _6
ಶುಭ ರತ್ನಗಳು _ಮಾಣಿಕ್ಯ, ಪಚ್ಚೆ ,ವಜ್ರ.
ಶುಭ ದಿಕ್ಕು _ಉತ್ತರ
ಶುಭವಾರ _ಬುಧವಾರ ಶುಕ್ರವಾರ
ಶುಭ ವರ್ಣಗಳು_ ಕೆಂಪು, ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ: ಕುಟುಂಬ ಸದಸ್ಯರ ಜೊತೆ ಪಾಲುಗಾರಿಕೆ ವ್ಯವಹಾರದಲ್ಲಿ ಲಾಭ,ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.
ನಿಮ್ಮ ಕಚೇರಿ ಕೆಲ್ಸ ಕಾರ್ಯಗಳು ಅತ್ಯಂತ ಸುಗಮ ರೀತಿಯಲ್ಲಿ ನಡೆಯಲಿದೆ. ನಿಮ್ಮ ಸಂಗಾತಿಗೆ ನೂತನ ಉದ್ಯೋಗ ಪ್ರಾಪ್ತಿ ಆಗುವ ಯೋಗ ಸಹ ಇರುತ್ತದೆ. ಹಾಗೆಯೇ ಈ ದಿನ ನಿಮ್ಮ ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಒತ್ತು ಕೊಟ್ಟು ಅದನ್ನ ಶ್ರದ್ಧೆಯಿಂದ ಮಾಡಿರಿ. ರೈತಾಪಿ ವರ್ಗದ ಜನಕ್ಕೆ ಅತ್ಯಂತ ಸಂತಸದ ದಿನ ಆಗಬಹುದು ನಿಮ್ಮ ಬೆಳೆ ಗೆ ನಿರೀಕ್ಷೆ ಹಣ ಬರಬಹುದು.
ಅದೃಷ್ಟ ಸಂಖ್ಯೆ _8
ಅದೃಷ್ಟ ಹರಳುಗಳು_ ಮುತ್ತು, ಹವಳ, ಪುಷ್ಪರಾಗ.
ಶುಭ ದಿಕ್ಕು_ ವಾಯುವ್ಯ.
ಶುಭ ವಾರ ಸೋಮವಾರ, ಮಂಗಳವಾರ, ಗುರುವಾರ.
ಶುಭ ವರ್ಣಗಳು_ ಬಿಳಿ ,ಕೆಂಪು ,ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ: ಅನುಕಂಪದ ಮೇಲೆ ಉದ್ಯೋಗ ಪ್ರಯತ್ನಿಸುವಿರಿ,
ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.
ನಿಮ್ಮ ಸಹವರ್ತಿಗಳ ಸಲಹೆ ನಿಮಗೆ ಅಗತ್ಯವಾಗಿ ಬೇಕಾಗಿದೆ. ನಿರ್ದಿಷ್ಟ ಕೆಲಸದ ಕಡೆಗೆ ಹೆಚ್ಚಿನ ಒತ್ತು ಮತ್ತು ಶ್ರದ್ದೆ ಕೊಟ್ಟು ನಿಮ್ಮ ಕನಸುಗಳು ಸಾಕಾರ ಆಗುವತ್ತ ಗಮನ ಹರಿಸಿದರೆ ಸೂಕ್ತ. ಸ್ನೇಹಿತರ ಮಾತುಗಳು ಕೇಳಿ ದುಡುಕು ನಿರ್ಧಾರಗಳು ತೆಗೆದುಕೊಳ್ಳಬೇಡಿ. ನಿಮ್ಮ ಅದೃಷ್ಟ ಸಂಖ್ಯೆ_ 4
ಶುಭ ರಾಶಿ ಹರಳು _ಮಾಣಿಕ್ಯ, ಮುತ್ತು ,ಹವಳ ,ಪುಷ್ಪರಾಗ.
ಶುಭ ದಿಕ್ಕು _ಪೂರ್ವ
ಶುಭ ವರ್ಣಗಳು_ ಕೆಂಪು, ಹಳದಿ ,ಬಿಳಿ ,ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ: ಗೆಲ್ಲಲೇಬೇಕೆಂಬ ಹಠವಿದೆ,
ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಉದ್ಯೋಗದ ವಿಷಯದಲ್ಲಿ ಮಹತ್ತರ ಬದಲಾವಣೆ ಆಗಬಹುದು. ರೈತಾಪಿ ವರ್ಗದ ಜನಕ್ಕೆ ಸಾಕಷ್ಟು ಸಿಹಿ ಸುದ್ದಿ ಬರಲಿದೆ. ಕುಟುಂಬ ಜನರ ಮಾತು ಕೇಳಿ ಹಣಕಾಸಿನ ವಿಷಯದಲ್ಲಿ ಮೋಸ ಹೋಗಬೇಡಿ. ನಿಮಗೆ ಸಿಗುವ ಉತ್ತಮ ಅವಕಾಶ ಬಳಕೆ ಮಾಡಿಕೊಂಡು ದೊಡ್ಡ ಹೆಸರು ಮಾಡಿರಿ.
ಅದೃಷ್ಟ ಸಂಖ್ಯೆ _2
ಶುಭವಾರ _ಬುಧವಾರ ಶುಕ್ರವಾರ
ರಾಶಿ ಹರಳು_ ಮಾಣಿಕ್ಯ, ಪಚ್ಚೆ
ಶುಭ ವರ್ಣಗಳು ಕೆಂಪು ,ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ: ಕೃಷಿ ಭೂಮಿ ಖರೀದಿಸುವಿರಿ,ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.ಹೊಸ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಕುಟುಂಬ ಜನರ ಮದ್ಯೆ ಒಮ್ಮತ ಮೂಡಿ ಬರಲಿದೆ. ನಿಮಗೆ ಸಮಾಜದಲ್ಲಿ ಸಿಗಬೇಕಿದ್ದ ಹಲವು ಗೌರವ ಮತ್ತು ಪ್ರಶಸ್ತಿ ದೊರೆಯಲಿದೆ. ಸ್ನೇಹಿತರ ಜೊತೆಗೆ ಪ್ರವಾಸದ ಮಜಭೂತಿ ದೊರೆಯಲಿದೆ.
ಅದೃಷ್ಟ ಸಂಖ್ಯೆ_ 9
ಶುಭ ರಾಶಿ ಹರಳು _ವಜ್ರ, ಮರಕತ, ನೀಲ
ಶುಭ ದಿಕ್ಕು_ ಆಗ್ನೇಯ
ಶುಭವಾರ_ ಬುಧವಾರ ಶುಕ್ರವಾರ ಶನಿವಾರ
ಶುಭ ವರ್ಣಗಳು _ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ: ಆಸ್ತಿ ಮಾರಾಟ ಅಥವಾ ಖರೀದಿ ಸ್ವಲ್ಪ ತೊಂದರೆ,
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಈ ದಿನ ನಿಮ್ಮ ವ್ಯಾಪಾರದಲ್ಲಿ ಅಲ್ಪ ಪ್ರಮಾಣದ ಲಾಭ ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಾತ್ಸಲ್ಯ ಎಲ್ಲವು ಸಹ ಹೆಚ್ಚಿಗೆ ಆಗಲಿದೆ. ಭೂ ವ್ಯವಹಾರದಲ್ಲಿ ಮೋಸ ಮತ್ತು ಮಾತಿನ ತಗಾದೆ ಆಗುವ ಸಾಧ್ಯತೆ ಇರುತ್ತದೆ.
ಅದೃಷ್ಟ ಸಂಖ್ಯೆ 4.
ಶುಭ ರಾಶಿ ಹರಳು _ ಹವಳ ಮಾಣಿಕ್ಯ, ಪುಷ್ಪರಾಗ,
ಶುಭವಾರ _ಭಾನುವಾರ ಮಂಗಳವಾರ
ಶುಭ ವರ್ಣಗಳು _ಕೆಂಪು, ಹಳದಿ, ಕೇಸರಿ
ಶುಭ ದಿಕ್ಕು _ದಕ್ಷಿಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು: ಪಾತ್ರೆ ಅಂಗಡಿ ವ್ಯಾಪಾರಸ್ಥರಿಗೆ ಲಾಭ,
ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ
ಈ ದಿನ ಮನಸಿನಲ್ಲಿ ಇರೋ ಸಾಕಷ್ಟು ಕೋರಿಕೆ ಈಡೇರುತ್ತದೆ. ಆದ್ರೆ ತಾಳ್ಮೆ ಎಂಬುದು ಸಾಕಷ್ಟು ಅವಶ್ಯ ಇದೆ. ಸಾಕಷ್ಟು ಕಷ್ಟದಲ್ಲಿ ಇರೋ ಜನಕ್ಕೆ ಉಪಕಾರ ಸಹ ಮಾಡುತ್ತೀರಿ. ಹಿತ ಶತ್ರುಗಳ ಬಗ್ಗೆ ಸ್ವಲ್ಪ ಅತೀ ಜಾಗ್ರತೆ ಇರುವುದು ಸೂಕ್ತ. ರಾತ್ರಿ ನಂತರ ನೆಮ್ಮದಿಗೆ ದಕ್ಕೆ ತರುವ ಕೆಲಸ ಸಹೋದರನಿಂದ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ_ 6
ಶುಭ ದಿಕ್ಕು_ ಈಶಾನ್ಯ
ಶುಭ ವರ್ಣ _ಹಳದಿ ,ಕೆಂಪು, ಕೇಸರಿ, ತಾಮ್ರ
ಶುಭ ಹವಳ _ಮಾಣಿಕ್ಯ, ಪುಷ್ಪರಾಗ ನೀಲ
ಶುಭವಾರ _ಭಾನುವಾರ ಮಂಗಳವಾರ ಗುರುವಾರ ಶನಿವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ: ಮರುಮದುವೆ ಆಕಾಂಕ್ಷಿಗಳಿಗೆ ವಿವಾಹಯೋಗವಿದೆ,
ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.ಈ ದಿನ ಆರೋಗ್ಯದ ಸಮಸ್ಯೆಗಳಿಂದ ನೀವು ಈಗಾಗಲೇ ಬಳಲುತ್ತಾ ಇದ್ರೆ ಅತೀಯಾದ ನೋವುಗಳು ಕಾಡಲಿದೆ. ಶೀತ ಸಂಬಂಧಪಟ್ಟ ಸಮಸ್ಯೆಗಳು ನಿಮ್ಮನು ಆವರಿಸುತ್ತದೆ. ಪರಸ್ಥಳ ವಾಸ, ದುಡ್ಡಿನ ವಿಷಯದಲ್ಲಿ ಅಲ್ಪ ಲಾಭ. ಈ ದಿನ ಅಧಿಕ ಖರ್ಚು. ಅದೃಷ್ಟ ಸಂಖ್ಯೆ 1
ಶುಭವಾರ _ಬುಧ ಶುಕ್ರ ಶನಿ
ಶುಭ ರಾಶಿ ಹರಳು,_ ವಜ್ರ, ಪಚ್ಚೆ ,ನೀಲ
ಶುಭ ದಿಕ್ಕು _ಪಶ್ಚಿಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ: ಸಂಗೀತ ಮತ್ತು ಶಾಸ್ತ್ರೀಯ ನಾಟ್ಯಾಭ್ಯಾಸಗಳಿಗೆ ಉನ್ನತ ಗೌರವ ಮತ್ತು ಬೇಡಿಕೆ,ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.
ಈ ದಿನ ದಾಯದಿಗಳ ಕಲಹ ಆಗಲಿದೆ. ಮಕ್ಕಳಿಗೆ ಅನಾರೋಗ್ಯ ಸಮಸ್ಯೆಗಳು, ಸ್ತ್ರೀಯರಿಗೆ ಮತ್ತೆ ಹಣಕಾಸಿನ ವಿಷಯದಲ್ಲಿ ಮಹಾ ಮೋಸ. ಗುರು ಹಿರಿಯರ ಆಶಿರ್ವಾದ ಪಡೆಯಿರಿ ಮತ್ತು ಅವರ ಸೂಚನೆ ಪಾಲಿಸಿರೀ. ಆತ್ಮೀಯ ಜನರಿಂದ ಸಾಕಷ್ಟು ಲಾಭ ಪಡೆಯುತ್ತೀರಿ.
ಅದೃಷ್ಟ ಸಂಖ್ಯೆ _9
ಶುಭವಾರ _ಬುಧ ಶುಕ್ರ ಶನಿ ಶುಭ ರತ್ನಗಳು _ವಜ್ರ ,ಪಚ್ಚೆ, ನೀಲ
ಶುಭ ವರ್ಣಗಳು_
ಹಸಿರು ಹಳದಿ
ಮೀನ: ಅನಿರೀಕ್ಷಿತ ಧನಲಾಭ,
ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವು.
ಈ ದಿನ ಆರೋಗ್ಯದಲ್ಲಿ ಆಕಸ್ಮಿಕ ಏರು ಪೇರು ಹಣಕಾಸಿನ ವಿಷಯದಲ್ಲಿ ಲಾಭ ಜಾಸ್ತಿ ಆದ್ರೆ ಹೆಚ್ಚು ಖರ್ಚು ಆಗಲಿದೆ. ದುಷ್ಟ ಜನರನ್ನು ಇಂದು ಹತ್ತಿರ ಸಹ ಸೇರಿಸಬೇಡಿ. ಸಾಕಷ್ಟು ತಿರುಗಾಟ ನಂತರ ನಿಮ್ಮ ಕಾರ್ಯ ಸಾಧನೆ ಸಿದ್ದಿ ಆಗಲಿದೆ. ಮನೆಯಲ್ಲಿ ಅಕ್ಕಿ ಮತ್ತು ಒಂದು ಅಚ್ಚು ಬೆಲ್ಲ ತೆಗೆದುಕೊಂಡು ಗೋ ಮಾತೆಗೆ ಆಹಾರ ನೀಡಿರಿ. ಅದೃಷ್ಟ ಸಂಖ್ಯೆ 1.
ಶುಭ ದಿಕ್ಕು _ ಪಶ್ಚಿಮ ಶುಭವಾರ _ಬುಧ ಶುಕ್ರ ಶನಿ ಶುಭ ರಾಶಿ ಹರಳುಗಳು__ ವಜ್ರ, ಪಚ್ಚೆ ,ನೀಲ
ಶುಭ ವರ್ಣಗಳು_ ನೀಲ, ಹಸಿರು, ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ6 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ6 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ6 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ6 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ6 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ6 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ6 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ6 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್