ದಿನದ ಸುದ್ದಿ
ಅಕಾಲಿಕ ಮರಣ ತಡೆಯಲು ಔಷಧಿ ; ಸಂಶೋಧನಾ ಕೇಂದ್ರ ಸ್ಥಾಪನೆ : ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ
ಸುದ್ದಿದಿನ ಡೆಸ್ಕ್ : ಅಕಾಲಿಕ ಮರಣ ತಡೆಯಲು, ಧೀರ್ಘಕಾಲ ಕಾಡುವ ಸಾಂಕ್ರಾಮಿಕ ರೋಗಗಳಿಗೆ ಔಷಧಿ ಕಂಡು ಹಿಡಿಯುವ ಉದ್ದೇಶದಿಂದ ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯಲ್ಲಿ ಸಾಂಕ್ರಾಮಿಕ ರೋಗ ಪರಿಹಾರ ಸಂಶೋಧನಾ ಕೇಂದ್ರ ತೆರೆಯಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ವಿವಿಧ ನವೋದಮಗಳು ಅಭಿವೃದ್ಧಿಪಡಿಸಿರುವ 6 ಜೀವ ವಿಜ್ಞಾನ ಸಾಧನೆ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243