ದಿನದ ಸುದ್ದಿ

ಮಗು ಸೇರಿದಂತೆ ಮೇಘನಾರಾಜ್ ಹಾಗೂ ಇಡೀ ಕುಟುಂಬಕ್ಕೆ ಕೊರೋನಾ ಪಾಸಿಟಿವ್..!

Published

on

ಸುದ್ದಿದಿನ, ಬೆಂಗಳೂರು : ಹಿರಿಯ ನಟಿ, ಮೇಘನಾರಾಜ್ ತಾಯಿ ಪ್ರಮೀಳಾ ಜೋಷಾಯ್‌ ಅವರಿಗೆ ಕೊರೊನಾ ಸೋಂಕು ತಗುಲಿದ ಕಾರಣ ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಇದರ ಬೆನ್ನಲ್ಲೇ ಮತ್ತೊಂದು ಬೇಸರದ ಸುದ್ದಿ ಕೇಳಿಬಂದಿದ್ದು ಮೇಘನಾ ರಾಜ್‌ ಮತ್ತು ಅವರ ಪುತ್ರನಿಗೂ ಕೊರೊನಾ ವೈರಸ್‌ ವಾಸಿಟಿವ್‌ ಬಂದಿದೆ. ಅಲ್ಲದೆ, ಸುಂದರ್‌ ರಾಜ್‌ ಅವರಿಗೂ ಸೋಂಕು ತಗುಲಿರುವುದು ಖಚಿತವಾಗಿದೆ ಎಂದು ಸ್ವತಃ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version