ದಿನದ ಸುದ್ದಿ
ಲಿಕ್ವಿಡ್ ಮೆಡಿಕಲ್ ಆಕ್ಸಜನ್ ಘಟಕಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಚಾಲನೆ
ಸುದ್ದಿದಿನ,ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಲಾಗಿರುವ 6 ಸಾವಿರ ಲೀ.ಸಾಮರ್ಥ್ಯದ ಲಿಕ್ವಿಡ್ ಮೆಡಿಕಲ್ ಆಕ್ಸಜನ್ ಘಟಕವನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ದು ಚಾಲನೆ ನೀಡಿದರು ಹಾಗೂ ಆಸ್ಪತ್ರೆಯಲ್ಲಿ 24 ವೆಂಟಿಲೇಟರ್ ಗೆ ಮಾಡಿಕೊಳ್ಳಲಾಗುತ್ತಿರುವ ಸಿದ್ಧತೆ ವೀಕ್ಷಿಸಿದರು.
ಈ ವೇಳೆ ಡಿಹೆಚ್ಓ ಡಾ.ನಾಗರಾಜ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಯಪ್ರಕಾಶ್ , ಎಇಇ ಮಾಲತೇಶ್, ಸಹಾಯಕ ಡ್ರಗ್ ಕಂಟ್ರೋಲರ್, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243