ದಿನದ ಸುದ್ದಿ

ಹಾಸ್ಯ ನಟ ಮೈಕಲ್ ಮಧು ಇನ್ನಿಲ್ಲ

Published

on

ಸುದ್ದಿದಿನ,ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ, ಸೂರ್ಯವಂಶ , ಓಂ ,ಶ್ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದ ಮೈಕಲ್ ಮಧು ಕಿಮ್ಸ್ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ.

ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ಕುಳಿತಿದ್ದು ಮೈಕಲ್ಇದ್ದಕ್ಕಿದ್ದಂತೆ ಕೆಳಗೆ ಬಿದ್ದು ಒದ್ದಾಡಿದ ಮೈಕಲ್ ಮಧು ಅವರನ್ನು ಬುಧವಾರ ಮದ್ಯಾಹ್ನ ಕಿಮ್ಸ್ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗುರುವಾರ ಬೆಳಿಗ್ಗೆ ಕುಟುಂಬದವರಿಗೆ ಮೃತ ದೇಹವನ್ನು ಒಪ್ಪಿಸಲಿದೆ ಕಿಮ್ಸ್ ಆಸ್ಪತ್ರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version